ಮಾಸ್ಟರ್ ಪೀಸ್ ನಟಿ ಶಾನ್ವಿ ಈಗ ಗ್ಯಾಂಗ್ ಸ್ಟರ್!

ಖ್ಯಾತ ನಟಿ ಶಾನ್ವಿ ಶ್ರೀವಾಸ್ತವ್ ಬ್ಯಾಂಗ್ ಚಿತ್ರದ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.  ಉತ್ತಮ ಅಭಿನಯದ ಮೂಲಕ ಜನಮನಸೂರೆಗೊಂಡಿರುವ ಶಾನ್ವಿ ಅವರು ಈ ಚಿತ್ರದಲ್ಲಿ ಗ್ಯಾಂಗ್ ಸ್ಟರ್ ಪಾತ್ರ ನಿರ್ವಹಿಸುತ್ತಿದ್ದಾರೆ.

Published: 26th January 2021 05:23 PM  |   Last Updated: 26th January 2021 05:23 PM   |  A+A-


shanvi

ಶಾನ್ವಿ ಶ್ರೀವಾತ್ಸವ್

Posted By : Vishwanath S
Source : UNI

ಬೆಂಗಳೂರು: ಖ್ಯಾತ ನಟಿ ಶಾನ್ವಿ ಶ್ರೀವಾಸ್ತವ್ ಬ್ಯಾಂಗ್ ಚಿತ್ರದ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.  ಉತ್ತಮ ಅಭಿನಯದ ಮೂಲಕ ಜನಮನಸೂರೆಗೊಂಡಿರುವ ಶಾನ್ವಿ ಅವರು ಈ ಚಿತ್ರದಲ್ಲಿ ಗ್ಯಾಂಗ್ ಸ್ಟರ್ ಪಾತ್ರ ನಿರ್ವಹಿಸುತ್ತಿದ್ದಾರೆ.

ಯು.ಕೆ.ಪ್ರೊಡಕ್ಷನ್ಸ್ ಲಾಂಛನದಲ್ಲಿ ಪೂಜಾ ವಸಂತಕುಮಾರ್ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.‌ ಈಗಾಗಲೇ ಆನ ಹಾಗೂ ನಾನು, ಅದು ಮತ್ತು ಸರೋಜ ಚಿತ್ರಗಳನ್ನು ನಿರ್ಮಾಣ ಮಾಡಿರುವ ಪೂಜಾ ವಸಂತಕುಮಾರ್ ಅವರ ನಿರ್ಮಾಣದ ಮೂರನೇ ಚಿತ್ರ 'ಬ್ಯಾಂಗ್'.

100%

ಕೆಲವು ಚಿತ್ರಗಳಿಗೆ ಸಹಾಯಕ ನಿರ್ದೇಶನ ಹಾಗೂ ಹಲವು ಕಿರುಚಿತ್ರಗಳನ್ನು ನಿರ್ದೇಶಿಸಿರುವ ಗಣೇಶ್ ಪರಶುರಾಮ್ ಈ ಚಿತ್ರದ ನಿರ್ದೇಶಕರು.

Stay up to date on all the latest ಸಿನಿಮಾ ಸುದ್ದಿ news
Poll
Congress logo

ನಾಯಕತ್ವದ ಕೊರತೆಯಿಂದಾಗಿ ಕಾಂಗ್ರೆಸ್ ಪಕ್ಷ ಒಡಕಿನತ್ತ ಸಾಗುತ್ತಿದೆಯೇ?


Result
ಹೌದು
ಇಲ್ಲ
flipboard facebook twitter whatsapp