ಹೊಸ ಸ್ಟುಡಿಯೋ ಆರಂಭಿಸಿದ ಸಂಗೀತ ನಿರ್ದೇಶಕ ಇಳಯರಾಜ

ಸಂಗೀತ ಸಂಯೋಜನೆಯಿಂದ ರಸಿಕರನ್ನು ಮಂತ್ರಮುಗ್ಧಗೊಳಿಸುವ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ನೂತನ ಮ್ಯೂಸಿಕಲ್ ಸ್ಟುಡಿಯೋ ಆರಂಭಿಸಿದ್ದು, ಇತ್ತೀಚೆಗೆ ಉದ್ಘಾಟನೆಗೊಂಡಿದೆ.

Published: 07th February 2021 10:08 AM  |   Last Updated: 07th February 2021 10:08 AM   |  A+A-


Ilaiyaraaja opens own studio

ಇಳಯರಾಜ ಹೊಸ ಸ್ಟುಡಿಯೋ

Posted By : Srinivasamurthy VN
Source : UNI

ಚೆನ್ನೈ: ಸಂಗೀತ ಸಂಯೋಜನೆಯಿಂದ ರಸಿಕರನ್ನು ಮಂತ್ರಮುಗ್ಧಗೊಳಿಸುವ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ನೂತನ ಮ್ಯೂಸಿಕಲ್ ಸ್ಟುಡಿಯೋ ಆರಂಭಿಸಿದ್ದು, ಇತ್ತೀಚೆಗೆ ಉದ್ಘಾಟನೆಗೊಂಡಿದೆ.

ಇಳಯರಾಜ ಅವರು ಈ ಹಿಂದೆ ಚೆನ್ನೈನ ಪ್ರಸಾದ್ ಸ್ಟುಡಿಯೋದಲ್ಲಿ ಕೆಲಸ ಮಾಡುತ್ತಿದ್ದರು. ಆದರೆ ಅಲ್ಲಿ ಸ್ಥಳ ಖಾಲಿ ಮಾಡುವಂತೆ ಆದೇಶವಾದ ಹಿನ್ನಲೆಯಲ್ಲಿ ಇದೀಗ ಅವರು ಹೊಸ ಸ್ಟುಡಿಯೋವನ್ನು ನಿರ್ಮಿಸಿದ್ದಾರೆ ಎನ್ನಲಾಗಿದೆ.

ಎರಡು ದಿನಗಳ ಹಿಂದಷ್ಟೇ ಸ್ಟುಡಿಯೋ ಉದ್ಘಾಟನೆ ಮಾಡಿದ್ದು, ಈ ಕಾರ್ಯಕ್ರಮಕ್ಕೆ ಚಿತ್ರರಂಗದ ಕೆಲವರು ಹಾಗೂ ಇಳಯರಾಜ ಅವರ ಆಪ್ತರು ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ.
 

Stay up to date on all the latest ಸಿನಿಮಾ ಸುದ್ದಿ news
Poll
Mamata1

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಟಿಎಂಸಿ ಪಕ್ಷಕ್ಕೆ ಗೆಲುವು: ಮಮತಾ ಬ್ಯಾನರ್ಜಿ ಈಗ ಭಾರತದ ಪ್ರಬಲ ಪ್ರತಿಪಕ್ಷ ನಾಯಕಿಯೇ?


Result
ಹೌದು, ನಿರ್ವಿವಾದವಾಗಿ.
ಇಲ್ಲ, ಪ್ರಾದೇಶಿಕ ನಾಯಕಿ ಅಷ್ಟೇ.
flipboard facebook twitter whatsapp