ದುಬೈಯ ಬುರ್ಜ್ ಖಲೀಫ ಮೇಲೆ ಜ.31ಕ್ಕೆ ರಾರಾಜಿಸಲಿದೆ ಕಿಚ್ಚನ ಕಟೌಟ್

ಕಿಚ್ಚ ಸುದೀಪ್ ಅಭಿನಯದ ಮುಂಬರುವ ಬಹು ನಿರೀಕ್ಷಿತ ಚಿತ್ರ ಫ್ಯಾಂಟಮ್ ಚಿತ್ರದ ಶೀರ್ಷಿಕೆ ವಿಕ್ರಾಂತ್ ರೋಣ ಎಂದು ಬದಲಾಗಿದೆ.

Published: 22nd January 2021 11:43 AM  |   Last Updated: 22nd January 2021 12:37 PM   |  A+A-


Poster

ಪೋಸ್ಟರ್

Posted By : Sumana Upadhyaya
Source : Online Desk

ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಮುಂಬರುವ ಬಹು ನಿರೀಕ್ಷಿತ ಚಿತ್ರ ಫ್ಯಾಂಟಮ್ ಚಿತ್ರದ ಶೀರ್ಷಿಕೆ ವಿಕ್ರಾಂತ್ ರೋಣ ಎಂದು ಬದಲಾಗಿದೆ.

ಚಿತ್ರದ ಶೀರ್ಷಿಕೆ ಲೋಗೋ ಮತ್ತು 180 ಸೆಕೆಂಡ್ ಗಳ ವರ್ಚುವಲ್ ಕಿಚ್ಚನ ಕಟೌಟ್ ಇದೇ 31ರಂದು ದುಬೈಯಲ್ಲಿರುವ ವಿಶ್ವದ ಅತಿ ಎತ್ತರದ ಕಟ್ಟಡ ಬುರ್ಜಿ ಖಲೀಫದಲ್ಲಿ ರಾರಾಜಿಸಲಿದೆಯಂತೆ.

ಸಿನೆಮಾರಂಗದ ಇತಿಹಾಸದಲ್ಲಿ ಇದು ಹೊಸ ಪ್ರಯತ್ನವಾಗಿದ್ದು ಕಿಚ್ಚ ಸುದೀಪ್ ಅವರ 25 ವರ್ಷಗಳ ವೃತ್ತಿ ಬದುಕಿಗೆ ವಿಶೇಷ ಉಡುಗೊರೆಯಾಗಲಿದೆ ಎಂದು ಚಿತ್ರದ ನಿರ್ದೇಶಕ ಅನೂಪ್ ಭಂಡಾರಿ ಖುಷಿಯ ವಿಚಾರವನ್ನು ಹಂಚಿಕೊಂಡಿದ್ದಾರೆ.

Stay up to date on all the latest ಸಿನಿಮಾ ಸುದ್ದಿ news
Poll
Mamata_PM_Modi1

ಕೋವಿಡ್ ಉಲ್ಬಣದ ಕಾರಣ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ಸಾಮೂಹಿಕ ಚುನಾವಣಾ ಪ್ರಚಾರವನ್ನು ಸ್ಥಗಿತಗೊಳಿಸಬೇಕೇ?


Result
ಹೌದು
ಬೇಡ
flipboard facebook twitter whatsapp