ಮುಂದಿನ ವರ್ಷದ ಏಪ್ರಿಲ್ 14ರಂದು ಪ್ರಶಾಂತ್ ನೀಲ್, ಪ್ರಭಾಸ್ ಜೋಡಿಯ ಸಲಾರ್ ಬಿಡುಗಡೆ

ಕೆಜಿಎಫ್ ಖ್ಯಾತಿಯ ಪ್ರಶಾಂತ್ ನೀಲ್ ಮತ್ತು ಟಾಲಿವುಡ್ ಯಂಗ್ ರೆಬೆಲ್ ಸ್ಟಾರ್ ಪ್ರಭಾಸ್ ಜೋಡಿಯ ಬಹು ನಿರೀಕ್ಷಿತ ಚಿತ್ರ ಸಲಾರ್ ಮುಂದಿನ ವರ್ಷ ಏಪ್ರಿಲ್ 14ರಂದು ಬಿಡುಗಡೆಯಾಗಲಿದೆ.

Published: 28th February 2021 04:51 PM  |   Last Updated: 28th February 2021 06:05 PM   |  A+A-


Posted By : Srinivasamurthy VN
Source : Online Desk

ಬೆಂಗಳೂರು: ಕೆಜಿಎಫ್ ಖ್ಯಾತಿಯ ಪ್ರಶಾಂತ್ ನೀಲ್ ಮತ್ತು ಟಾಲಿವುಡ್ ಯಂಗ್ ರೆಬೆಲ್ ಸ್ಟಾರ್ ಪ್ರಭಾಸ್ ಜೋಡಿಯ ಬಹು ನಿರೀಕ್ಷಿತ ಚಿತ್ರ ಸಲಾರ್ ಮುಂದಿನ ವರ್ಷ ಏಪ್ರಿಲ್ 14ರಂದು ಬಿಡುಗಡೆಯಾಗಲಿದೆ.

ಈ ಬಗ್ಗೆ ಸ್ವತಃ ಚಿತ್ರತಂಡ ಘೋಷಣೆ ಮಾಡಿದ್ದು, ಚಿತ್ರದ ನಿರ್ಮಾಣ ಮಾಡುತ್ತಿರುವ ಹೊಂಬಾಳೆ ಫಿಲಂಸ್ ಟ್ವಿಟರ್ ನಲ್ಲಿ ಈ ಬಗ್ಗೆ ಮಾಹಿತಿ ನೀಡಿದೆ. 

Stay up to date on all the latest ಸಿನಿಮಾ ಸುದ್ದಿ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp