
ಕೋಟಿಗೊಬ್ಬ 3 ಸ್ಟಿಲ್
ಸುದೀಪ್ ಅಭಿಮಾನಿಗಳಿಗೆ ಕೋಟಿಗೊಬ್ಬ-3 ಚಿತ್ರತಂಡ ಸಿಹಿಸುದ್ದಿ ನೀಡಿದೆ. ಕೋಟಿಗೊಬ್ಬ-3 ಸಿನಿಮಾ ಅಕ್ಟೋಬರ್ 14 ರಂದು ರಿಲೀಸ್ ಆಗಲಿದೆ.
ದಸರಾ ಹಬ್ಬದ ಮೇಲೆ ಕಣ್ಣಿಟ್ಟಿರುವ ಚಿತ್ರತಂಡ ಅಧಿಕೃತವಾಗಿ ಬಿಡುಗಡೆ ದಿನಾಂಕವನ್ನು ಘೋಷಿಸಲಿದೆ. ಸರ್ಕಾರ ಥಿಯೇಟರ್ ನಲ್ಲಿ ಶೇ.100 ರಷ್ಟು ಸೀಟು ಭರ್ತಿಗೆ ಅವಕಾಶ ನೀಡಿದ ನಂತರ ಬಿಡುಗಡೆಗಾಗಿ ಕಾಯುತ್ತಿದೆ.
ಕೋಟಿಗೊಬ್ಬ 3 ಸಿನಿಮಾಗೆ ಸುದೀಪ್ ಕಥೆ ಬರೆದಿದ್ದಾರೆ. ಶಿವಕಾರ್ತಿಕ್ ನಿರ್ದೇಶನದ ಸಿನಿಮಾವನ್ನು ಸೂರಪ್ಪ ಬಾಬು ನಿರ್ಮಿಸಿದ್ದಾರೆ.