
ಕಿರಣ್ ಗೋವಿ
ಕನ್ನಡದ ನಿರ್ದೇಶಕ ಕಿರಣ್ ಗೋವಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
50 ವರ್ಷ ಕಿರಣ್ ಗೋವಿಗೆ ಅವರಿಗೆ ಕಚೇರಿಯಲ್ಲಿದ್ದಾಗ ಹೃದಯಾಘಾತವಾಗಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಕಿರಣ್ ಗೋವಿ ಅವರು ಪಯಣ, ಸಂಚಾರಿ, ಯಾರಿಗುಂಟು-ಯಾರಿಗಿಲ್ಲ, ಪಾರು w/o ದೇವದಾಸ್ ಚಿತ್ರಗಳನ್ನು ನಿರ್ದೇಶಿಸಿದ್ದಾರೆ.
ಕಿರಣ್ ಗೋವಿ ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.