ಆರ್ಥಿಕತೆಯಲ್ಲಿ ಬ್ರಿಟನ್ ಹಿಂದಿಕ್ಕಿದ ಭಾರತ: ನಿಜಕ್ಕೂ ಜಿಡಿಪಿ ನಮ್ಮ ಅಭಿವೃದ್ಧಿಯ ಮಾನದಂಡವೇ? (ಹಣಕ್ಲಾಸು)ಹಣಕ್ಲಾಸು-325-ರಂಗಸ್ವಾಮಿ ಮೂಕನಹಳ್ಳಿ
ರಕ್ತಹೀನತೆ ಅಥವಾ ಅನೀಮಿಯಾ ಬಗ್ಗೆ ತಿಳಿದುಕೊಳ್ಳಿ (ಕುಶಲವೇ ಕ್ಷೇಮವೇ)ರಕ್ತಹೀನತೆ (ಅನೀಮಿಯಾ) ಎಂದರೆ ದೇಹದ ಅಂಗಾಂಶಗಳಿಗೆ ಆಮ್ಲಜನಕವನ್ನು ಸಾಗಿಸಲು ರಕ್ತ ಕೆಂಪು ರಕ್ತ ಕಣಗಳಲ್ಲಿ ಹಿಮೋಗ್ಲೋಬಿನ್ನಿನ ಕೊರತೆ ಉಂಟಾಗುವುದು.
ಮೂಲವ್ಯಾಧಿ ಅಥವಾ ಪೈಲ್ಸ್: ಆಹಾರಕ್ರಮ ಎಷ್ಟು ಮುಖ್ಯ? (ಕುಶಲವೇ ಕ್ಷೇಮವೇ)ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾಗಿ ಕಾಣಿಸಿಕೊಳ್ಳುತ್ತಿರುವ ಆರೋಗ್ಯ ಸಮಸ್ಯೆಗಳಲ್ಲಿ ಮೂಲವ್ಯಾಧಿಯೂ (ಪೈಲ್ಸ್) ಒಂದು. ಇದಕ್ಕೆ ಹೆಮೆರಾಯ್ಡ್ ಅಥವಾ ಮೊಳೆರೋಗ ಎಂದೂ ಹೆಸರಿದೆ.
ಭಾರತೀಯ ಮಾರುಕಟ್ಟೆಗೆ ಮರಳುತ್ತಿದ್ದಾರೆ ಎಫ್ ಐಐ- Foreign Institutional Investors; ಕಾರಣ ಏನು ಅಂದರೆ...(ಹಣಕ್ಲಾಸು)ಹಣಕ್ಲಾಸು-323-ರಂಗಸ್ವಾಮಿ ಮೂಕನಹಳ್ಳಿ
ಕಿಡ್ನಿ ಸ್ಟೋನ್ ಅಥವಾ ಮೂತ್ರಕೋಶದಲ್ಲಿ ಕಲ್ಲು ಉಂಟಾಗಲು ಕಾರಣಗಳೇನು? ತಡೆಯುವುದು ಹೇಗೆ? (ಕುಶಲವೇ ಕ್ಷೇಮವೇ)ಇಂದು ನಮ್ಮ ಜೀವನಶೈಲಿಯು ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಹಲವಾರು ಪರಿಣಾಮಗಳನ್ನು ಉಂಟುಮಾಡುತ್ತಿದೆ.
ಸೈನಸೈಟಿಸ್ ಅಥವಾ ಸೈನಸ್: ತ್ವರಿತ ಉಪಶಮನ, ಪರಿಹಾರ (ಕುಶಲವೇ ಕ್ಷೇಮವೇ)ಸೈನಸ್ ಎಂದರೆ ಮೂಗಿನ ಎರಡು ಬದಿಯಲ್ಲಿ ಗಾಳಿಯಿಂದ ತುಂಬಿರುವ ಸೂಕ್ಷ್ಮ ಜೀವಕೋಶಗಳಿರುವ ಕುಳಿಗಳು. ಕೆಲವೊಮ್ಮೆ ಈ ಕುಳಿಗಳು ಅಲರ್ಜಿ, ಶೀತ ಹಾಗೂ ಬ್ಯಾಕ್ಟೀರಿಯಾಗಳಿಂದಾಗಿ ಮುಚ್ಚಿಹೋಗುತ್ತವೆ.
ಫಂಗಸ್ ಸೋಂಕು ಲಕ್ಷಣಗಳೇನು? ಪರಿಹಾರ ಹೇಗೆ? ಇಲ್ಲಿದೆ ಮಾಹಿತಿ.. (ಕುಶಲವೇ ಕ್ಷೇಮವೇ)ನಮಗೆ ಅನಾರೋಗ್ಯ ಉಂಟಾಗಲು ಕೇವಲ ಅಹಿತಕರ ಆಹಾರ, ಕಲುಷಿತ ನೀರು ಮತ್ತು ಅಶುದ್ಧ ಗಾಳಿ ಕಾರಣವಲ್ಲ. ಸುತ್ತಮುತ್ತಲಿನ ಪರಿಸರ ಮತ್ತು ದಿನನಿತ್ಯ ಇರುವ ವಾತಾವರಣವೇ ವಿವಿಧ ರೀತಿಯ ಸೋಂಕುಗಳನ್ನು ತಂದೊಡ್ಡಬಹುದು.
ಆಸ್ತಮಾ ಸಮಸ್ಯೆಗೆ ಮನೆಮದ್ದುಗಳು... (ಕುಶಲವೇ ಕ್ಷೇಮವೇ)ಇಂದು ಕಲುಷಿತ ಗಾಳಿ ಮತ್ತು ವಾತಾವರಣದಿಂದಾಗಿ ಹಲವಾರು ಉಸಿರಾಟದ ಸಮಸ್ಯೆಗಳು ಕಾಣಿಸಿಕೊಳ್ಳುವುದು ಸಾಮಾನ್ಯವಾಗಿದೆ.
ಮೂತ್ರನಾಳದ ಸೋಂಕು ಅಥವಾ Urinary Tract Infection ಗೆ ಕಾರಣಗಳೇನು? ಮನೆ ಮದ್ದುಗಳ ಬಗ್ಗೆ ಮಾಹಿತಿ.... (ಕುಶಲವೇ ಕ್ಷೇಮವೇ)ಮೂತ್ರನಾಳದ ಸೋಂಕು ಎಂದರೆ ಮೂತ್ರ ವ್ಯವಸ್ಥೆಯಲ್ಲಿ ಉಂಟಾಗುವ ಸೋಂಕು. ಮೂತ್ರನಾಳದ ಸೋಂಕು ಮೂತ್ರಪಿಂಡಗಳು, ಮೂತ್ರಕೋಶ ಮತ್ತು ಮೂತ್ರನಾಳವನ್ನು ಬಾಧಿಸುತ್ತದೆ.
ಮೂರ್ಛೆ ರೋಗ ಅಥವಾ ಎಪಿಲೆಪ್ಸಿಗೆ ಆಯುರ್ವೇದ ಚಿಕಿತ್ಸೆ... (ಕುಶಲವೇ ಕ್ಷೇಮವೇ)ಮೆದುಳು ನಮ್ಮ ದೇಹದ ಮಹತ್ವಪೂರ್ಣ ಅಂಗ. ಮೆದುಳಿನಲ್ಲಿ ಉಂಟಾಗುವ ವಿದ್ಯುತ್ ತರಂಗಗಳ ಪ್ರವಾಹದಲ್ಲಿ ಒಮ್ಮೆಲೇ ಏರುಪೇರಾಗಿ ವೇಗವಾಗಿ ಬಿಡುಗಡೆಯಾಗುವ ತೀವ್ರಗತಿಯ ವಿದ್ಯುತ್ ತರಂಗಗಳಿಂದಾಗಿ ದೇಹದಲ್ಲಿ ಉಂಟಾಗುವ ಸೆಳೆತವೇ ಮೂರ್ಛೆ ರೋಗ.
ಡಿಜಿಟಲ್ ಲೆಂಡಿಂಗ್ ವ್ಯವಸ್ಥೆಗೆ ಆರ್ ಬಿಐ ತಂದಿದೆ ಹೊಸ ಮಾರ್ಗಸೂಚಿ! (ಹಣಕ್ಲಾಸು)ಇವತ್ತು ಜಗತ್ತು ಯಾವ ಮಟ್ಟಕ್ಕೆ ಬಂದು ಕುಳಿತಿದೆ ಎಂದರೆ ಸಾಲವೇ ಹಣ ಎನ್ನುವ ಮಟ್ಟಕ್ಕೆ! ಅಂದರೆ ಹಣ ಎಂದ ತಕ್ಷಣ ಅದು ಸಾಲದ ಹಣವೇ ಆಗಿರುತ್ತದೆ ಎನ್ನುವ ಮಟ್ಟಕ್ಕೆ ಜಗತ್ತು ಬದಲಾಗಿ ಹೋಗಿದೆ.
ವಿದ್ಯುತ್ ಸರಬರಾಜು ಖಾಸಗೀಕರಣ ಎಷ್ಟು ಸರಿ? (ಹಣಕ್ಲಾಸು)ಈ ಎಲೆಕ್ಟ್ರಿಸಿಟಿ ಪ್ರೈವೆಟೈಸೇಷನ್ ಬಿಲ್ ನ್ನು 08/08/2022 ರಂದು ಲೋಕಸಭೆಯ ಪಾರ್ಲಿಮೆಂಟರಿ ಬೋರ್ಡ್ ಎದುರು ಒಪ್ಪಿಗೆಗೆ ಇಡಲಾಗಿದೆ. ಹೀಗೆ ವಿದ್ಯುತ್ ಖಾಸಗೀಕರಣ ಗೊಳಿಸುವುದರಿಂದ ಆಗುವ ಸಾಧಕ ಮತ್ತು ಬಾಧಕಗಳನ್ನ ನೋಡೋಣ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!