
ಕನ್ನಡತಿ, ಅಮೃತಧಾರೆ ಧಾರವಾಣಿಗಳಲ್ಲಿ ನಟಿಸಿ ಜನರ ಮನಗೆದ್ದಿದ್ದ ನಟಿ ಸಾರಾ ಅಣ್ಣಯ್ಯ (Sara Annaiah) ಸದಾ ಒಂದಲ್ಲಾ ಒಂದು ಫೋಟೋಶೂಟ್ ಮೂಲಕ ಹಲ್ ಚಲ್ ಸೃಷ್ಟಿಸುತ್ತಿರುತ್ತಾರೆ. ಅವರ ಗ್ಲ್ಯಾಮರಸ್ ಅವತಾರಗಳು ಪಡ್ಡೆಹುಡುಗರ ನಿದ್ದೆಗೆಡಿಸುತ್ತದೆ. ಆದರೆ ಇದೀಗ ಸಾರಾ ಅಣ್ಣಯ್ಯ ಅವರ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ.
ಸದ್ಯ ಯಾವುದೇ ಧಾರಾವಾಹಿಗಳಲ್ಲಿ ಕೆಲಸ ಮಾಡದೆ ಸಾರಾ ಅಣ್ಣಯ್ಯ ಸ್ನೇಹಿತರ ಜೊತೆ ಗೋವಾದಲ್ಲಿ ಜಾಲಿ ಜಾಲಿಯಾಗಿ ಕಳೆಯುತ್ತಿದ್ದಾರೆ. ಗೋವಾದಲ್ಲಿ ವೈಟ್ ಅಂಡ್ ವೈಟ್ ಡ್ರೆಸ್‌ನಲ್ಲಿ ಮಿಂಚುತ್ತಿರುವ ಸಾರಾ ಸದ್ಯ ಸ್ನೇಹಿತರ ಜೊತೆ ತೆಗೆಸಿಕೊಂಡಿದ್ದ ಫೋಟೋಗಳನ್ನು Instagram ಹಂಚಿಕೊಂಡಿದ್ದಾರೆ. ಇದೇ ವೇಳೆ ತನ್ನ ಬೆಸ್ಟ್ ಫ್ರೆಂಡ್ ತನು ಗೌಡ ಜೊತೆಗಿನ ವಿಡಿಯೋವೊಂದನ್ನು ಸಾರಾ ಅಣ್ಣಯ್ಯ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಂಡಿದ್ದು ಈ ವಿಡಿಯೋ ನೋಡಿದ ಅಭಿಮಾನಿಗಳು ಶಾಕ್ ಆಗಿದ್ದಾರೆ. ಹೌದು... ಸಾರಾ ಮೊದಲಿಗೆ ತನು ಗೌಡಗೆ ಲಿಪ್ ಕಿಸ್ ಕೊಟ್ಟಿದ್ದಾರೆ. ಈ ನಂತರ ಆಕೆಯ ಎದೆ ಭಾಗಕ್ಕೆ ಮುತ್ತು ನೀಡುತ್ತಾರೆ. ಆಕೆಯ ಎದೆಯ ಮೇಲೆ ತಮ್ಮ ತುಟಿಗಳ ಮುದ್ರೆ ಬಿದ್ದಿರುವುದನ್ನು ನೋಡಿದ ಸಾರಾ ಜೋರಾಗಿ ನಗುತ್ತಾರೆ. ಸದ್ಯ ಈ ವಿಡಿಯೋ ವೈರಲ್ ಆಗಿದೆ.
ಅಮೃತಧಾರೆ ಧಾರಾವಾಹಿಯಲ್ಲಿ ನಡೆಸುತ್ತಿದ್ದ ಸಾರಾ ಅಣ್ಣಯ್ಯ ಇದೀಗ ಚಿತ್ರತಂಡದಿಂದ ಹೊರನಡೆದಿದ್ದಾರೆ. ನಾಯಕ ಗೌತಮ್ ದಿವಾನ್ ತಂಗಿಯ ಪಾತ್ರದಲ್ಲಿ ಅವರು ನಟಿಸುತ್ತಿದ್ದರು. ಆದರೆ ಅವರ ಪಾತ್ರಕ್ಕೆ ಇಶಿತಾ ವರ್ಷ ಎಂಟ್ರಿ ಕೊಟ್ಟಿದ್ದಾರೆ. ಆದರೆ ಸಾರಾ ಯಾಕೆ ಸೀರಿಯಲ್‌ನಿಂದ ಹೊರನಡೆದರು ಎಂಬುದು ತಿಳಿದುಬಂದಿಲ್ಲ. ಈ ಹಿಂದೆ ಕನ್ನಡತಿ ಧಾರಾವಾಹಿಯಲ್ಲಿ ಕಿರಣ್ ರಾಜ್ ಮತ್ತು ರಂಜನಿ ರಾಘವನ್ ಜೊತೆ ಸಾರಾ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಈ ಧಾರಾವಾಹಿ ಸೂಪರ್ ಹಿಟ್ ಆಗಿತ್ತು. 2017ರಲ್ಲಿ ನಮ್ಮೂರ ಹೈಕ್ಳು ಎಂಬ ಚಿತ್ರದಲ್ಲಿ ಸಾರಾ ನಟಿಸಿದ್ದರು.
Advertisement