ಮುಟ್ಟಿನ ಆ ಮೂರು ದಿನಗಳ ಸ್ವಚ್ಛತೆ (ಕುಶಲವೇ ಕ್ಷೇಮವೇ)ಮಹಿಳೆಯರಲ್ಲಿ ಮುಟ್ಟು ಪ್ರತಿ ತಿಂಗಳೂ ಬರುತ್ತದೆ. ಕೆಲವರಲ್ಲಿ 28 ರಿಂದ 30 ದಿನಗಳಿಗೆ ಬರಬಹುದು. ಇನ್ನೂ ಕೆಲವರಲ್ಲಿ 21 ದಿನಗಳಿಗೊಮ್ಮೆ ಬರಬಹುದು.
ಬಿಜೆಪಿ ಜತೆ ಮೈತ್ರಿ ಪ್ರಸ್ತಾಪ: ಗೊಂದಲದಲ್ಲಿ ದೇವೇಗೌಡರು (ಸುದ್ದಿ ವಿಶ್ಲೇಷಣೆ)ಯಗಟಿ ಮೋಹನ್ಬಿಜೆಪಿ ಜತೆ ಮೈತ್ರಿ ಬೇಕಾ…? ಬೇಡವಾ...? ಮೈತ್ರಿಯಾದರೆ ಇಬ್ಬರಲ್ಲಿ ಯಾರಿಗೆ ಹೆಚ್ಚಿನ ಲಾಭ? ಮೈತ್ರಿ ಆಗದಿದ್ದರೆ ಯಾರಿಗೆ ಹೆಚ್ಚಿನ ನಷ್ಟ? ಮೈತ್ರಿಯೇ ಅಂತಿಮವಾದರೆ ಅದರಿಂದ ಪಕ್ಷದ ಸಂಘಟನೆ ಮೇಲೆ ಆಗುವ ಪರಿಣಾಮಗಳು ಏನು?
ಬೈಪೋಲಾರ್ ಡಿಸಾರ್ಡರ್ ಎಂಬ ಮಾನಸಿಕ ಅಸ್ವಸ್ಥತೆ (ಕುಶಲವೇ ಕ್ಷೇಮವೇ)ಬೈಪೋಲಾರ್ ಡಿಸಾರ್ಡರ್ ಇರುವ ವ್ಯಕ್ತಿಗಳ ಮನಸ್ಸಿನ ಸ್ಥಿತಿಯು ಉನ್ಮಾದ ಮತ್ತು ಖಿನ್ನತೆಗಳ ನಡುವೆ ಹೊಯ್ದಾಡುತ್ತಾ ಇರುತ್ತದೆ. ಆದ್ದರಿಂದಲೇ ಈ ಕಾಯಿಲೆಗೆ ಬೈಪೋಲಾರ್ ಡಿಸಾರ್ಡರ್ (ದ್ವಿಧ್ರುವೀ ಮಾನಸಿಕ ಅವ್ಯವಸ್ಥೆ) ಎಂಬ ಹೆಸರು ಬಂದಿದೆ.
ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ; ಮೈಸೂರಿನಿಂದ ಲೋಕಸಭೆಗೆ ಸ್ಪರ್ಧೆ? (ಸುದ್ದಿ ವಿಶ್ಲೇಷಣೆ)ಯಗಟಿ ಮೋಹನ್ಮುಖ್ಯಮಂತ್ರಿ ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ ಹೆಜ್ಜೆ ಇಡುತ್ತಾರಾ?..... ಅಂಥದೊಂದು ಸುದ್ದಿ ಕಾಂಗ್ರೆಸ್ ನಲ್ಲಿ ಈಗ ಹರಿದಾಡುತ್ತಿದೆ.
ಒಣ ಚರ್ಮ ಅಥವಾ ಡ್ರೈ ಸ್ಕಿನ್ ಸಮಸ್ಯೆ (ಕುಶಲವೇ ಕ್ಷೇಮವೇ)ಒಣ ಚರ್ಮ ಇತ್ತೀಚೆಗೆ ಹಲವಾರು ಜನರಲ್ಲಿ ಕಂಡುಬರುತ್ತಿದೆ. ಹೀಗಾಗಿ ಇದೊಂದು ಸಾಮಾನ್ಯ ಸಮಸ್ಯೆ ಎನ್ನುವಂತೆಯೇ ಆಗಿದೆ. ಸ್ತ್ರೀ ಪುರುಷರಿಬ್ಬರಲ್ಲಿಯೂ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ.
ಎರಡೂ ದೋಣಿಯ ಮೇಲೆ ಕಾಲಿಟ್ಟ ಬಿಜೆಪಿ ವಲಸಿಗರು (ಸುದ್ದಿ ವಿಶ್ಲೇಷಣೆ)ಯಗಟಿ ಮೋಹನ್ರಾಜ್ಯ ಬಿಜೆಪಿಯಲ್ಲಿ ವಲಸಿಗ ಶಾಸಕರೆಂದೇ ಗುರುತಿಸಿಕೊಂಡಿರುವವರ ಪರಿಸ್ಥಿತಿ ಇದು. ಜೆಡಿಎಸ್ ನಲ್ಲಿರುವ ಕೆಲವು ಶಾಸಕರೂ ಈ ಗೊಂದಲದಿಂದ ಹೊರತಾಗಿಲ್ಲ.
ಚಂದ್ರಯಾನ-3 ಯಶಸ್ಸು: ದಶಕದಲ್ಲಿ ಲೂನಾರ್ ಎಕನಾಮಿಕ್ಸ್ ಅಸಾಧ್ಯವೇನಲ್ಲ! (ಹಣಕ್ಲಾಸು)ಹಣಕ್ಲಾಸು-373-ರಂಗಸ್ವಾಮಿ ಮೂಕನಹಳ್ಳಿ
ಡಿಕೆಶಿ ರಣತಂತ್ರಕ್ಕೆ ಬಿಜೆಪಿ ದಿಲ್ಲಿ ನಾಯಕರೇ ಕಂಗಾಲು! (ಸುದ್ದಿ ವಿಶ್ಲೇಷಣೆ)ಯಗಟಿ ಮೋಹನ್ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ದಿನೇ ದಿನೇ ತನ್ನ ಯೋಜನೆಗಳ ಮೂಲಕ ಜನಪ್ರಿಯವಾಗುತ್ತಿರುವುದರ ಜತೆಗೇ ಸಂಘಟನಾತ್ಮಕವಾಗಿಯೂ ಗಟ್ಟಿಯಾಗುತ್ತಿರುವುದೂ ದಿಲ್ಲಿಯ ನಾಯಕರಿಗೆ ಆತಂಕ ತಂದಿದೆ.
ಚರ್ರಿ ಆಂಜಿಯೋಮಾ (ಕುಶಲವೇ ಕ್ಷೇಮವೇ)ವಯಸ್ಕರಲ್ಲಿ ಒಮ್ಮೊಮ್ಮೆ ಚರ್ಮದ ಮೇಲೆ ಚರ್ರಿ ಹಣ್ಣಿನ ಬಣ್ಣದ ಉಬ್ಬುಗಳು ಕಾಣಿಸಿಕೊಳ್ಳುತ್ತವೆ. ಈ ಉಬ್ಬುಗಳು ಹಾನಿಕಾರಕವಲ್ಲ. ಇವು ನೋವನ್ನು ಉಂಟುಮಾಡುವುದಿಲ್ಲ.
ಗೌಟ್ ಸಮಸ್ಯೆ (ಕುಶಲವೇ ಕ್ಷೇಮವೇ)ಇಂದು ನಮ್ಮ ಬದಲಾದ ಜೀವನಶೈಲಿಯಿಂದಾಗಿ ಹಲವಾರು ಆರೋಗ್ಯ ಸಮಸ್ಯೆಗಳು ಉಂಟಾಗುತ್ತಿವೆ. ಇವುಗಳಲ್ಲಿ ಗೌಟ್ ಕೂಡ ಒಂದು. ಗೌಟ್ ಸಂಧಿವಾತದ (ಆರ್ಥ್ರೈಟಿಸ್) ಒಂದು ರೂಪ. ಕೀಲುಗಳಲ್ಲಿ ನೋವು ಕಾಣಿಸಿಕೊಳ್ಳುವುದು ಇದರ ಪ್ರಮುಖ ಲಕ್ಷಣಗಳಲ್ಲಿ ಒಂದು.
ಇಕ್ಕಟ್ಟಿನ ಸ್ಥಿತಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (ಸುದ್ದಿ ವಿಶ್ಲೇಷಣೆ)ಯಗಟಿ ಮೋಹನ್ಸ್ವಪಕ್ಷೀಯ ಶಾಸಕರ ಅಸಮಾಧಾನದ ಬೇಗುದಿ ಮುಗಿದು ಮುಖ್ಯಮಂತ್ರಿ ಸಿದ್ದರಾಮಯ್ಯ ನಿಟ್ಟುಸಿರು ಬಿಡುತ್ತಿರುವ ಸಂದರ್ಭದಲ್ಲೇ ಸರ್ಕಾರದ ವಿರುದ್ಧ ಗುತ್ತಿಗೆದಾರರು ಸಮರ ಆರಂಭಿಸಿದ್ದಾರೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!