Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ
Prasannananda Swamiji

ರಾಜಿನಾಮೆ ನನ್ನ ಕೈಗೆ ಕೊಡಿ, ಸಿಎಂ ಎಚ್‌ಡಿಕೆ ಅಲ್ಲ, ಅವರಪ್ಪನೂ ನನ್ನ ಮಾತು ಕೇಳ್ತಾರೆ: ಪ್ರಸನ್ನಾನಂದ ಸ್ವಾಮೀಜಿ

Antigua to revoke Mehul Choksi

ಮೆಹುಲ್ ಚೋಕ್ಸಿ ನಾಗರಿಕತ್ವ ರದ್ದು ಮಾಡಲು ಆ್ಯಂಟಿಗುವಾ ಸರ್ಕಾರ ನಿರ್ಧಾರ!

Supreme Court rejects Congress plea against separate Rajya Sabha bypolls

ಪ್ರತ್ಯೇಕ ರಾಜ್ಯಸಭೆ ಚುನಾವಣೆ ಪ್ರಶ್ನಿಸಿ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!

ಗುರಿ ತಪ್ಪಿಲ್ಲ, ನಿಖರವಾಗಿ ಉಗ್ರರ ಕ್ಯಾಂಪ್ ಉಡಾಯಿಸಿದ್ದೇವೆ: ಏರ್ ಸ್ಟ್ರೈಕ್ ಪೈಲಟ್ ಗಳು

Parshottam Khodabhai Rupala

ರೈತರಿಗೆ ಬೆಳೆ ವಿಮೆ ಆಯ್ಕೆಯಾಗಬೇಕೇ, ಕಡ್ಡಾಯವಾಗಬೇಕೇ? ಸಲಹೆಗಾಗಿ ರಾಜ್ಯಗಳಿಗೆ ಕೇಂದ್ರ ಮನವಿ

This

ಈ ಕಚೋರಿ ಮಾರಾಟಗಾರನ ವಾರ್ಷಿಕ ಆದಾಯ 60 ಲಕ್ಷದಿಂದ 1 ಕೋಟಿ!

Girl burns alive after setting fire from nandaadeepa at Belagavi

ಘೋರ ದುರಂತ! ದೇವರಿಗೆಂದು ಹಚ್ಚಿದ್ದ ನಂದಾದೀಪ ಬಾಲಕಿಯ ಪ್ರಾಣವನ್ನೇ ಕಸಿಯಿತು

The children formed a group, went door to door, and collected about 50kg of e-waste, such as batteries, bulbs, wires and other such items

ವಾರಾಂತ್ಯದಲ್ಲಿ ಬೆಂಗಳೂರಿನ ಈ ಮಕ್ಕಳು ಮಾಡುವುದು ಇ-ತ್ಯಾಜ್ಯ ಸಂಗ್ರಹಣೆ!

Tollywood actor Ram Pothineni was fined of Rs 200 by the police

ಟಾಲಿವುಡ್ ಸ್ಟಾರ್ ನಟ ರಾಮ್ ಪೋಥಿನೇನಿಗೆ ದಂಡ ವಿಧಿಸಿದ ಪೊಲೀಸರು!

The death toll due to Acute Encephalitis Syndrome (AES) rises to 131 in Muzaffarpur

ಮುಂದುವರೆದ ಎನ್ಸಿಫಾಲಿಟೀಸ್ ಮರಣ ಮೃದಂಗ: ಮುಜಾಫರ್ ಪುರ ಸಾವಿನ ಸಂಖ್ಯೆ 131ಕ್ಕೆ ಏರಿಕೆ!

Congress-mukt India dream will be a reality soon, says BS Yeddyurappa

ಕಾಂಗ್ರೆಸ್ ಮುಕ್ತ ಭಾರತದ ಕನಸು ನನಸಾಗುವುದು ಖಚಿತ: ಯಡಿಯೂರಪ್ಪ

Hubballi woman dies after setting fire to saree at the temple

ಹುಬ್ಬಳ್ಳಿ: ದೇವಸ್ಥಾನದಲ್ಲಿ ಸೀರೆಗೆ ಬೆಂಕಿ ಹೊತ್ತಿ ಗಾಯಗೊಂಡಿದ್ದ ಮಹಿಳೆ ಸಾವು

ಮುಖಪುಟ >> ಸಿನಿಮಾ >> ಸಿನಿಮಾ ಸುದ್ದಿ

ಅನಂತು v/s ನುಸ್ರತ್ ಸ್ಕ್ರಿನ್ ಸಂಖ್ಯೆಯಲ್ಲಿ ಹೆಚ್ಚಳ: ಮಲ್ಟಿಪ್ಲೆಕ್ಸ್ ಗಳಲ್ಲಿ ಹೌಸ್ ಪುಲ್ ಪ್ರದರ್ಶನ

Vinay Rajkumar, LathaHegde

ವಿನಯ್ ರಾಜ್ ಕುಮಾರ್ , ಲತಾ ಹೆಗ್ಡೆ

ಎರಡು ವಾರಗಳ ಹಿಂದೆ ತೆರೆ ಕಂಡ ವಿನಯ್ ರಾಜ್ ಕುಮಾರ್ ಅಭಿನಯದ ಅನಂತು v/s ನುಸ್ರತ್  ಚಿತ್ರದ ಬಗ್ಗೆ ಎಲ್ಲಾ ಕಡೆಗಳಿಂದ ಉತ್ತಮ ಪ್ರಶಂಸೆ ವ್ಯಕ್ತವಾಗುತ್ತಿದೆ.

ವಕೀಲ ಅನಂತು ಮತ್ತು ಜಡ್ಜ್  ನುಸ್ರತ್ ನಡುವಿನ ಪ್ರೇಮಕಥೆಯಾಗಿರುವ ಇಂತಹ ಚಿತ್ರದಲ್ಲಿ ಈ ಹಿಂದೆ ವಿನಯ್ ರಾಜ್ ಕುಮಾರ್ ಎಂದೂ ಕಾಣಿಸಿಕೊಂಡಿರಲಲ್ಲ. ಚಿತ್ರದ ಕಥೆ ಹಾಗೂ ವಿನಯ್ ರಾಜ್ ಕುಮಾರ್ ಅಭಿನಯದ ಬಗ್ಗೆ ವೀಕ್ಷಕರಿಂದ ಉತ್ತಮ ಮಾತುಗಳು ಕೇಳಿಬರುತ್ತಿದೆ.

ಸುಧೀರ್ ಶಾನು ಬೋಗೆ ಚೊಚ್ಚಲ ನಿರ್ದೇಶನದ ಚಿತ್ರ ಮಲ್ಟಿಪ್ಲೆಕ್ಸ್ ಗಳಲ್ಲಿ ಹೌಸ್ ಪುಲ್ ಪ್ರದರ್ಶನ ಕಾಣುತ್ತಿದೆ. ಇದೀಗ ಸ್ಕ್ರೀನ್ ಗಳ ಸಂಖ್ಯೆಯಲ್ಲಿ ಮತ್ತಷ್ಟು ಹೆಚ್ಚಳವಾಗಿದೆ. ಜಯಣ್ಣ ಈ ಸಿನಿಮಾದ ವಿತರಕರಾಗಿದ್ದು, ತುಮಕೂರು, ಹುಬ್ಬಳ್ಳಿ ಸೇರಿದಂತೆ ರಾಜ್ಯದಾದ್ಯಂತ ಬಿ. ಸಿ ಸೆಂಟರುಗಳ ವಿತರಣೆ ಹಕ್ಕನ್ನು  ಪಡೆದುಕೊಂಡಿದ್ದಾರೆ.

ಅನಂತು v/s ನುಸ್ರತ್  ಚಿತ್ರದಲ್ಲಿ ಲತಾ ಹೆಗ್ಡೆ ಜಡ್ಜ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ರವಿಶಂಕರ್,  ಗುರು ಪ್ರಸಾದ್ ಮತ್ತು ಭಗವಾನ್  ಮತ್ತಿತರ ತಾರಾಬಳಗವಿದೆ. ಅಭಿಷೇಕ್ ಕಾಸರಗೋಡು ಅವರ ಛಾಯಾಗ್ರಾಹಣ ಇದ್ದು, ಸುನಂದ್ ಗೌತಮ್  ಸಂಗೀತ ಸಂಯೋಜಿಸಿದ್ದಾರೆ.

Posted by: ABN | Source: The New Indian Express

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ?
ಕನ್ನಡ ಮ್ಯಾಟ್ರಿಮೋನಿಯಲ್ಲಿ -
ಉಚಿತ ನೋಂದಣಿ!

Topics : Sandalwood, Ananthu v/s Nusrath, Movie, More Screens ಸ್ಯಾಂಡಲ್ ವುಡ್, ಅನಂತು v/s ನುಸ್ರತ್, ಸಿನಿಮಾ, ಸ್ಕ್ರೀನ್ ಸಂಖ್ಯೆ ಹೆಚ್ಚಳ

Disclaimer: We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

ನಿಮ್ಮ ಅನಿಸಿಕೆ/ಅಭಿಪ್ರಾಯಗಳನ್ನು ಕನ್ನಡದಲ್ಲಿ ಟೈಪ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Advertisement
ಈ ವಿಭಾಗದ ಇತರ ಸುದ್ದಿ
Advertisement
Advertisement
Advertisement
Advertisement
Kannadaprabha.com App for Android Kannadaprabha.com App for IOS