ಹೃದಯ ಸ್ತಂಭನದಿಂದ ಹಠಾತ್ ಸಾವು: ಏಕೆ, ಹೇಗೆ? (ಕುಶಲವೇ ಕ್ಷೇಮವೇ)ಡಾ. ವಸುಂಧರಾ ಭೂಪತಿಹೃದಯಾಘಾತ ಮತ್ತು ಹೃದಯ ಸ್ತಂಭನ ಬಗ್ಗೆ ರಾಜ್ಯಾದ್ಯಂತ ವ್ಯಾಪಕ ಚರ್ಚೆಯಾಗುತ್ತಿದೆ. ಹೃದಯಾಘಾತದ ಬಗ್ಗೆ ವೈದ್ಯರು ಸಾಕಷ್ಟು ವಿಶ್ಲೇಷಣೆ ಮಾಡುತ್ತಿದ್ದಾರೆ.
ಮಕ್ಕಳ ವಿಕಾಸ: ಬೆಳವಣಿಗೆ ನಿಯಂತ್ರಿಸುವ ಅಂಶಗಳು (ಚಿತ್ತ ಮಂದಿರ)ಡಾ. ಸಿ.ಆರ್. ಚಂದ್ರಶೇಖರ್ಎಲ್ಲ ಮಕ್ಕಳ ವಿಕಾಸ ಒಂದೇ ಮಟ್ಟದಲ್ಲಿರುವುದಿಲ್ಲ. ಕೆಲವರು ಶಾಲಾ ಕಾಲೇಜಿನಲ್ಲಿ ಟಾಪರ್ ಗಳಾದರೆ ಕೆಲವರು ಕೆಲವರು ಫೇಲ್ ಆಗುತ್ತಾರೆ, ಕೆಲವರು ವ್ಯವಹಾರಿಕ ಜಾಣರಾದರೆ, ಕೆಲವರು ದಡ್ಡರಾಗಿರುತ್ತಾರೆ. ಏಕೆ ಹೀಗೆ?
ಬ್ಲಾಕ್ ಚೈನ್ ಆಧಾರಿತ ಬಿಟ್ ಕಾಯಿನ್ ಹ್ಯಾಕ್ ಮಾಡುವುದು ಟ್ವೀಟ್ ಮಾಡಿದಷ್ಟು ಸುಲಭವೇ? (ಹಣಕ್ಲಾಸು)ಹಣಕ್ಲಾಸು-284-ರಂಗಸ್ವಾಮಿ ಮೂಕನಹಳ್ಳಿ
ಮಂಡೆ ನೋವು 'ಬಿಟ್'ರೂ, ಮಂಡಿ ನೋವು ಬಿಡುತ್ತಿಲ್ಲ; ಸಿಎಂ ಖುರ್ಚಿ ಮೇಲೆ ನೆಮ್ಮದಿಯಿಂದ ಕೂರಕ್ಕೆ ಆಗ್ತಿಲ್ಲ! (ಅಂತಃಪುರದ ಸುದ್ದಿಗಳು)-ಸ್ವಾತಿ ಚಂದ್ರಶೇಖರ್ಬಿಟ್ ಕಾಯಿನ್ ಪ್ರಕರಣ ದಿನಕ್ಕೊಂದು ಹೊಸ ತಿರುವು ಪಡೆಯುತ್ತಲೇ ಇದೆ. ಕಳೆದ ವಾರ ಬಿಜೆಪಿ ಸರದಿ ಆದರೆ ಈ ವಾರ ಕಾಂಗ್ರೆಸ್ ಸರದಿ. ಬಿಟ್ ಕಾಯಿನ್ ಪ್ರಕರಣ ದಿನಕ್ಕೊಂದು ಹೊಸ ತಿರುವು ಪಡೆಯುತ್ತಲೇ ಇದೆ.
ದೆವ್ವ-ಭೂತಗಳಿವೆಯೇ? ಅದೆಲ್ಲ ಬರಿ ಭ್ರಮೆಯೇ! (ಚಿತ್ತ ಮಂದಿರ)ಡಾ. ಸಿ.ಆರ್. ಚಂದ್ರಶೇಖರ್ತಮ್ಮ ಆಸೆ ಬಯಕೆಗಳನ್ನು ಪೂರೈಸಿಕೊಳ್ಳದ ಅಥವಾ ಪೂರೈಸಿಕೊಳ್ಳಲಾಗದವರು, ತಮ್ಮ ಪ್ರೀತಿಪಾತ್ರರನ್ನು, ತಾವು ಗಳಿಸಿದ ಆಸ್ತಿ ಹಣ-ಬೆಲೆಬಾಳುವ ವಸ್ತುಗಳ ಮೇಲೆ ಮೋಹವಿರುವವರು ಸತ್ತ ಮೇಲೂ ದೆವ್ವಗಳಾಗಿ ಉಳಿಯುತ್ತಾರೆ. ಎಂಬ ನಂಬಿಕೆ ಬಹಳ ಜನಪ್ರಿಯ.
ಝಣ ಝಣ ಕ್ರಿಪ್ಟೋ ಕಾಂಚನದಲ್ಲಿ... ಖುರ್ಚಿ ಹೈ ಕಮಾಂಡ್ ಲಾಂಛನದಲ್ಲಿ... (ಅಂತಃಪುರದ ಸುದ್ದಿಗಳು)-ಸ್ವಾತಿ ಚಂದ್ರಶೇಖರ್ಅಂತೂ ಇಂತೂ ಕಾಂಗ್ರೆಸ್ಸ್ ಗೆ ಬಿಜೆಪಿ ಮೇಲೆ ಹರಿಹಾಯಲು ಒಂದು ಸಮರ್ಥ ವಿಷಯ ಸಿಕ್ಕಂತಾಗಿದೆ. ಅಷ್ಟೇ ಅಲ್ಲ ಕಾಂಗ್ರೆಸ್ ಮನಸ್ಸು ಮಾಡಿದರೆ ದೇಶದಲ್ಲೇ ಇದನ್ನ ದೊಡ್ಡ ಸುದ್ದಿ ಮಾಡಬಹುದು.
ದೀಪಾವಳಿ ಮತ್ತು ಆರೋಗ್ಯ (ಕುಶಲವೇ ಕ್ಷೇಮವೇ)ಡಾ. ವಸುಂಧರಾ ಭೂಪತಿದೀಪಾವಳಿ ಹಬ್ಬ ಬರುವುದು ಶರದೃತುವಿನಲ್ಲಿ. ಮಳೆ ಕಡಿಮೆಯಾಗಿ, ಮೋಡಗಳೆಲ್ಲ ತುಂಡರಿಸಿ, ತಿಳಿಮುಗಿಲಾಗಿ ಮಾರ್ಪಟ್ಟಿರುತ್ತದೆ. ನೆಲವು ಹಸಿರಾಗಿ, ಗಾಳಿ, ಮಳೆ, ಬಿಸಿಲು ಹಿತಮಿತವಾಗಿ ಹರವಿಕೊಂಡಿರುತ್ತದೆ. ಇಂಥ ಪ್ರಾಕೃತಿಕ ಲಕ್ಷಣಗಳನ್ನು ಹೊಂದಿರುವ ಆಶ್ಚಯುಜ- ಕಾರ್ತೀಕ ಮಾಸಗಳೇ ಶರತ್ ಋತು.
ನಿದ್ರೆ: ನಿದ್ರಾಹೀನತೆ ಮತ್ತು ಇತರ ಸಮಸ್ಯೆಗಳು (ಚಿತ್ತ ಮಂದಿರ)ಡಾ. ಸಿ.ಆರ್. ಚಂದ್ರಶೇಖರ್ಹಸಿವು, ನೀರಡಿಕೆ ಯಂತೆ ನಿದ್ರೆಯೂ ನಮ್ಮ ಪ್ರಾಥಮಿಕ ಅಗತ್ಯಗಳಲ್ಲಿ ಒಂದು. ಸರಾಸರಿ ಆರೇಳು ಗಂಟೆಗಳ ಕಾಲ ನಿದ್ರೆ ಮಾಡುತ್ತೇವೆ.
ಆಂತರಿಕವಾಗಿ ಸಂಭಾಳಿಸಿ ಸಿಎಂ ಪಟ್ಟ ಗಿಟ್ಟಿಸಬಹುದು, ಹೈಕಮಾಂಡ್ ನ ಮೆಚ್ಚಿಸಬಹುದು, ಆದರೆ ಮತಗಳನ್ನು ದಕ್ಕಿಸಿಕೊಳ್ಳಲಾಗದು!ಅಂತಃಪುರದ ಸುದ್ದಿಗಳು- ಸ್ವಾತಿ ಚಂದ್ರಶೇಖರ್ಹಾನಗಲ್ ನಲ್ಲಿ ಕುರುಬ ಮತ್ತು ಮುಸ್ಲಿಂ ಮತಗಳ ಮೇಲೆ ಕಣ್ಣಿಟ್ಟಿದ್ದ ಕಾಂಗ್ರೆಸ್ ಗೆ ಹಾನಗಲ್ ನಲ್ಲಿ ಪ್ರತಿ ಬೂತ್ ನಲ್ಲೂ 500-600 ಪಂಚಮಸಾಲಿ ಮತ್ತು ನಾಯಕ ಮತಗಳು ಸಿಕ್ಕಿರುವುದು ಆಶ್ಚರ್ಯವೇ ಸರಿ.
ಬಿಜೆಪಿಗಿಂತ ಬೊಮ್ಮಾಯಿಗೆ ಮುಖ್ಯವಾದ ಬೈ ಎಲೆಕ್ಷನ್ (ನೇರ ನೋಟ)ಕೂಡ್ಲಿ ಗುರುರಾಜಕರ್ನಾಟಕದ ಹಾನಗಲ್ ಹಾಗೂ ಸಿಂದಗಿ ವಿಧಾನಸಭಾ ಉಪ ಚುನಾವಣೆ ರಾಜ್ಯದ ಮೂರು ಪ್ರಮುಖ ಪಕ್ಷಗಳಿಗೆ ಪ್ರತಿಷ್ಠೆಯ ಪ್ರಶ್ನೆ. ಆಳುವ ಪಕ್ಷ ಬಿಜೆಪಿಗಿಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಒಂದು ತೂಕ ಹೆಚ್ಚು ಪ್ರತಿಷ್ಠೆ.
ಪ್ರಾಸ್ಟೇಟ್ ಗ್ರಂಥಿಯ ಸಮಸ್ಯೆ (ಕುಶಲವೇ ಕ್ಷೇಮವೇ)ಡಾ. ವಸುಂಧರಾ ಭೂಪತಿಪ್ರಾಸ್ಟೇಟ್ ಗ್ರಂಥಿ ಪುರುಷರಲ್ಲಿ ಮೂತ್ರಪಿಂಡದ ಕೆಳಗಡೆ ಇರುವ ಗ್ರಂಥಿ. ಈ ಗ್ರಂಥಿ ಗಾತ್ರದಲ್ಲಿ ಒಂದು ವಾಲ್ನ ಟ್ನಥಷ್ಟು ಇರುತ್ತದೆ. ವೀರ್ಯಾಣುವಿಗೆ ಪೌಷ್ಟಿಕಾಂಶ ಒದಗಿಸುವ ವೀರ್ಯದ್ರವವನ್ನು ಸಂಗ್ರಹಿಸುವುದು ಪ್ರಾಸ್ಟೇಟ್ ಗ್ರಂಥಿಯ ಮುಖ್ಯ ಕೆಲಸ.
ನಡುಹರೆಯದಲ್ಲಿ ಹೃದಯಾಘಾತ: ಸದೃಢರೂ ಹೊರತಲ್ಲ ಏಕೆ? (ಕುಶಲವೇ ಕ್ಷೇಮವೇ)ಡಾ. ವಸುಂಧರಾ ಭೂಪತಿಇಂದು ಬದುಕು ಹಿಂದಿನಂತಿಲ್ಲ ಮತ್ತು ಈಗಿನ ವಾತಾವರಣದಲ್ಲಿ ಯಾರಿಗೆ ಯಾವ ಕ್ಷಣದಲ್ಲಿ ಏನಾದರೂ ಆಗಬಹುದು. ದೈಹಿಕವಾಗಿ ಸದೃಢನಾದ ಮನುಷ್ಯ ಒಂದಲ್ಲಾ ಒಂದು ಒತ್ತಡಕ್ಕೆ ಸಿಲುಕುತ್ತಿದ್ದಾನೆ.
ಮನೋರೋಗಗಳಿಗೆ ಮದ್ದು (ಚಿತ್ತ ಮಂದಿರ)ಡಾ. ಸಿ.ಆರ್. ಚಂದ್ರಶೇಖರ್ಮಾನಸಿಕ ಕಾಯಿಲೆಗಳು ಬರಲು ಮಿದುಳಿನ ನರಕೋಶಗಳಲ್ಲಿರುವ ರಾಸಾಯನಿಕ ಕಣಗಳಾದ ನರವಾಹಕಗಳ ಏರುಪೇರೇ ಕಾರಣ ಎಂದು ಅಧ್ಯಯನಗಳಿಂದ ತಿಳಿದುಬಂದ ಮೇಲೆ, ಏರುಪೇರನ್ನು ಸರಿಪಡಿಸುವ ಚಿಕಿತ್ಸಾವಿಧಾನಗಳು, ಔಷಧಿಗಳೂ ಆವಿಷ್ಕಾರಗೊಂಡದ್ದು ಇತಿಹಾಸ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜಕೀಯಕಾಂಗ್ರೆಸ್ನಲ್ಲಿ ಬಣ ರಾಜಕೀಯವಿಲ್ಲ; KPCC ಕಾರ್ಯಾಧ್ಯಕ್ಷರಾಗಿ ಲಕ್ಷ್ಮಿ ಹೆಬ್ಬಾಳ್ಕರ್ ನೇಮಕದ ಬಗ್ಗೆ ಮಾಹಿತಿಯಿಲ್ಲ: ಸತೀಶ್ ಜಾರಕಿಹೊಳಿ