'ಭೋಲ ಶಂಕರ್' ನಲ್ಲಿ ಮೆಗಾ ಸ್ಟಾರ್ ಜೊತೆ ಮಿಲ್ಕಿ ಬ್ಯೂಟಿ ತಮನ್ನಾ!

ಮೆಗಾ ಸ್ಟಾರ್ ಚಿರಂಜೀವಿ ನಟನೆಯ ಭೋಲ ಶಂಕರ್ ಸಿನಿಮಾದಲ್ಲಿ  ನಟಿ ತಮನ್ನಾ ಭಾಟಿಯಾ ಅಭಿನಯಿಸುತ್ತಿದ್ದಾರೆ.
ತಮನ್ನಾ ಭಾಟಿಯಾ
ತಮನ್ನಾ ಭಾಟಿಯಾ

ಮುಂಬಯಿ: ಮೆಗಾ ಸ್ಟಾರ್ ಚಿರಂಜೀವಿ ನಟನೆಯ ಭೋಲ ಶಂಕರ್ ಸಿನಿಮಾದಲ್ಲಿ  ನಟಿ ತಮನ್ನಾ ಭಾಟಿಯಾ ಅಭಿನಯಿಸುತ್ತಿದ್ದಾರೆ.

ಈ ಸಂಬಂಧ ತಮ್ಮ ಟ್ವಿಟ್ಟರ್ ನಲ್ಲಿ ತಮನ್ನಾ ವಿಷಯ ಹಂಚಿಕೊಂಡಿದ್ದಾರೆ.  ಚಿರಂಜೀವಿ ಅವರ ಜೊತೆ ಮತ್ತೊಮ್ಮೆ ಕೆಲಸ ಮಾಡುವ ಅವಕಾಶ ದೊರೆತಿದೆ ಎಂದು ಹೇಳಿದ್ದಾರೆ.

ಈ ಹಿಂದೆ  2019 ರಲ್ಲಿ ತೆರೆಕಂಡಿದ್ದ ಸೈರಾ ನರಸಿಂಹ ರೆಡ್ಡಿ ಐತಿಹಾಸಿಕ ಸಿನಿಮಾದಲ್ಲಿ ನಟಿಸಿದ್ದರು.  ಭೋಲ ಶಂಕರ್ ಸಿನಿಮಾವನ್ನು ಮೆಹರ್ ರಮೇಸ್ ನಿರ್ದೇಶಿಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com