
ತಾಯಿ ಜೊತೆ ರವಿಚಂದ್ರನ್
ಸ್ಯಾಂಡಲ್ ವುಡ್ ನಟ ಕ್ರೇಜಿಸ್ಟಾರ್ ರವಿಚಂದ್ರನ್ ಅವರ ತಾಯಿ ಪಟ್ಟಮ್ಮಾಳ್ ವೀರಸ್ವಾಮಿ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ.
ಇದನ್ನೂ ಓದಿ: ಮನುರಂಜನ್ ರೂಪದಲ್ಲಿ ರವಿಚಂದ್ರನ್ ಈಸ್ ಬ್ಯಾಕ್: ಮುಗಿಲ್ ಪೇಟೆ ಸಿನಿಮಾದಲ್ಲಿ ಮನರಂಜನೆಗೇನೂ ಕೊರತೆಯಿಲ್ಲ: ಚಿತ್ರ ವಿಮರ್ಶೆ
ಪಟ್ಟಮ್ಮಾಳ್ ವೀರಸ್ವಾಮಿ ಅವರಿಗೆ 83 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ನಿಧರಾಗಿದ್ದಾರೆ.
ಇದನ್ನೂ ಓದಿ: ಕೋವಿಡ್ ಸಂಕಷ್ಟ: ಮುಗಿಲ್ ಪೇಟೆ'ಗೆ ದುಡಿದವರಿಗೆ ಕ್ರೇಜಿಸ್ಟಾರ್ ಪುತ್ರನಿಂದ ತಲಾ 5 ಸಾವಿರ ಧನ ಸಹಾಯ