ಬಿಗ್ ಬಾಸ್ ಕನ್ನಡ ಸೀಸನ್ 9: ಫೈನಲಿಸ್ಟ್ ಹೆಸರು ಘೋಷಿಸಿದ ಕಿಚ್ಚ ಸುದೀಪ್!

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ಬಿಗ್ ಬಾಸ್ ಸೀಸನ್ 9ರ ಇಬ್ಬರು ಫೈನಲಿಸ್ಟ್ ಹೆಸರನ್ನು ಕಿಚ್ಚ ಸುದೀಪ್ ಘೋಷಿಸಿದ್ದಾರೆ.
ರೂಪೇಶ್ ಶೆಟ್ಟಿ, ರಾಕೇಶ್ ಅಡಿಗ
ರೂಪೇಶ್ ಶೆಟ್ಟಿ, ರಾಕೇಶ್ ಅಡಿಗ

ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ಬಿಗ್ ಬಾಸ್ ಸೀಸನ್ 9ರ ಇಬ್ಬರು ಫೈನಲಿಸ್ಟ್ ಹೆಸರನ್ನು ಕಿಚ್ಚ ಸುದೀಪ್ ಘೋಷಿಸಿದ್ದಾರೆ.

ರೂಪೇಶ್ ಶೆಟ್ಟಿ ಗ್ರ್ಯಾಂಡ್ ಫಿನಾಲೆಗೆ ಕಾಲಿಡುವ ಮೊದಲ ಸ್ಪರ್ಧಿಯಾಗಿ, ರಾಕೇಶ್ ಅಡಿಗ ಎರಡನೇ ಸ್ಪರ್ಧಿಯಾಗಿ ಹೊರಹೊಮ್ಮಿದ್ದಾರೆ. ಇನ್ನೂ ಈ ವಾರ ಅಮೂಲ್ಯ ಗೌಡ ಮತ್ತು ಅರುಣ್ ಸಾಗರ್  ಬಿಗ್ ಬಾಸ್ ಮನೆಯಿಂದ ಹೊರಗೆ ಬಂದಿದ್ದಾರೆ. ಇನ್ನೂ ರೂಪೇಶ್ ರಾಜಣ್ಣ, ಆರ್ಯವರ್ಧನ್ ಗುರೂಜಿ, ದಿವ್ಯಾ ಉರುಡಗ, ದೀಪಿಕಾ ದಾಸ್ ಮನೆಯಲ್ಲಿದ್ದಾರೆ.

ಈ ಬಾರಿ 9 ಪ್ರವೀಣರು ಹಾಗೂ 9 ನವೀನರು ಬಿಗ್ ಬಾಸ್ ಮನೆಗೆ ಹೋಗಿದ್ದರು. ಅದರಲ್ಲಿ  ಎಲ್ಲರೂ ಮನೆಯಿಂದ ಔಟ್ ಆಗಿದ್ದು, ಇನ್ನೂ ಆರು ಮಂದಿ ಮನೆಯಲ್ಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com