Rajinikanth ನಟನೆಯ Kabali ಸಿನಿಮಾ ನಿರ್ಮಾಪಕ KP Choudhary ಆತ್ಮಹತ್ಯೆ!

ಕೆಪಿ ಚೌಧರಿ ರಜನಿಕಾಂತ್ ಅಭಿನಯದ "ಕಬಾಲಿ" ಚಿತ್ರವನ್ನು ತೆಲುಗು ಭಾಷೆಯಲ್ಲಿ ನಿರ್ಮಿಸಿದ್ದರು. ಅಂಜುನಾ ಪೊಲೀಸ್ ಠಾಣೆಯ ಸಿಯೋಲಿಮ್ ಹೊರಠಾಣೆಗೆ ಸಾವಿನ ಬಗ್ಗೆ ಮಾಹಿತಿ ಸಿಕ್ಕಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.
Rajinikanth ನಟನೆಯ Kabali ಸಿನಿಮಾ ನಿರ್ಮಾಪಕ KP Choudhary ಆತ್ಮಹತ್ಯೆ!
Updated on

ಪಣಜಿ: ತೆಲುಗು ಚಲನಚಿತ್ರ ನಿರ್ಮಾಪಕ ಕೆ ಪಿ ಚೌಧರಿ(44) ಅವರ ಪಾರ್ಥಿವ ಶರೀರ ಸೋಮವಾರ (ಫೆ.03 ರಂದು) ಉತ್ತರ ಗೋವಾದ ಹಳ್ಳಿಯೊಂದರ ಬಾಡಿಗೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೆಪಿ ಚೌಧರಿ ರಜನಿಕಾಂತ್ ಅಭಿನಯದ "ಕಬಾಲಿ" ಚಿತ್ರವನ್ನು ತೆಲುಗು ಭಾಷೆಯಲ್ಲಿ ನಿರ್ಮಿಸಿದ್ದರು. ಅಂಜುನಾ ಪೊಲೀಸ್ ಠಾಣೆಯ ಸಿಯೋಲಿಮ್ ಹೊರಠಾಣೆಗೆ ಸಾವಿನ ಬಗ್ಗೆ ಮಾಹಿತಿ ಸಿಕ್ಕಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

ಸೂಕ್ತ ಸಮಯದಲ್ಲಿ ವಿವರಗಳನ್ನು ಹಂಚಿಕೊಳ್ಳಲಾಗುವುದು" ಎಂದು ಪೊಲೀಸ್ ವರಿಷ್ಠಾಧಿಕಾರಿ (ಉತ್ತರ) ಅಕ್ಷತ್ ಕೌಶಲ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

2023 ರಲ್ಲಿ ಮಾದಕ ದ್ರವ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಬರಾಬಾದ್ ವಿಶೇಷ ಕಾರ್ಯಾಚರಣೆ ತಂಡವು ಚೌಧರಿ ಅವರನ್ನು ಬಂಧಿಸಿತ್ತು.

Rajinikanth ನಟನೆಯ Kabali ಸಿನಿಮಾ ನಿರ್ಮಾಪಕ KP Choudhary ಆತ್ಮಹತ್ಯೆ!
ಬೆಂಗಳೂರು: ಮೊಬೈಲ್ ಗೀಳಿಗೆ ಪ್ರಾಣ ಕಳೆದುಕೊಂಡ 13 ವರ್ಷದ ಬಾಲಕ; ಉಡದಾರದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com