ಮೆಗಾಸ್ಟಾರ್ ಚಿರಂಜೀವಿ
ಮೆಗಾಸ್ಟಾರ್ ಚಿರಂಜೀವಿ

ಮೆಗಾಸ್ಟಾರ್ ಚಿರಂಜೀವಿಯ 'ಬೋಳಾ ಶಂಕರ್' ರಿಲೀಸ್ ಡೇಟ್ ಘೋಷಣೆ

ಮೆಗಾಸ್ಟಾರ್ ಚಿರಂಜೀವಿಯ 67ನೇ ಹುಟ್ಟುಹಬ್ಬದ ಪ್ರಯುಕ್ತ ಅವರ ಮುಂದಿನ ಚಿತ್ರ 'ಬೋಳಾ ಶಂಕರ್' ಹೊಸ ಫೋಸ್ಟರ್ ಬಿಡುಗಡೆಯಾಗಿದ್ದು, ರಿಲೀಸ್ ಡೇಟ್ ಘೋಷಣೆಯಾಗಿದೆ.
Published on

ಹೈದ್ರಾಬಾದ್:  ಮೆಗಾಸ್ಟಾರ್ ಚಿರಂಜೀವಿಯ 67ನೇ ಹುಟ್ಟುಹಬ್ಬದ ಪ್ರಯುಕ್ತ ಅವರ ಮುಂದಿನ ಚಿತ್ರ 'ಬೋಳಾ ಶಂಕರ್' ಹೊಸ ಫೋಸ್ಟರ್ ಬಿಡುಗಡೆಯಾಗಿದ್ದು, ರಿಲೀಸ್ ಡೇಟ್ ಘೋಷಣೆಯಾಗಿದೆ.

ಚಿರಂಜೀವಿಯ 'ಬೋಳಾ ಶಂಕರ್' ಸಿನಿಮಾ ಏಪ್ರಿಲ್ 14, 2023 ರಂದು ಥಿಯೇಟರ್ ನಲ್ಲಿ ಬಿಡುಗಡೆಯಾಗಲಿದೆ. ಮೆಹರ್ ರಮೇಶ್ ನಿರ್ದೇಶನದ ಈ ಚಿತ್ರದಲ್ಲಿ ತಮನ್ನಾ ಬಾಟಿಯಾ, ಕೀರ್ತಿ ಸುರೇಶ್ ಮತ್ತಿತರರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಭಾರತೀಯ ಚಿತ್ರೋದ್ಯಮ ವಿಮರ್ಶಕ ತರಣ್ ಆದರ್ಶ್ ಟ್ವೀಟರ್ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com