
ನಟ ದರ್ಶನ್ ‘ಡೆವಿಲ್’ ಸಿನಿಮಾದ ಹಾಡಿನ ಶೂಟ್ಗಾಗಿ ಥೈಲ್ಯಾಂಡ್ ನಲ್ಲಿದ್ದಾರೆ. ಶೂಟಿಂಗ್ ಮಧ್ಯೆ ಅವರು ಸ್ನೇಹಿತರು, ಸಿನಿಮಾ ತಂಡದವರ ಜೊತೆ ಮೋಜು-ಮಸ್ತಿ ಮಾಡುತ್ತಿರುವ ವಿಡಿಯೊಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.
ಸ್ನೇಹಿತರ ಜೊತೆ ಪಾರ್ಟಿ ಮಾಡಿರುವ, ಬೈಕ್, ಕಾರು ಓಡಿಸುತ್ತಿರುವ ವಿಡಿಯೊ ವೈರಲ್ ಆದ ಬೆನ್ನಲ್ಲೇ ದರ್ಶನ್ ಯಾಚ್ ಓಡಿಸುತ್ತಿರುವ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ದರ್ಶನ್ ಅವರಿಗೆ ಬೈಕ್ ಹಾಗೂ ಕಾರುಗಳ ಬಗ್ಗೆ ಸಖತ್ ಕ್ರೇಜ್ ಇದೆ. ಈಗ ಯಾಚ್ ಕೂಡ ರನ್ ಮಾಡಿದ್ದಾರೆ.
Advertisement