ಡ್ರಗ್ ಕೇಸ್: ಸ್ಯಾಂಡಲ್ ವುಡ್ ನಟಿ ಶ್ವೇತಾ ಕುಮಾರಿಗೆ 14 ದಿನಗಳ ನ್ಯಾಯಾಂಗ ಬಂಧನ

ಡ್ರಗ್ಸ್ ಪ್ರಕರಣದಲ್ಲಿ ಬಂಧಿಯಾಗಿರುವ ಕನ್ನಡ ನಟಿ ಶ್ವೇತಾ ಕುಮಾರಿ ಅವರನ್ನು ಮುಂಬೈ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Published: 07th January 2021 03:44 PM  |   Last Updated: 07th January 2021 04:00 PM   |  A+A-


ಶ್ವೇತಾ ಕುಮಾರಿ

Posted By : Raghavendra Adiga
Source : Online Desk

ಡ್ರಗ್ಸ್ ಪ್ರಕರಣದಲ್ಲಿ ಬಂಧಿಯಾಗಿರುವ ಕನ್ನಡ ನಟಿ ಶ್ವೇತಾ ಕುಮಾರಿ ಅವರನ್ನು ಮುಂಬೈ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ..

ಮುಂಬೈ ಮೀರಾ ರಸ್ತೆಯಲ್ಲಿನ ಹೋಟೆಲ್ ಮೇಲೆ ದಾಳಿ ನಡೆಸಿದ್ದ ಎನ್.ಸಿ.ಬಿ. ಅಧಿಕಾರುಗಳು ನಟ್ ಶ್ವೇತಾ ಹಾಗೂ ಡ್ರಗ್ ಪೆಡ್ಲರ್ ಚಾಂದ್ ಎಂಬಾತನನ್ನು ಬಂಧಿಸಿದ್ದರು. ಈ ವೇಳೆ 400 ಗ್ರಾಂ ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿತ್ತು.

ಕನ್ನಡದಲ್ಲಿ "ರಿಂಗ್ ಮಾಸ್ಟರ್" ಚಿತ್ರದಲ್ಲಿ ಅಭಿನಯಿಸಿದ್ದ ಶ್ವೇತಾ ತೆಲುಗು, ತಮಿಳು ಚಿತ್ರರಂಗದಲ್ಲಿ ಸಕ್ರಿಯವಾಗಿದ್ದಾರೆ.

Stay up to date on all the latest ಸಿನಿಮಾ ಸುದ್ದಿ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp