ರಾಬರ್ಟ್ ಚಿತ್ರದ ಪೈರಸಿ ಪ್ರತಿಯನ್ನು ಹಂಚುತ್ತಿದ್ದ ವ್ಯಕ್ತಿಯನ್ನು ಬಂಧನ: ಮಾಗಡಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲು 

ಪೈರಸಿ ಹಾವಳಿ ಚಿತ್ರರಂಗವನ್ನು ಕಾಡುತ್ತಲೇ ಇದೆ, ಹೊಸ ಚಿತ್ರಗಳು ಬಿಡುಗಡೆಯಾದಾಗ ಅದರ ಪೈರಸಿ ಪ್ರತಿ ಸೋರಿಕೆಯಾಗಿ ಚಿತ್ರ ನಿರ್ಮಾಪಕರಿಗೆ ಸಾಕಷ್ಟು ನಷ್ಟವುಂಟುಮಾಡುತ್ತಿರುವುದು ಸ್ಯಾಂಡಲ್ ವುಡ್ ಸೇರಿದಂತೆ ಚಿತ್ರರಂಗದ ಸಮಸ್ಯೆಯಾಗಿದೆ.

Published: 14th March 2021 11:06 AM  |   Last Updated: 14th March 2021 11:06 AM   |  A+A-


A still from Roberrt

ರಾಬರ್ಟ್ ಚಿತ್ರದ ಸ್ಟಿಲ್

Posted By : Sumana Upadhyaya
Source : ANI

ಬೆಂಗಳೂರು: ಪೈರಸಿ ಹಾವಳಿ ಚಿತ್ರರಂಗವನ್ನು ಕಾಡುತ್ತಲೇ ಇದೆ, ಹೊಸ ಚಿತ್ರಗಳು ಬಿಡುಗಡೆಯಾದಾಗ ಅದರ ಪೈರಸಿ ಪ್ರತಿ ಸೋರಿಕೆಯಾಗಿ ಚಿತ್ರ ನಿರ್ಮಾಪಕರಿಗೆ ಸಾಕಷ್ಟು ನಷ್ಟವುಂಟುಮಾಡುತ್ತಿರುವುದು ಸ್ಯಾಂಡಲ್ ವುಡ್ ಸೇರಿದಂತೆ ಚಿತ್ರರಂಗದ ಸಮಸ್ಯೆಯಾಗಿದೆ.

ಮೊನ್ನೆ ಗುರುವಾರ ಶಿವರಾತ್ರಿ ದಿನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಚಿತ್ರ ಬಿಡುಗಡೆಯಾಗಿತ್ತು. ಚಿತ್ರವನ್ನು ಪೈರಸಿ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದರೂ ಸಹ ಅದನ್ನೂ ಪೈರಸಿ ಭೂತ ಬಿಟ್ಟಿಲ್ಲ.

ರಾಬರ್ಟ್ ಚಿತ್ರದ ಪೈರಸಿ ಪ್ರತಿಯನ್ನು ಹಂಚಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಇದೀಗ ಬೆಂಗಳೂರಿನ ಮಾಗಡಿ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿ ಕೇಸು ದಾಖಲಿಸಿಕೊಂಡಿದ್ದಾರೆ ಎಂದು ಬೆಂಗಳೂರು ಪಶ್ಚಿಮ ವಲಯ ಡಿಸಿಪಿ ತಿಳಿಸಿದ್ದಾರೆ.

Stay up to date on all the latest ಸಿನಿಮಾ ಸುದ್ದಿ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp