Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ
UNSC Statement Condemning Pulwama Names Jaish, China Opposed It: Sources

ವಿಶ್ವಸಂಸ್ಥೆ: ಚೀನಾ ವಿರುದ್ಧ ಭಾರತಕ್ಕೆ ಮೇಲುಗೈ, ಭದ್ರತಾ ಮಂಡಳಿಯಲ್ಲಿ ಪುಲ್ವಾಮ ದಾಳಿಗೆ ತೀವ್ರ ಖಂಡನೆ!

BCCI Can Be Banned If India Boycott World Cup Match With Pakistan: Sources

ವಿಶ್ವಕಪ್: ಪಾಕ್ ವಿರುದ್ಧದ ಪಂದ್ಯಕ್ಕೆ ಬಹಿಷ್ಕಾರ ಹಾಕಿದರೆ ಭಾರತದ ಮೇಲೆಯೇ ಐಸಿಸಿ ನಿಷೇಧ?

There is still lot of time. We should not react in hurry says Government to BCCI

ಯಾವುದೇ ಕಾರಣಕ್ಕೂ ಆತುರದ ನಿರ್ಧಾರ ಬೇಡ; ಬಿಸಿಸಿಐಗೆ ಕ್ರೀಡಾ ಸಚಿವಾಲಯದ ಸಲಹೆ!

Siddaramaiah-MBPatil

ಐಪಿಎಸ್ ಅಧಿಕಾರಿಗಳ ವರ್ಗಾವಣೆಯಲ್ಲಿ ಕಾಂಗ್ರೆಸ್ 'ಕೈ'? ಅಣ್ಣಾಮಲೈ ವರ್ಗಾವಣೆ ಆದೇಶ ಹಿಂಪಡೆದ ಸರ್ಕಾರ

Nitin Gadkari

ಪಾಕ್ ವಿರುದ್ಧ ಜಲಾಸ್ತ್ರ ಪ್ರಯೋಗ! ನೆರೆರಾಷ್ಟ್ರಕ್ಕೆ ಹರಿವ ನೀರನ್ನು ಯಮುನೆಯತ್ತ ತಿರುಗಿಸುತ್ತೇವೆ ಎಂದ ಗಡ್ಕರಿ

A magnitude 5.7 earthquake hits Japanese island

ಜಪಾನ್ ನಲ್ಲಿ ಪ್ರಬಲ ಭೂಕಂಪನ, ರಿಕ್ಟರ್ ಮಾಪಕದಲ್ಲಿ5.7ರಷ್ಟು ತೀವ್ರತೆ ದಾಖಲು

Election Commission

ಲೋಕಸಭಾ ಚುನಾವಣೆ: ಮಾರ್ಚ್ 7-10 ನಡುವೆ ಆಯೋಗ ವೇಳಾಪಟ್ಟಿ ಪ್ರಕಟಿಸುವ ಸಾಧ್ಯತೆ

BJP national president Amit Shah and others in Rally

ಸಮ್ಮಿಶ್ರ ಸರ್ಕಾರದಲ್ಲಿ ಎರಡೂವರೆ ಸಿಎಂಗಳು; ಅಮಿತ್ ಶಾ ಟೀಕೆ

CM  HD Kumaraswamy

ಅವಧಿಗೂ ಮುನ್ನವೇ ಶೈಕ್ಷಣಿಕ ವರ್ಷ ಆರಂಭಕ್ಕೆ ಸಿಎಂ ಕುಮಾರಸ್ವಾಮಿ ಚಿಂತನೆ!

Nalin Kumar Kateel

ಶೀಘ್ರವೇ ಮಂಗಳೂರಿಗೆ ಮೂರು ಎಕ್ಸ್ ಪ್ರೆಸ್ ರೈಲುಗಳು: ನಳಿನ್ ಕುಮಾರ್ ಕಟೀಲ್

H D Deve Gowda and Dinesh Gundurao

ಹೆಚ್ ಡಿ ದೇವೇಗೌಡ-ದಿನೇಶ್ ಗುಂಡೂರಾವ್ ಭೇಟಿ; ಸೀಟು ಹಂಚಿಕೆ ಮಾತುಕತೆ

CM Kumaraswamy says, With a good story, even a small budget film can succeed

ಉತ್ತಮ ಕಥೆ ಇದ್ದರೆ ಕಡಿಮೆ ಬಜೆಟ್ ಚಿತ್ರವೂ ಯಶಸ್ವಿಯಾಗುತ್ತದೆ: ಸಿಎಂ ಕುಮಾರಸ್ವಾಮಿ

ACB

ಜೆಡಿಎಸ್ ಶಾಸಕನಿಗೆ 5 ಕೋಟಿ ರು ಹಣದ ಆಮೀಷ: ಸಿಎಂ ಹಾಗೂ ಮೂವರು ಬಿಜೆಪಿ ಮುಖಂಡರ ವಿರುದ್ಧ ಎಸಿಬಿ ಗೆ ದೂರು

ಮುಖಪುಟ >> ಸಿನಿಮಾ >> ಸಿನಿಮಾ ಸುದ್ದಿ

ಕೆಜಿಎಫ್ ಆಯ್ತು, ಈಗ ಪೈಲ್ವಾನ್ ದಾಖಲೆ ಸರದಿ; 8 ಭಾಷೆಯ ಟಿವಿ ರೈಟ್ಸ್ ಗೆ 30 ಕೋಟಿ ಆಫರ್

ಒಪ್ಪಂದ ಕುದುರಿದರೆ ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಗರಿಷ್ಠ ಬೆಲೆಗೆ ಟಿವಿ ರೈಟ್ಸ್ ಮಾರಾಟ ಮಾಡಿದ ಮೊದಲ ಚಿತ್ರ
We have been offered Rs 30 crores for the all-India TV rights says Pailwan Director Krishna

ಸಂಗ್ರಹ ಚಿತ್ರ

ಬೆಂಗಳೂರು: ಕಳೆದ ವಾರ ತೆರೆಕಂಡ ಬಹು ನಿರೀಕ್ಷಿತ ಚಿತ್ರ ಕೆಜಿಎಫ್ ಚಿತ್ರದ ಹವಾ ಮುಂದುವರೆದಿರುವಂತೆಯೇ ಸುದೀಪ್ ಅಭಿನಯದ ಮತ್ತೊಂದು ಬಹು ನಿರೀಕ್ಷಿತ ಚಿತ್ರ ಪೈಲ್ವಾನ್ ನೂತನ ದಾಖಲೆ ಬರೆಯಲು ಸಜ್ಜಾಗಿದೆ.

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರದ ಐದು ಭಾಷೆಗಳಲ್ಲಿ ತೆರೆಕಂಡು ಧೂಳೆಬ್ಬಿಸುತ್ತಿದ್ದು ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕನ್ನಡ ಚಿತ್ರಕ್ಕೆ ಹೊಸ ಮಾರುಕಟ್ಟೆಯನ್ನು ಕೆಜಿಎಫ್ ಚಿತ್ರ ತೋರಿಸಿಕೊಟ್ಟಿದೆ. ಇದೀಗ ಮತ್ತೊಂದು ಬಹುಭಾಷಾ ಸಿನಿಮಾ ಅಷ್ಟೇ ದೊಡ್ಡ ಮಟ್ಟದಲ್ಲಿ ಸದ್ದು ಮಾಡಲು ಸಜ್ಜಾಗುತ್ತಿದ್ದು, ಅಭಿನಯ ಚಕ್ರವರ್ತಿ ಕಿಚ್ಚಾ ಸುದೀಪ್ ಮುಖ್ಯಭೂಮಿಕೆಯಲ್ಲಿ ಮೂಡಿಬರುತ್ತಿರುವ ಪೈಲ್ವಾನ್ ಚಿತ್ರದ ಮೇಲೆ ದಿನದಿಂದ ದಿನಕ್ಕೆ ನಿರೀಕ್ಷೆಗಳು ದುಪ್ಪಟ್ಟಾಗುತ್ತಿವೆ.

ಹಾಲಿ ಸುದ್ದಿಮೂಲಗಳ ಅನ್ವಯ ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ನೂತನ ದಾಖಲೆಯೊಂದಕ್ಕೆ ಪೈಲ್ವಾನ್ ಸಜ್ಜಾಗಿದ್ದು, ಪೈಲ್ವಾನ್ ಚಿತ್ರದ ಟಿವಿ ರೈಟ್ಸ್ ದಾಖಲೆ ಮೊತ್ತಕ್ಕೆ ಮಾರಾಟವಾಗುವ ನಿರೀಕ್ಷೆ ಇದೆ. ಹೌದು.. ಪೈಲ್ವಾನ್ ಚಿತ್ರವನ್ನು ಕಿರುತೆರೆಯಲ್ಲಿ ಪ್ರಸಾರ ಮಾಡಲು ದೇಶದ ದೊಡ್ಡ ದೊಡ್ಡ ಸಂಸ್ಥೆಗಳು ಆಫರ್ ನೀಡಲು ಮುಂದಾಗಿದ್ದು, ಎಲ್ಲಾ ಎಂಟು ಭಾಷೆಯಲ್ಲಿ ಚಿತ್ರವನ್ನು ಟಿವಿಯಲ್ಲಿ ಪ್ರಸಾರ ಮಾಡಲು ಪ್ರತಿಷ್ಠಿತ ಕಂಪನಿಯೊಂದು ಬರೋಬ್ಬರಿ 30 ಕೋಟಿ ಆಫರ್ ನೀಡಿದೆಯಂತೆ. ಈ ಬಗ್ಗೆ ಸ್ವತಃ ಚಿತ್ರ ನಿರ್ದೇಶಕ ಕೃಷ್ಣ ಅವರು ಮಾಹಿತಿ ನೀಡಿದ್ದು, ಒಂದು ವೇಳೆ ಈ ಒಪ್ಪಂದ ಸಾಧ್ಯವಾಗಿದ್ದೇ ಆದರೆ ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಇಷ್ಟು ಬೃಹತ್ ಮೊತ್ತಕ್ಕೆ ಟಿವಿ ಹಕ್ಕು ಮಾರಾಟವಾದ ಮೊದಲ ಚಿತ್ರ ಎಂಬ ಖ್ಯಾತಿಗೆ ಪೈಲ್ವಾನ್ ಪಾತ್ರವಾಗಲಿದೆ.

ಖಾಸಗಿ ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಈ ಬಗ್ಗೆ ಹೇಳಿಕೊಂಡಿರುವ ಕೃಷ್ಣ ಅವರು, 'ಚಿತ್ರದ ಸ್ಯಾಟಲೈಟ್ ಹಕ್ಕುಗಳಿಗೆ ಸಂಬಂಧಿಸಿದಂತೆ ಒಂದಷ್ಟು ಆಫರ್ ಬಂದಿವೆ. ಆಲ್ ಇಂಡಿಯಾ ಟಿವಿ ಹಕ್ಕುಗಳಿಗಾಗಿ (ಎಲ್ಲಾ 8 ಭಾಷೆಗಳಿಗೆ) 30 ಕೋಟಿ ಆಫರ್ ಬರುತ್ತಿದೆ.. ಕನ್ನಡ ಚಿತ್ರವೊಂದಕ್ಕೆ ಇದುವರೆಗೂ ಬಂದಿರುವ ಅತಿದೊಡ್ಡ ಟಿವಿ ರೈಟ್ಸ್ ಆಫರ್ ಇದಾಗಿದೆ. ಆದರೆ ನಾವು ಇನ್ನೂ ಫಿಕ್ಸ್ ಆಗಿಲ್ಲ. ಚಿತ್ರದ ಮೇಕಿಂಗ್ ಮತ್ತು ಸೆಟ್ ಗಳನ್ನ ನೋಡಿಯೇ ಈ ರೀತಿಯ ಆಫರ್ ಗಳನ್ನ ನೀಡುತ್ತಿದ್ದಾರೆ.. ಮುಂದಿನ ದಿನಗಳಲ್ಲಿ ಮತ್ತಷ್ಟು ದೊಡ್ಡ ಮೊತ್ತಕ್ಕೆ ಆಫರ್ ಬರುವ ಭರವಸೆಯಿದೆ ಎಂದು ಹೇಳಿದ್ದಾರೆ. 
ಸಂಬಂಧಿಸಿದ್ದು...
Posted by: SVN | Source: Online Desk

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ?
ಕನ್ನಡ ಮ್ಯಾಟ್ರಿಮೋನಿಯಲ್ಲಿ -
ಉಚಿತ ನೋಂದಣಿ!

Topics : Bengaluru, Sandalwood, Pailwan, Director Krishna, Kiccha Sudeep, ಬೆಂಗಳೂರು, ಸ್ಯಾಂಡಲ್ ವುಡ್, ಪೈಲ್ವಾನ್, ನಿರ್ದೇಶಕ ಕೃಷ್ಣ, ಕಿಚಾ ಸುದೀಪ್

Disclaimer: We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

ನಿಮ್ಮ ಅನಿಸಿಕೆ/ಅಭಿಪ್ರಾಯಗಳನ್ನು ಕನ್ನಡದಲ್ಲಿ ಟೈಪ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Advertisement
ಈ ವಿಭಾಗದ ಇತರ ಸುದ್ದಿ
Advertisement
Advertisement
Advertisement
Advertisement
Kannadaprabha.com App for Android Kannadaprabha.com App for IOS