ಚಾಲೆಂಜಿಂಗ್ ಸ್ಟಾರ್ ದರ್ಶನ್ ಹುಟ್ಟುಹಬ್ಬ: 'ರಾಬರ್ಟ್' ಚಿತ್ರದ ಟ್ರೈಲರ್ ಬಿಡುಗಡೆ!

ಫೆಬ್ರವರಿ 16, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಸಂಭ್ರಮ ದಿನ, ತಮ್ಮ ನೆಚ್ಚಿನ ನಾಯಕನ ಹುಟ್ಟುಹಬ್ಬ. ಮಧ್ಯರಾತ್ರಿಯಿಂದಲೇ ದರ್ಶನ್ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.

Published: 16th February 2021 10:43 AM  |   Last Updated: 16th February 2021 12:43 PM   |  A+A-


Darshan in Robert

ರಾಬರ್ಟ್ ಚಿತ್ರದಲ್ಲಿ ನಟ ದರ್ಶನ್

Posted By : Sumana Upadhyaya
Source : Online Desk

ಬೆಂಗಳೂರು: ಫೆಬ್ರವರಿ 16, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಸಂಭ್ರಮ ದಿನ, ತಮ್ಮ ನೆಚ್ಚಿನ ನಾಯಕನ ಹುಟ್ಟುಹಬ್ಬ. ಮಧ್ಯರಾತ್ರಿಯಿಂದಲೇ ದರ್ಶನ್ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.

ಇಂದು ದರ್ಶನ್ ಗೆ 44ನೇ ವರ್ಷದ ಹುಟ್ಟುಹಬ್ಬ ಸಂಭ್ರಮ. ಸಹ ಕಲಾವಿದರು ದರ್ಶನ್ ಗೆ ಸೋಷಿಯಲ್ ಮೀಡಿಯಾ ಮೂಲಕ ಶುಭಾಶಯ ತಿಳಿಸುತ್ತಿದ್ದಾರೆ.

ಈ ಬಾರಿಯ ಹುಟ್ಟುಹಬ್ಬದ ವಿಶೇಷತೆ ದರ್ಶನ್ ರ ಬಹು ನಿರೀಕ್ಷಿತ ಚಿತ್ರ ರಾಬರ್ಟ್ ನ ಟ್ರೈಲರ್ ಇಂದು ಬಿಡುಗಡೆಯಾಗಿದೆ. ಬಿಡುಗಡೆಯಾದ ಕೆಲವೇ ಹೊತ್ತಿನಲ್ಲಿ ಲಕ್ಷಾಂತರ ಮಂದಿ ವೀಕ್ಷಿಸಿದ್ದಾರೆ.ಇದರ ಜೊತೆಗೆ ತೆಲುಗು ಅವತರಣಿಕೆಯ ಟ್ರೈಲರ್ ಕೂಡ ಬಿಡುಗಡೆಯಾಗಿದೆ.

ತಮ್ಮ ದಾಸನ ಹುಟ್ಟುಹಬ್ಬದ ಸಂದರ್ಭದಲ್ಲಿ ಅಭಿಮಾನಿಗಳು ಸಿಡಿಪಿ ಚಿತ್ರಿಸಿದ್ದು ಅದನ್ನು ದರ್ಶನ್ ಹಂಚಿಕೊಂಡಿದ್ದು, ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿದೆ.

ಫೆಬ್ರವರಿ 16, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಸಂಭ್ರಮ ದಿನ, ತಮ್ಮ ನೆಚ್ಚಿನ ನಾಯಕನ ಹುಟ್ಟುಹಬ್ಬ. ಮಧ್ಯರಾತ್ರಿಯಿಂದಲೇ ದರ್ಶನ್ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.

Stay up to date on all the latest ಸಿನಿಮಾ ಸುದ್ದಿ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp