I Love you ಎಂದ ನಟಿ ರಚಿತಾ ರಾಮ್, ಯಾರಿಗೆ...?

ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ “I love you” ಎಂದು ಹೇಳುವ ವಿಡಿಯೋವೊಂದನ್ನು ರಚಿತ ರಾಮ್ ಅವರು ಪೋಸ್ಟ್‌ ಮಾಡಿದ್ದು, ಈ ಪೋಸ್ಟ್ ವೈರಲ್ ಆಗುತ್ತಿದೆ.
Rachita ram
ರಚಿತಾ ರಾಮ್
Updated on

ಬೆಂಗಳೂರು: ಸ್ಯಾಂಡಲ್‌ವುಡ್‌ ಡಿಂಪಲ್‌ ಕ್ವೀನ್‌ ರಚಿತಾ ರಾಮ್‌ ಅವರು ಪ್ರೇಮಿಗಳ ದಿನದಂದೇ ಐ ಲವ್ ಯೂ ಎಂದು ಪ್ರಪೋಸ್ ಮಾಡಿದ್ದು, ಈ ಕುರಿತ ಪೋಸ್ಟ್ ವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ “I love you” ಎಂದು ಹೇಳುವ ವಿಡಿಯೋವೊಂದನ್ನು ರಚಿತ ರಾಮ್ ಅವರು ಪೋಸ್ಟ್‌ ಮಾಡಿದ್ದು, ಈ ಪೋಸ್ಟ್ ವೈರಲ್ ಆಗುತ್ತಿದೆ.

ಅದರಲ್ಲೂ ಪ್ರೇಮಿಗಳ ದಿನದಂದೇ ರಚಿತಾ ರಾಮ್‌ ಶೇರ್‌ ಮಾಡಿದ ಈ ವಿಡಿಯೋ ಸಖತ್ ವೈರಲ್ ಆಗಿದ್ದು, ಅಭಿಮಾನಿಗಳಲ್ಲಿ ಕುತೂಹಲವನ್ನು ಸೃಷ್ಟಿಸಿದೆ. ಈ ಐ ಲವ್ ಯೂ ಯಾರಿಗೆ ಎಂದು ಪ್ರಶ್ನೆಗಳ ಸುರಿಮಳೆಯನ್ನೇ ಸುರಿಸುತ್ತಿದ್ದಾರೆ.

ಸ್ಯಾಂಡಲ್‌ವುಡ್‌ ಡಿಂಪಲ್‌ ಕ್ವೀನ್‌ ರಚಿತಾ ರಾಮ್‌ ಕನ್ನಡ ಮಾತ್ರವಲ್ಲದೇ ಬೇರೆ ಭಾಷೆಗಳಲ್ಲಿಯೂ ಮಿಂಚುತ್ತಿದ್ದಾರೆ. ಸೋಷಿಯಲ್‌ ಮಿಡಿಯಾದಲ್ಲಿಯೂ ಸಖತ್‌ ಆಕ್ಟೀವ್‌ ಆಗಿದ್ದಾರೆ.. ಆಗ್ಗಾಗೆ ಪೋಟೋ, ವಿಡಿಯೋಗಳನ್ನು ಶೇರ್‌ ಮಾಡುತ್ತಾ ಅಭಿಮಾನಿಗಳೊಂದಿಗೆ ಸಂಪರ್ಕದಲ್ಲಿರುತ್ತಾರೆ.

Rachita ram
ಇದು ನನ್ನ ದೇಹ, ನನ್ನ ಜೀವನ- ಅದಕ್ಕೆಲ್ಲಾ ತಲೆ ಕೆಡಿಸಿಕೊಳ್ಳಲ್ಲ: Body Shaming ಬಗ್ಗೆ ರಚಿತಾ ರಾಮ್ ಬೋಲ್ಡ್ ಟಾಕ್

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com