'ಯುವ' ಚಿತ್ರಕ್ಕೆ ನಾಯಕಿಯಾಗಿ ಕಾಂತಾರ ಖ್ಯಾತಿಯ ಸಪ್ತಮಿ ಗೌಡ ಆಯ್ಕೆ!

ನಟ ಸಾರ್ವಭೌಮ ಡಾ. ರಾಜಕುಮಾರ್ ಕುಟುಂಬದ ಮತ್ತೊಂದು ಕುಡಿ ಯುವ ರಾಜಕುಮಾರ್ ಇದೀಗ ಯುವ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಈ ಚಿತ್ರವನ್ನು ಸಂತೋಷ್ ಆನಂದ್ ರಾಮ್ ನಿರ್ದೇಶಿಸುತ್ತಿದ್ದಾರೆ.
ಯುವ ರಾಜಕುಮಾರ್-ಸಪ್ತಮಿ ಗೌಡ
ಯುವ ರಾಜಕುಮಾರ್-ಸಪ್ತಮಿ ಗೌಡ

ನಟ ಸಾರ್ವಭೌಮ ಡಾ. ರಾಜಕುಮಾರ್ ಕುಟುಂಬದ ಮತ್ತೊಂದು ಕುಡಿ ಯುವ ರಾಜಕುಮಾರ್ ಇದೀಗ ಯುವ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಈ ಚಿತ್ರವನ್ನು ಸಂತೋಷ್ ಆನಂದ್ ರಾಮ್ ನಿರ್ದೇಶಿಸುತ್ತಿದ್ದಾರೆ.

ಯುವ ಚಿತ್ರದ ಕುರಿತಂತೆ ಮತ್ತೊಂದು ಅಪ್ ಡೇಟ್ ಹೊರಬಿದ್ದಿದ್ದು ಕಾಂತಾರ ಖ್ಯಾತಿಯ ಸಪ್ತಮಿ ಗೌಡ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. 

ಯುವ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡುತ್ತಿದೆ. ಇನ್ನು ಹೊಂಬಾಳೆ ಫಿಲ್ಮ್ಸ್ ನಿರ್ಮಿಪಿಸಿದ್ದ ಕಾಂತಾರ ಚಿತ್ರದಲ್ಲಿ ಸಪ್ತಮಿ ಗೌಡ ನಟಿಸಿದ್ದರು. ಇದೀಗ ಯುವ ರಾಜಕುಮಾರ್ ಗೆ ಜೋಡಿಯಾಗಲು ನಟಿ ಒಪ್ಪಿಕೊಂಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com