'ಜೇಮ್ಸ್' ಪ್ರಿರಿಲೀಸ್ ಕಾರ್ಯಕ್ರಮದಲ್ಲಿ ಎಮೋಷನಲ್ ಆದ ರಾಜ್ ಕುಮಾರ್ ಕುಟುಂಬ

ಮೆಗಾಸ್ಟಾರ್ ಚಿರಂಜೀವಿ ವಿಡಿಯೊ ಸಂದೇಶದಲ್ಲಿ ಕಾಣಿಸಿಕೊಂಡು ತಾವು ಅಪ್ಪು ಅವರ ಜೇಮ್ಸ್ ಸಿನಿಮಾವನ್ನು ನೋಡಲು ಬಯಸುತ್ತಿರುವುದಾಗಿ ಹೇಳಿದ್ದಾರೆ. 

Published: 15th March 2022 11:42 AM  |   Last Updated: 15th March 2022 11:42 AM   |  A+A-


ಜೇಮ್ಸ್ ಪ್ರಿರಿಲೀಸ್ ಕಾರ್ಯಕ್ರಮ

The New Indian Express

ಪುನೀತ್ ರಾಜ್ ಕುಮಾರ್ ನಾಯಕನಾಗಿ ನಟಿಸಿರುವ  ಕೊನೆಯ ಚಿತ್ರ ಚೇತನ್ ಕುಮಾರ್ ನಿರ್ದೇಶನದ 'ಜೇಮ್ಸ್' ಸಿನಿಮಾದ ಪ್ರಿರಿಲೀಸ್ ಕಾರ್ಯಕ್ರಮ ಇತ್ತೀಚಿಗೆ ನೆರವೇರಿತ್ತು. ನಾಯಕಿ ಪ್ರಿಯಾ ಆನಂದ್, ಶರತ್ ಕುಮಾರ್, ಶ್ರೀಕಾಂತ್, ಅನುಪ್ರಭಾಕರ್, ಸಂಗೀತ ನಿರ್ದೇಶಕ ಚರಣ್ ರಾಜ್ ಸೇರಿದಂತೆ ಇಡೀ ಚಿತ್ರತಂಡವೇ ಅಲ್ಲಿ ನೆರೆದಿತ್ತು.

ಇದನ್ನೂ ಓದಿ: ದಿನೇಶ್ ಬಾಬು ನಿರ್ದೇಶನದ 'ಕಸ್ತೂರಿ ಮಹಲ್' ಸಿನಿಮಾ ಡಿಜಿಟಲ್ ಹಕ್ಕು ಭಾರಿ ಮೊತ್ತಕ್ಕೆ ಮಾರಾಟ

ಕಾರ್ಯಕ್ರಮದ ಉದ್ದಕ್ಕೂ ಅಭಿಮಾನಿಗಳು ಅಪ್ಪು ಅಜರಾಮರ ಎಂದು ಘೋಷಣೆ ಕೂಗುತ್ತಲೇ ಇದ್ದರು. ಇದರಿಂದ ವೇದಿಕೆ ಮೇಲಿದ್ದ ರಾಜ್ ಕುಮಾರ್ ಕುಟುಂಬ ಎಮೋಷನಲ್ ಆದರು.

ಇದನ್ನೂ ಓದಿ: ಸಂಚಾರಿ ವಿಜಯ್ ಸ್ಟಾರರ್ 'ಮೇಲೊಬ್ಬ ಮಾಯಾವಿ' ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ

ಮೆಗಾಸ್ಟಾರ್ ಚಿರಂಜೀವಿ ವಿಡಿಯೊ ಸಂದೇಶದಲ್ಲಿ ಕಾಣಿಸಿಕೊಂಡು ತಾವು ಅಪ್ಪು ಅವರ ಜೇಮ್ಸ್ ಸಿನಿಮಾವನ್ನು ನೋಡಲು ಬಯಸುತ್ತಿರುವುದಾಗಿ ಹೇಳಿದ್ದಾರೆ. 

ಇದನ್ನೂ ಓದಿ: ಕಾಶ್ಮೀರದ ಚಳಿಯಲ್ಲಿ ಧ್ರುವ ಸರ್ಜಾ ನಟನೆಯ 'ಮಾರ್ಟಿನ್' ಸಿನಿಮಾ ಶೂಟಿಂಗ್

ಪುನೀತ್ ರಾಜ್ ಕುಮಾರ್ ಅವರಿಗೆ ಮೈಸೂರು ವಿವಿ ಗೌರವ ಡಾಕ್ಟರೇಟ್ ನೀಡುತ್ತಿರುವುದನ್ನು ಕುರಿತು ಮಾತನಾಡಿದ ಶಿವರಾಜ್ ಕುಮಾರ್, ರಾಜ್ ಕುಮಾರ್ ಕುಟುಂಬದಲ್ಲಿ ಗೌರವ ಡಾಕ್ಟರೇಟ್ ಪಡೆಯುತ್ತಿರುವ ನಾಲ್ಕನೇ ವ್ಯಕ್ತಿ ಪುನೀತ್ ಎಂದು ಭಾವುಕರಾಗಿ ನುಡಿದರು. 

ಇದನ್ನೂ ಓದಿ: ಕಲ್ಲು ಹೃದಯವನ್ನೂ ಕರಗಿಸುವ 'ಜುಗಲ್ ಬಂದಿ' ಸಿನಿಮಾದ ‘ಇಂಥವರ ಸಂತಾನ ಭಾಗ್ಯ’ ಹಾಡು

ವಿನಯ್ ರಾಜ್ ಕುಮಾರ್, ದೀರೇನ್, ಧನ್ಯಾ ರಾಮ್ ಕುಮಾರ್, ಯುವ ರಾಜ್ ಕುಮಾರ್ ಎಲ್ಲರೂ ಕಾರ್ಯಕ್ರಮದಲ್ಲಿ ಹಾಜರಿದ್ದು ಅಪ್ಪು ಬಗ್ಗೆ ಮಾತನಾಡಿ ಸಿನಿಮಾ ಯಶಸ್ಸಿಗೆ ಹಾರೈಸಿದ್ದಾರೆ.

ಇದನ್ನೂ ಓದಿ: ಥಿಯೇಟರ್ ಗಳಿಗೆ 'ಅವತಾರ ಪುರುಷ' ಲಗ್ಗೆ: ಶರಣ್-ಸುನಿ ಕಾಂಬಿನೇಷನ್ ಸಿನಿಮಾ ರಿಲೀಸ್ ಡೇಟ್ ಫಿಕ್ಸ್!


Stay up to date on all the latest ಸಿನಿಮಾ ಸುದ್ದಿ news
Poll
BS yediyurappa

ಬಿಜೆಪಿ ಸಂಸದೀಯ ಮಂಡಳಿಗೆ ಬಿ.ಎಸ್. ಯಡಿಯೂರಪ್ಪ ಸೇರ್ಪಡೆಯಿಂದ 2023 ರ ಕರ್ನಾಟಕ ಚುನಾವಣೆಯಲ್ಲಿ ಪಕ್ಷಕ್ಕೆ ನೆರವಾಗುವುದೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp