ಕ್ಲಬ್ ನಲ್ಲಿ ಹಲ್ಲೆ ಪ್ರಕರಣ ಸಂಬಂಧ ನಟಿ ಸಂಜನಾ ಗಲ್ರಾನಿ ವಿರುದ್ಧ ಎಫ್‍ಐಆರ್ ದಾಖಲು!

ಡ್ರಗ್ ಪ್ರಕರಣದಲ್ಲಿ ಸಿಲುಕಿ ಜಾಮೀನಿನ ಮೇಲೆ ಹೊರಬಂದಿರುವ ನಟಿ ಸಂಜನಾ ಗಲ್ರಾನಿ ವಿರುದ್ಧ ಮತ್ತೊಂದು ಪ್ರಕರಣಕ್ಕೆ ಸಂಬಂಧಿಸಿದ ಎಫ್ ಐಆರ್ ದಾಖಲಾಗಿದೆ.

Published: 14th May 2021 04:57 PM  |   Last Updated: 14th May 2021 05:24 PM   |  A+A-


Sanjana Galrani

ಸಂಜನಾ ಗಲ್ರಾನಿ

Posted By : Vishwanath S
Source : UNI

ಬೆಂಗಳೂರು: ಡ್ರಗ್ ಪ್ರಕರಣದಲ್ಲಿ ಸಿಲುಕಿ ಜಾಮೀನಿನ ಮೇಲೆ ಹೊರಬಂದಿರುವ ನಟಿ ಸಂಜನಾ ಗಲ್ರಾನಿ ವಿರುದ್ಧ ಮತ್ತೊಂದು ಪ್ರಕರಣಕ್ಕೆ ಸಂಬಂಧಿಸಿದ ಎಫ್ ಐಆರ್ ದಾಖಲಾಗಿದೆ.

2019ರಲ್ಲಿ ಕ್ಲಬ್ ಒಂದರಲ್ಲಿ ನಡೆದ ಗಲಾಟೆಯಲ್ಲಿ ವಂದನಾ ಜೈನ್ ಮೇಲೆ ಸಂಜನಾ ಹಲ್ಲೆ ನಡೆಸಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಅವರ ವಿರುದ್ಧ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.

ಡ್ರಗ್ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾದ ಬಳಿಕ ಅನಾರೋಗ್ಯಕ್ಕೀಡಾಗಿದ್ದ ಸಂಜನಾ ಚೇತರಿಸಿಕೊಂಡು ಕೊರೋನಾದಿಂದ ಸಂಕಷ್ಟಕ್ಕೀಡಾದವರಿಗೆ ಊಟ ವಿತರಿಸುವ ಕೆಲಸ ಮಾಡುತ್ತಿದ್ದಾರೆ. ಇದರ ನಡುವೆ ಹಳೇ ಪ್ರಕರಣದಲ್ಲಿ ಸಿಲುಕಿದ್ದಾರೆ.


Stay up to date on all the latest ಸಿನಿಮಾ ಸುದ್ದಿ news
Poll
kangana ranaut

ಗುಲಾಮರು ಇಟ್ಟಿರುವ 'ಇಂಡಿಯಾ' ಹೆಸರನ್ನು 'ಭಾರತ್' ಎಂದು ಬದಲಾಯಿಸುವಂತೆ ಕಂಗನಾ ರಣಾವತ್ ಹೇಳಿದ್ದಾರೆ. ನೀವು ಏನಂತೀರಿ?


Result
ಹೌದು, ಅವರು ಹೇಳಿದ್ದು ಸರಿ.
ಇಲ್ಲ, ಇದು ತುಂಬಾ ಸಿಲ್ಲಿ.
flipboard facebook twitter whatsapp