'ವಿಕ್ರಾಂತ್ ರೋಣ'ಗೆ ಹೆಜ್ಜೆ ಹಾಕಲು ಬಾಲಿವುಡ್ ಬೆಡಗಿ ಜಾಕ್ವೆಲಿನ್ ಫೆರ್ನಾಂಡಿಸ್ ಬೆಂಗಳೂರಿಗೆ ಆಗಮನ!

ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಚಿತ್ರದಲ್ಲಿ ಹೆಜ್ಜೆ ಹಾಕಲು ಬಾಲಿವುಡ್ ಬೆಡಗಿ ಜಾಕ್ವೆಲಿನ್ ಫೆರ್ನಾಂಡಿಸ್ ಬೆಂಗಳೂರಿಗೆ ಬಂದಿಳಿದಿದ್ದಾರೆ.
ನಟಿಯನ್ನು ಬರಮಾಡಿಕೊಂಡ ನಿರ್ಮಾಪಕ ಜಾಕ್ ಮಂಜು
ನಟಿಯನ್ನು ಬರಮಾಡಿಕೊಂಡ ನಿರ್ಮಾಪಕ ಜಾಕ್ ಮಂಜು

ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಚಿತ್ರದಲ್ಲಿ ಹೆಜ್ಜೆ ಹಾಕಲು ಬಾಲಿವುಡ್ ಬೆಡಗಿ ಜಾಕ್ವೆಲಿನ್ ಫೆರ್ನಾಂಡಿಸ್ ಬೆಂಗಳೂರಿಗೆ ಬಂದಿಳಿದಿದ್ದಾರೆ.

ಅವರನ್ನು ಚಿತ್ರದ ನಿರ್ಮಾಪಕ ಜಾಕ್ ಮಂಜುನಾಥ್ ಬರಮಾಡಿಕೊಂಡರು. ಶಾಲಿನಿ ಆರ್ಟ್ಸ್ ಬ್ಯಾನರ್ ನಲ್ಲಿ ನಿರ್ಮಿಸುತ್ತಿದ್ದಾರೆ.ಕಿಚ್ಚ ಸುದೀಪ್ ಜೊತೆ ಚಿತ್ರಕ್ಕೆ ವಿಶೇಷ ಹಾಡೊಂದರಲ್ಲಿ ಅವರು ಹೆಜ್ಜೆ ಹಾಕಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com