
ಸುಧಾರಾಣಿ
ಬೆಂಗಳೂರು: ಕನ್ನಡದ ನಟಿ ಸುಧಾರಾಣಿ ಅವರ ತಂದೆ ಹೆಚ್.ಎಸ್ ಗೋಪಾಲಕೃಷ್ಣ ನಿಧನರಾಗಿದ್ದಾರೆ.
93 ವರ್ಷದ ಗೋಪಾಲಕೃಷ್ಣ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಮಲ್ಲೇಶ್ವರಂನ ನಿವಾಸದಲ್ಲಿ ಇಂದು ವಿಧಿವಶರಾಗಿದ್ದಾರೆ.
ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ಸುಧಾರಾಣಿ ಅವರು ದಶಕಗಳ ಕಾಲ ಚಿತ್ರರಂಗವನ್ನು ಆಳಿದ್ದರು.