ಹುಟ್ಟುಹಬ್ಬಕ್ಕೆ ಯಾರೂ ಬರಬೇಡಿ, ಇದ್ದಲ್ಲಿಂದಲೇ ಹಾರೈಸಿ: ಯಶ್

ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬಕ್ಕೆ ಎರಡೇ ದಿನ ಬಾಕಿಯಿದೆ. ಆದರೆ ಜನ್ಮದಿನಕ್ಕೆ ಯಾರೂ ಬರಬೇಡಿ, ಇರುವ ಸ್ಥಳದಿಂದಲೇ ಶುಭ ಹಾರೈಸಿ ಎಂದು ಯಶ್ ಮನವಿ ಮಾಡಿದ್ದಾರೆ. 

Published: 06th January 2021 01:25 PM  |   Last Updated: 06th January 2021 01:29 PM   |  A+A-


Yash

ಯಶ್

Posted By : Shilpa D
Source : UNI

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬಕ್ಕೆ ಎರಡೇ ದಿನ ಬಾಕಿಯಿದೆ. ಆದರೆ ಜನ್ಮದಿನಕ್ಕೆ ಯಾರೂ ಬರಬೇಡಿ, ಇರುವ ಸ್ಥಳದಿಂದಲೇ ಶುಭ ಹಾರೈಸಿ ಎಂದು ಯಶ್ ಮನವಿ ಮಾಡಿದ್ದಾರೆ. 

ಆದಾಗ್ಯೂ ಅಭಿಮಾನಿಗಳು ತಮ್ಮದೆ ರೀತಿಯಲ್ಲಿ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಆಚರಣೆ ಮಾಡಲು ಭರ್ಜರಿ ತಯಾರಿ ನಡೆಸಿದ್ದಾರೆ. ಯಶ್ ಜನ್ಮದಿನದಂದು ಬಹುನಿರೀಕ್ಷೆಯ ಕೆಜಿಎಫ್-2 ಸಿನಿಮಾದ ಟೀಸರ್ ರಿಲೀಸ್ ಮಾಡುವುದಾಗಿ ಸಿನಿಮಾತಂಡ ಈಗಾಗಲೇ ಘೋಷಣೆ ಮಾಡಿದ್ದು, ಇಡೀ ಭಾರತೀಯ ಚಿತ್ರರಂಗ ಟೀಸರ್ ಗಾಗಿ ಎದುರು ನೋಡುತ್ತಿದೆ.

ಕೊರೋನಾ ಇರುವ ಕಾರಣ ಯಾರೂ ಮನೆ ಬಳಿ ಬಾರದು ಎಂದು ಮನವಿ ಮಾಡಿಕೊಂಡಿರುವ ಯಶ್, ನೀವು ಬಂದು ಏನಾದರೂ ಸಮಸ್ಯೆಯಾದರೇ ನನಗೆ ನೋವಾಗುತ್ತದೆ ಎಂದು ಯಶ್ ತಿಳಿಸಿದ್ದಾರೆ. ಇನ್ನೂ ಬಹು ನಿರೀಕ್ಷಿತ ಕೆಜಿಎಫ್ 2 ಟೀಸರ್ ಜನವರಿ 8 ರಂದು ಬಿಡುಗಡೆಯಾಗಲಿದೆ ಎಂದು ಯಶ್ ತಿಳಿಸಿದ್ದಾರೆ.

Stay up to date on all the latest ಸಿನಿಮಾ ಸುದ್ದಿ news
Poll
Second phase election for urban local bodies on May 29

ಪುದುಚೇರಿ ಮತ್ತು ಮಧ್ಯಪ್ರದೇಶದಲ್ಲಿ ಚುನಾಯಿತ ಸರ್ಕಾರಗಳು ಪತನಗೊಂಡ ಉದಾಹರಣೆ ನೋಡಿದರೆ, ಚುನಾವಣೆಗಳು ಕೇವಲ ಹಳೇಯ ಪ್ರಜಾಪ್ರಭುತ್ವದ ಸಂಕೇತಗಳಾಗಿವೆಯೇ?


Result
ಹೌದು
ಇಲ್ಲ
flipboard facebook twitter whatsapp