ಸೂರಿ 'ಬ್ಯಾಡ್ ಮ್ಯಾನರ್ಸ್' ನಲ್ಲಿ ಖಡಕ್ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಅಭಿಷೇಕ್!

ಅಭಿಷೇಕ್ ಅಂಬರೀಷ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಬ್ಯಾಡ್ ಮ್ಯಾನರ್ಸ್ ಚಿತ್ರತಂಡ ಪೋಸ್ಟರ್ ರಿಲೀಸ್ ಮಾಡಿದೆ. ಚಿತ್ರದಲ್ಲಿ ಅಭಿಷೇಕ್ ಅಂಬರೀಷ್ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಸೋಷಿಯಲ್ ಮೀಡಿಯಾದಲ್ಲಿ ಗಮನ ಸೆಳೆಯುತ್ತಿದೆ.
ಅಭಿಷೇಕ್ ಅಂಬರೀಷ್
ಅಭಿಷೇಕ್ ಅಂಬರೀಷ್
Updated on

ಅಭಿಷೇಕ್ ಅಂಬರೀಷ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಬ್ಯಾಡ್ ಮ್ಯಾನರ್ಸ್ ಚಿತ್ರತಂಡ ಪೋಸ್ಟರ್ ರಿಲೀಸ್ ಮಾಡಿದೆ. ಚಿತ್ರದಲ್ಲಿ ಅಭಿಷೇಕ್ ಅಂಬರೀಷ್ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಸೋಷಿಯಲ್ ಮೀಡಿಯಾದಲ್ಲಿ ಗಮನ ಸೆಳೆಯುತ್ತಿದೆ.

ಚರಣ್ ರಾಜ್ ಸಂಗೀತ, ಮತ್ತು ಶೇಖರ್ ಎಸ್ ಅವರ ಛಾಯಾಗ್ರಹವಿದ.  ಸೂರಿಯೊಂದಿಗೆ ಅಭಿಷೇಕ್ ಇದೇ ಮೊದಲ ಬಾರಿಗೆ ಕೆಲಸ ಮಾಡುತ್ತಿದ್ದಾರೆ. ಬ್ಯಾಡ್ ಮ್ಯಾನರ್ಸ್ ಚಿತ್ರದ ಪಾತ್ರ ಅಭಿಷೇಕ್ ಗೆ ಸಾಕಷ್ಟು ಸವಾಲಾಗಿ ಪರಿಗಣಿಸಲಾಗಿದೆ. ಸೂರಿ ನಿರ್ದೇಶನದ ಅಭಿಷೇಕ್ ಅಂಬರೀಷ್ ನಟನೆಯ ಬ್ಯಾಡ್ ಮ್ಯಾನರ್ಸ್ ಸಿನಿಮಾ ಶೂಟಿಂಗ್ ಅಕ್ಟೋಬರ್ 5 ರಿಂದ ಪುನಾರಂಭವಾಗಲಿದೆ. 

ಸೂರಿ ಬರೆದಿರುವ ಕಥೆಗೆ ಮಾಸ್ತಿ ಸಂಭಾಷಣೆ ಬರೆದಿದ್ದಾರೆ, ಬ್ಯಾಡ್ ಮ್ಯಾನರ್ಸ್ ನಲ್ಲಿ ಅಭಿಷೇಕ್ ಜೊತೆಗೆ ಪ್ರಿಯಾಂಕಾ ಕುಮಾರ್ ಮತ್ತು ರಚಿತಾ ರಾಮ್ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com