
ಕನ್ನಡದ ಹಿರಿಯ ನಿರ್ದೇಶಕ ಎಸ್ ಮುರಳಿ ಮೋಹನ್ ನಿಧನರಾಗಿದ್ದಾರೆ. ನಟ, ನಿರ್ದೇಶಕ ಉಪೇಂದ್ರ ಜೊತೆಗೆ ಶ್, ಓಂ ಚಿತ್ರಗಳಲ್ಲಿ ಸಹನಿರ್ದೇಶಕನಾಗಿ ಕೆಲಸ ಮಾಡಿದ್ದ ಮುರುಳಿ ಮೋಹನ್ ಅವರು ನಂತರ ಸ್ವತಂತ್ರವಾಗಿ ನಾಗರಹಾವು, ಸಂತ, ಮಲ್ಲಿಕಾರ್ಜುನ ಚಿತ್ರಗಳನ್ನು ನಿರ್ದೇಶಿಸಿದ್ದರು. ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಮುರುಳಿ ಮೋಹನ್ ಅವರು ಬಹುಅಂಗಾಂಗ ವೈಫಲ್ಯದಿಂದ ನಿಧನರಾಗಿದ್ದಾರೆ.
Advertisement