'ಟಾಕ್ಸಿಕ್' ಚಿತ್ರೀಕರಣಕ್ಕೆ ಭರದ ತಯಾರಿ; ವಿಡಿಯೋ ವೈರಲ್

ರಾಕಿಂಗ್ ಸ್ಟಾರ್ ಯಶ್, ನಿರ್ದೇಶಕಿ ಗೀತು ಮೋಹನ್ ದಾಸ್ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ 'ಟಾಕ್ಸಿಕ್' ಚಿತ್ರೀಕರಣದ ಸಿದ್ಧತೆಗಳು ಭರದಿಂದ ಸಾಗಿದ್ದು, ಇದೀಗ ಚಿತ್ರತಂಡ ಗೋವಾದಲ್ಲಿ ಬೀಡುಬಿಟ್ಟಿದೆ. ಇದರ ಕೆಲ ವಿಡಿಯೋಗಳು ಇಂಟರ್ ನೆಟ್ ನಲ್ಲಿ ಸದ್ದು ಮಾಡುತ್ತಿವೆ.
ಯಶ್, ಗೀತು ಮೋಹನ್ ದಾಸ್ ಮತ್ತಿತರರು
ಯಶ್, ಗೀತು ಮೋಹನ್ ದಾಸ್ ಮತ್ತಿತರರು
Updated on

ಹಾಲಿವುಡ್ ರೇಂಜ್‌ನಲ್ಲಿ 'ಟಾಕ್ಸಿಕ್' ಚಿತ್ರ; ಸ್ಟಂಟ್ವಿಸ್ ತಂತ್ರಜ್ಞಾನ ಬಳಕೆಗೆ ಮುಂದು; ಕರೀನಾ ಕಪೂರ್ ಎಂಟ್ರಿ ಫಿಕ್ಸ್?

ಎರಡು ವರ್ಷಗಳ ನಂತರ ಶೂಟಿಂಗ್ ನಲ್ಲಿ ಯಶ್ ಕಾಣಿಸಿಕೊಂಡಿದ್ದು, ನಿರ್ದೇಶಕಿ ಗೀತು ಮೋಹನ್ ದಾಸ್ ಜೊತೆ ವಾಕಿಂಗ್ ಮಾಡೋ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. ಈ ವಿಡಿಯೋಗಳನ್ನು ಯಶ್ ಫ್ಯಾನ್ಸ್ ಸೋಷಿಯಲ್ ಮೀಡಿಯಾದಲ್ಲಿ ಖುಷಿಯಿಂದ ವಿಡಿಯೋ ಶೇರ್ ಮಾಡಿಕೊಳ್ತಿದ್ದಾರೆ.

ಕೆವಿಎನ್ ಸಂಸ್ಥೆ ಹಾಗೂ ಯಶ್ ಜಂಟಿಯಾಗಿ ನಿರ್ಮಾಣ ಮಾಡುತ್ತಿರುವ ಅದ್ದೂರಿ ಬಜೆಟ್ ನ ‘ಟಾಕ್ಸಿಕ್​’ ಸಿನಿಮಾ ಈ ವರ್ಷದ ಕೊನೆಯಲ್ಲಿ ರಿಲೀಸ್ ಆಗಲಿದೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

X
Kannada Prabha
www.kannadaprabha.com