ಸಂಕ್ರಾಂತಿಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ ಹಲವು ಸಿನಿತಾರೆಯರ ಶುಭಾಶಯ!

ಕಾಟೇರ ಗೆಲುವಿನ ಖುಷಿಯಲ್ಲಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ ಹಲವು ಸಿನಿತಾರೆಯರು ನಾಡಿನ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ್ದಾರೆ.
ನಟ ದರ್ಶನ್
ನಟ ದರ್ಶನ್
Updated on

ಬೆಂಗಳೂರು: ಕಾಟೇರ ಗೆಲುವಿನ ಖುಷಿಯಲ್ಲಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ ಹಲವು ಸಿನಿತಾರೆಯರು ನಾಡಿನ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ದರ್ಶನ್,  ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿ ಎಲ್ಲರಲ್ಲೂ ಹೊಸ ಉತ್ಸಾಹ, ನವಚೈತನ್ಯ, ನೆಮ್ಮದಿಯ ಬಾಳನ್ನು ಕರುಣಿಸಲಿ. ಕಹಿ ನೆನಪು ಮರೆಯಾಗಲಿ, ಸಿಹಿ ನೆನಪು ಚಿರವಾಗಲಿ, ಹೊಸ ದಿನಗಳಲ್ಲಿ ನೀವು ಕಂಡ ಕನಸು ನನಸಾಗಲಿ. ನೆಮ್ಮದಿಯ ಬಾಳು ನಿಮ್ಮದಾಗಲಿ ಎಂದು ಹಾರೈಸಿದ್ದಾರೆ.

ಇನ್ನೂ ಕಾಟೇರ ಬೆಡಗಿ ಆರಾಧನಾ, ಕಹಿ ನೆನಪು ಮರೆಯಾಗಲಿ, ಸಿಹಿ ನೆನಪು ಚಿರವಾಗಲಿ, ಹೊಸ ದಿನಗಳಲ್ಲಿ ನೀವು ಕಂಡ ಕನಸು ನನಸಾಗಲಿ. ನೆಮ್ಮದಿಯ ಬಾಳು ನಿಮ್ಮದಾಗಲಿ ಎಂದು ಶುಭಾಶಯ ಕೋರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com