
ಸ್ಪೈಡರ್ ಮ್ಯಾನ್: ನೋ ವೇ ಟು ಹೋಮ್ ಸಿನಿಮಾ ಪೋಸ್ಟರ್
ನವದೆಹಲಿ: ಸ್ಪೈಡರ್ ಮ್ಯಾನ್: ನೋ ವೇ ಟು ಹೋಮ್ ಸಿನಿಮಾ ಅಮೆರಿಕಕ್ಕಿಂತ ಮೊದಲು ಭಾರತದಲ್ಲಿ ಬಿಡುಗಡೆಯಾಗುತ್ತಿರುವುದಾಗಿ ನಿರ್ಮಾಣ ಸಂಸ್ಥೆ ಸೋನಿ ಪಿಕ್ಚರ್ಸ್ ತಿಳಿಸಿದೆ.
ಇದನ್ನೂ ಓದಿ: 24 ಗಂಟೆಗಳಲ್ಲಿ ಅತ್ಯಧಿಕ ವೀಕ್ಷಕರು ನೋಡಿದ ಟ್ರೇಲರ್ ವಿಶ್ವದಾಖಲೆ: ಅವೆಂಜರ್ಸ್ ಸಿನಿಮಾ ದಾಖಲೆ ಮುರಿದ ಸ್ಪೈಡರ್ ಮ್ಯಾನ್
ಟಿಮ್ ಹಾಲೆಂಡ್ ಅಭಿನಯದ ಈ ಸಿನಿಮಾ ಡಿಸೆಂಬರ್ 16ರಂದು ತೆರೆ ಕಾಣುತ್ತಿದೆ. ಮಾರ್ವೆಲ್ ಸೂಪರ್ ಹೀರೋ ಸ್ಪೈಡರ್ ಮ್ಯಾನ್ ಟ್ರೇಲರ್ ಕೂಡಾ ಜಾಗತಿಕ ಮಟ್ಟದಲ್ಲಿ ದಾಖಲೆ ಬರೆದಿತ್ತು. ಒಂದು ದಿನದಲ್ಲಿ ಅತಿ ಹೆಚ್ಚು ಮಂದಿ ವೀಕ್ಷಿಸಿದ ದಾಖಲೆ ಈ ಸಿನಿಮಾ ಟ್ರೇಲರ್ ಗೆ ಪ್ರಾಪ್ತವಾಗಿತ್ತು.
ಇದನ್ನೂ ಓದಿ: ಹಾಲಿವುಡ್ ಚಿತ್ರದ ಚಿತ್ರೀಕರಣ ವೇಳೆ ದುರಂತ: ನಟ ಆಲೆಕ್ ಬಾಲ್ಡ್‌ವಿನ್ ಸಿಡಿಸಿದ ಗುಂಡಿಗೆ ಛಾಯಾಗ್ರಾಹಕಿ ಬಲಿ
ಭಾರತದಲ್ಲಿ ಸ್ಪೈಡರ್ ಮ್ಯಾನ್ ಸಿನಿಮಾ ಇಂಗ್ಲಿಷ್ ಮಾತ್ರವಲ್ಲದೆ ಹಿಂದಿ, ತಮಿಳು ಹಾಗೂ ತೆಲುಗು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ.
ಇದನ್ನೂ ಓದಿ: ಜೇಮ್ಸ್ ಬಾಂಡ್ ಪಾತ್ರಕ್ಕೆ ಡೇನಿಯಲ್ ಕ್ರೇಗ್ ಭಾವಪೂರ್ಣ ವಿದಾಯ: ಕೊನೆಯ ಸೀನ್ ಶೂಟಿಂಗ್ ವೇಳೆ ಕಣ್ಣೀರಿಟ್ಟ ನಟ