ಕಪಿಲ್ ದೇವ್ ಐತಿಹಾಸಿಕ ಕ್ಯಾಚ್ ಹಿಡಿದ '83' ಸಿನಿಮಾ ಟೀಸರ್ ಬಿಡುಗಡೆಗೊಳಿಸಿದ ನಟ ರಣ್ ವೀರ್ ಸಿಂಗ್

ವಿಶ್ವಕಪ್ ಪಂದ್ಯದಲ್ಲಿ ಕಪಿಲ್ ದೇವ್ ಅವರು ವೆಸ್ಟ್ ಇಂಡೀಸ್ ಆಟಗಾರ ವಿವಿಯನ್ ರಿಚರ್ಡ್ಸ್ ಅವರ ಕ್ಯಾಚ್ ಹಿಡಿದ ಐತಿಹಾಸಿಕ ಘಟನೆಯ ಸಿನಿಮಾ ದೃಶ್ಯಾವಳಿ. 
83 ಸಿನಿಮಾದಲ್ಲಿ ಕಪಿಲ್ ದೇವ್ ಪಾತ್ರದಲ್ಲಿ ನಟಿಸುತ್ತಿರುವ ರಣ್ ವೀರ್ ಸಿಂಗ್
83 ಸಿನಿಮಾದಲ್ಲಿ ಕಪಿಲ್ ದೇವ್ ಪಾತ್ರದಲ್ಲಿ ನಟಿಸುತ್ತಿರುವ ರಣ್ ವೀರ್ ಸಿಂಗ್

ಮುಂಬೈ: 1983ರಲ್ಲಿ ಭಾರತ ವಿಶ್ವಕಪ್ ಗೆದ್ದ ಘಟನೆಯನ್ನು ಆಧರಿಸಿ ಸಿನಿಮಾ '83' ಸಿದ್ಧಗೊಳ್ಳುತ್ತಿರುವುದು ಕ್ರೀಡಾಭಿಮಾನಿಗಳಿಗೆ ಗೊತ್ತೇ ಇರುತ್ತದೆ. 

83 ಸಿನಿಮಾದಲ್ಲಿ ಕಪಿಲ್ ದೇವ್ ಪಾತ್ರ ನಿರ್ವಹಿಸುತ್ತಿರುವ ರಣ್ ವೀರ್ ಸಿಂಗ್ ಸಿನಿಮಾದ ಟೀಸರ್ ಒಂದನ್ನು ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ. 

ವಿಶ್ವಕಪ್ ಪಂದ್ಯದಲ್ಲಿ ಕಪಿಲ್ ದೇವ್ ಅವರು ವೆಸ್ಟ್ ಇಂಡೀಸ್ ಆಟಗಾರ ವಿವಿಯನ್ ರಿಚರ್ಡ್ಸ್ ಅವರ ಕ್ಯಾಚ್ ಹಿಡಿದ ಐತಿಹಾಸಿಕ ಘಟನೆಯ ಸಿನಿಮಾ ದೃಶ್ಯಾವಳಿಯನ್ನು ಟೀಸರ್ ಹೊಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com