
ಕನ್ನಡದ ಕಿರಾತಕ ಚಿತ್ರದಲ್ಲಿ ನಟಿಸಿದ್ದ ಓವಿಯಾ ಅವರ ಖಾಸಗಿ ವಿಡಿಯೋ ಲೀಕ್ ಆಗಿದೆ ಎನ್ನಲಾಗಿದೆ. ತಮಿಳು ಚಿತ್ರರಂಗದ ನಟಿಯರಲ್ಲಿ ಒಬ್ಬರಾದ ಓವಿಯಾ ಬಿಗ್ ಬಾಸ್ ನಲ್ಲಿ ಭಾಗವಹಿಸಿದ ನಂತರ ಭಾರೀ ಜನಪ್ರಿಯತೆಯನ್ನು ಗಳಿಸಿದ್ದರು.
ಬಿಗ್ ಬಾಸ್ ಸ್ಪರ್ಧಿಗಳು ಓವಿಯಾ ಅವರಂತೆಯೇ ಹೋಮ್‌ವರ್ಕ್ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಸಂದರ್ಭದಲ್ಲಿ ಓವಿಯಾ ಅವರ ಖಾಸಗಿ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ಅಭಿಮಾನಿಗಳು ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ನಟಿ ವಿಡಿಯೋ ನೋಡಿ ಎಂಜಾಯ್ ಮಾಡಿ ಎಂದು ತಮಾಷೆಯ ಉತ್ತರವನ್ನು ನೀಡಿದ್ದಾರೆ.
ನೆಟಿಜನ್ ಒಬ್ಬರು ವಿಡಿಯೋ ಹಾಕಿ ಮೇಡಂ ನಿಮ್ಮದು 17 ಸೆಕೆಂಡ್‌ಗಳ ವಿಡಿಯೋ ಇದೆ ಎಂದು ಕಮೆಂಟ್ ಮಾಡಿದ್ದರು. ಇದಕ್ಕೆ ನಟಿ ನೋಡಿ ಆನಂದಿಸಿ ಎಂದು ಬರೆದಿದ್ದರು. ಅಂತೆಯೇ, ಇನ್ನೊಬ್ಬ ನೆಟಿಜನ್ ಮೇಡಂ 'ಉದ್ದದ ವೀಡಿಯೊ ಇದೀಯಾ' ಎಂದು ಕೇಳಿದ್ದರು. ಇದಕ್ಕೆ ನಟಿ 'ನೆಕ್ಸ್ಟ್ ಟೈಮ್ ಬ್ರೋ' ಎಂದು ಬರೆದಿದ್ದಾರೆ.
ಸಾಮಾನ್ಯವಾಗಿ ಖಾಸಗಿ ವೀಡಿಯೋಗಳು ರಿಲೀಸ್ ಆದಾಗ ನಟಿಯರು ನರ್ವಸ್ ಆಗಿ 'ಇದು ನಾನಲ್ಲ, ಮಾರ್ಫ್ ಮಾಡಿದ್ದು' ಎನ್ನುತ್ತಿರುತ್ತಾರೆ. ಆದರೆ ಓವಿಯಾ ವಿಡಿಯೋ ಬಗ್ಗೆ ಸಹಜವಾಗಿ ವರ್ತಿಸಿದ್ದು, ವಿಡಿಯೋ ನೋಡಿ ಎಂಜಾಯ್ ಮಾಡಿ ಎಂದು ಹೇಳಿರುವುದು ಅಚ್ಚರಿ ಮೂಡಿಸಿದೆ.
Advertisement