ಗೋಲ್ಡನ್ ಕ್ವೀನ್ ಅಮೂಲ್ಯ ಸದ್ಯ ತಾಯ್ತನದ ಖುಷಿಯಲ್ಲಿದ್ದಾರೆ. ಇಬ್ಬರು ಮುದ್ದು ಮಕ್ಕಳ ಆರೈಕೆಯಲ್ಲಿ ಬ್ಯುಸಿಯಾಗಿದ್ದಾರೆ. ಇಂದು ಅವಳಿ ಮಕ್ಕಳಿಗೆ ನಾಮಕರಣ ಮಾಡಿದ್ದಾರೆ.
ಕೆಲ ತಿಂಗಳುಗಳ ಹಿಂದೆ ಅಮೂಲ್ಯ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಅಮೂಲ್ಯ ಜಗದೀಶ್ ದಂಪತಿ ಅವಳಿ ಮಕ್ಕಳಿಗೆ (ನ.10) ನಾಮಕರಣ ಶಾಸ್ತ್ರ ಮಾಡಿದ್ದಾರೆ.
ಅಮೂಲ್ಯ ತಮ್ಮ ಅವಳಿ ಮಕ್ಕಳಿಗೆ ಅಥರ್ವ್ ಮತ್ತು ಆಧವ್ ಎಂಬ ಭಿನ್ನ ಹೆಸರನ್ನ ಇಟ್ಟಿದ್ದಾರೆ. ಇನ್ನೂ ಈ ಅದ್ದೂರಿ ಕಾರ್ಯಕ್ರಮಕ್ಕೆ ಸ್ಯಾಂಡಲ್‌ವುಡ್ ತಾರೆಯರು, ಆಪ್ತರು ಸಾಕ್ಷಿಯಾಗಿದ್ದಾರೆ.
Advertisement