ಜೈಲರ್ ಸಿನಿಮಾ ಸೆಟ್ ನಲ್ಲಿ ಶಿವಣ್ಣ, ಎಕ್ಸ್ಕ್ಲೂಸಿವ್ ಫೋಟೋ ರಿವೀಲ್!

ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಬಹುನಿರೀಕ್ಷಿತ 'ಜೈಲರ್' ಸಿನಿಮಾದಲ್ಲಿ ಸೆಂಚುರಿ ಸ್ಟಾರ್ ಡಾ. ಶಿವರಾಜ್ ಕುಮಾರ್ ಕೂಡಾ ಅಭಿನಯಿಸಲಿದ್ದಾರೆ ಎಂದು ಹೇಳಲಾಗುತಿತ್ತು. ಅದು ಇದೀಗ ನಿಜವಾಗಿದೆ.
ಡಾ. ಶಿವರಾಜ್ ಕುಮಾರ್ ಫೋಟೋ
ಡಾ. ಶಿವರಾಜ್ ಕುಮಾರ್ ಫೋಟೋ

ಬೆಂಗಳೂರು: ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಬಹುನಿರೀಕ್ಷಿತ 'ಜೈಲರ್' ಸಿನಿಮಾದಲ್ಲಿ ಸೆಂಚುರಿ ಸ್ಟಾರ್ ಡಾ. ಶಿವರಾಜ್ ಕುಮಾರ್ ಕೂಡಾ ಅಭಿನಯಿಸಲಿದ್ದಾರೆ ಎಂದು ಹೇಳಲಾಗುತಿತ್ತು. ಅದು ಇದೀಗ ನಿಜವಾಗಿದೆ. 

ಜೈಲರ್ ಸಿನಿಮಾ ಸೆಟ್ ನ ಶಿವಣ್ಣನ ಎಕ್ಸ್ಕ್ಲೂಸಿವ್ ಫೋಟೋ ರಿವೀಲ್ ಆಗಿದೆ. ಈ ಚಿತ್ರವನ್ನು ನಿರ್ಮಿಸುತ್ತಿರುವ ಸನ್ ಪಿಕ್ಚರ್ಸ್ ಸಂಸ್ಥೆ  ಶಿವಣ್ಣನ ಮೊದಲ ಸೆಟ್ ನ ಫೋಟೋವೊಂದನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ.

ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಕೂಡಾ ಜೈಲರ್ ಸಿನಿಮಾ ಸೆಟ್ ನ ಫೋಟೋವನ್ನು ತಮ್ಮ ಟ್ವೀಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ಅಭಿಮಾನಿಗಳು ದಿಲ್ ಖುಷ್ ಆಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com