ಅಲ್ಲು ಅರ್ಜುನ್ ಅಭಿನಯದ ಪುಷ್ಪ-2 ಚಿತ್ರೀಕರಣ ಆರಂಭ: ಸೆಟ್ ಫೋಟೋ ವೈರಲ್!

ಸೌತ್ ಸೂಪರ್ ಸ್ಟಾರ್ ಅಲ್ಲು ಅರ್ಜುನ್ ಭಾನುವಾರ ಬಹುನಿರೀಕ್ಷಿತ ಪುಷ್ಪಾ -2 ಚಿತ್ರೀಕರಣ ಆರಂಭಿಸಿದ್ದಾರೆ. 
ಅಲ್ಲು ಅರ್ಜುನ್
ಅಲ್ಲು ಅರ್ಜುನ್

ಹೈದ್ರಾಬಾದ್: ಸೌತ್ ಸೂಪರ್ ಸ್ಟಾರ್ ಅಲ್ಲು ಅರ್ಜುನ್ ಭಾನುವಾರ ಬಹುನಿರೀಕ್ಷಿತ ಪುಷ್ಪ-2 ಚಿತ್ರೀಕರಣ ಆರಂಭಿಸಿದ್ದಾರೆ.  ಸಿನಿಮಾಟೋಗ್ರಾಫರ್ ಕುಬಾ ಬ್ರೊಜೆಕ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಅಲ್ಲು ಅರ್ಜುನ್ ಅವರ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ.

ಈ ಫೋಟೋದಲ್ಲಿ ದೊಡ್ಡ ಗಡ್ಡ, ಬಿಳಿ ಶರ್ಟ್ ಧರಿಸಿ ಅಲ್ಲು ಅರ್ಜುನ್ ಕಾಣಿಸಿಕೊಂಡಿದ್ದಾರೆ. ಸಿನಿಮಾಟೋಗ್ರಾಫರ್ ಕುಬಾ ಬ್ರೊಜೆಕ್ ಈ ಫೋಟೋ ಹಂಚಿಕೊಳ್ಳುತ್ತಿದ್ದಂತೆಯೇ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.

ಈ ಹಿಂದೆ ಆಗಸ್ಟ್ ತಿಂಗಳಲ್ಲಿ ಪುಷ್ಪ-2 ಚಿತ್ರದ ಫೋಸ್ಟರ್ ವೊಂದನ್ನು ಚಿತ್ರತಂಡ ಹಂಚಿಕೊಂಡಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com