ಬಿಜೆಪಿ ಕಿತ್ತಾಟ; ಮುಂದಿದೆಯಾ ಮಹಾ ಸಮರ? (ಸುದ್ದಿ ವಿಶ್ಲೇಷಣೆ)ಯಗಟಿ ಮೋಹನ್ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಮತ್ತು ಅವರ ತಂಡದ ವಿರುದ್ಧ ಸಿಡಿದೆದ್ದಿರುವ ಪಕ್ಷದ ಹಿರಿಯ ಮುಖಂಡ, ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ ಅವರಿಗೆ ಪಕ್ಷದ ಶಿಸ್ತು ಸಮಿತಿ ನೋಟೀಸ್ ನೀಡಿದೆ.
ಯಡಿಯೂರಪ್ಪ ಮಾಸ್ಟರ್ ಸ್ಟ್ರೋಕ್: ಕಮಲ ಕಲಿಗಳು ಕಂಗಾಲು! (ಸುದ್ದಿ ವಿಶ್ಲೇಷಣೆ)ಯಗಟಿ ಮೋಹನ್ಒಂದೇ ಒಂದು ಹೇಳಿಕೆ. ಇಡೀ ಬಿಜೆಪಿಗೆ ಬಿಜೆಪಿಯೇ ಥಂಡಾ ಹೊಡೆದು ಹೋಗಿದೆ. ದಿಲ್ಲಿಯಲ್ಲಿ ಕುಳಿತು ಹೇಳಿಕೆ ನೀಡುತ್ತಿದ್ದ ರಾಜ್ಯದ ಘಟಾನುಘಟಿ ನಾಯಕರು ತಣ್ಣಗಾಗಿದ್ದಾರೆ. ಅವರ ಮಾತುಗಳಿಗೆ ಪಕ್ಷದ ದಿಲ್ಲಿಯ ಪಡಸಾಲೆಗಳಲ್ಲಿ ಮಾನ್ಯತೆ ಸಿಗುತ್ತಿಲ್ಲ.
ಮೂತ್ರಪಿಂಡ ವೈಫಲ್ಯ ಅಥವಾ Kidney failure (ಕುಶಲವೇ ಕ್ಷೇಮವೇ)ಯಾವುದೇ ಬಗೆಯ ಮೂತ್ರಪಿಂಡ ಕಾಯಿಲೆಗಳ ಪರಿಹಾರಕ್ಕಾಗಿ ಮತ್ತು ಮೂತ್ರಪಿಂಡಗಳು ಸರಿಯಾಗಿ ಕಾರ್ಯನಿರ್ವಹಿಸಲು ಪ್ರತಿ ದಿನ ಸಾಕಷ್ಟು ನೀರು ಕುಡಿಯಬೇಕು.
ಷೇರು ಹೋಲ್ಡರ್ ಹಕ್ಕುಗಳೇನು? ನೀವು ತಿಳಿದುಕೊಳ್ಳಬೇಕಾದ ಅಂಶಗಳಿವು... (ಹಣಕ್ಲಾಸು)ಹಣಕ್ಲಾಸು-365-ರಂಗಸ್ವಾಮಿ ಮೂಕನಹಳ್ಳಿ
ಗಿಲ್ಲೆನ್-ಬ್ಯಾರಿ ಸಿಂಡ್ರೋಮ್ (ಕುಶಲವೇ ಕ್ಷೇಮವೇ)ಗಿಲ್ಲೆನ್-ಬ್ಯಾರಿ ಸಿಂಡ್ರೋಮ್ (ಜಿಬಿಎಸ್) ಒಂದು ಗಂಭೀರ ವೈದ್ಯಕೀಯ ಸ್ಥಿತಿ. ಇದರಲ್ಲಿ ವ್ಯಕ್ತಿಯ ಸ್ವರಕ್ಷಣಾ ವ್ಯವಸ್ಥೆಯು ಬಾಹ್ಯ ನರಗಳ ಮೇಲೆ ದಾಳಿ ಮಾಡುತ್ತದೆ.
ಒಡೆದ ಮನೆ ಬಿಜೆಪಿಯಲ್ಲಿ ನಿಲ್ಲದ ದಾಯಾದಿ ಕಲಹ! (ಸುದ್ದಿ ವಿಶ್ಲೇಷಣೆ)-ಯಗಟಿ ಮೋಹನ್ಮನೆಯೊಂದು ಮೂರು ಬಾಗಿಲು. ಚುನಾವಣಾ ಫಲಿತಾಂಶದ ನಂತರ ರಾಜ್ಯ ಬಿಜೆಪಿ ಎದುರಿಸುತ್ತಿರುವ ಸ್ಥಿತಿ ಇದು. ಗೆದ್ದು ಅಧಿಕಾರಕ್ಕೆ ಬರುವ ಪ್ರಚಂಡ ಆತ್ಮವಿಶ್ವಾಸದಲ್ಲಿದ್ದ ಪಕ್ಷದ ನಾಯಕರಿಗೆ ಸೋಲಿನ ವಾಸ್ತವವನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ.
ಅಮೆರಿಕಾ ಫೆಡರಲ್ ಬಡ್ಡಿ ದರ ಹೆಚ್ಚಿಸುತ್ತಾ? ಭಾರತದ ಆರ್ಥಿಕತೆಯ ಮೇಲೆ ಆಗುವ ಪರಿಣಾಮಗಳೇನು...? (ಹಣಕ್ಲಾಸು)ಹಣಕ್ಲಾಸು-364ರಂಗಸ್ವಾಮಿ ಮೂನಕನಹಳ್ಳಿ
ಡಿಸ್ಲೆಕ್ಸಿಯಾ: ಇದು ಕಾಯಿಲೆ ಅಲ್ಲ; ಆತಂಕ ಬೇಡ, ಕಾಳಜಿ ಇರಲಿ (ಕುಶಲವೇ ಕ್ಷೇಮವೇ)ಮಗು ಬೆಳೆಯುವ ಹಂತದಲ್ಲಿ ಮಾತುಗಳು ಮತ್ತು ಬರವಣಿಗೆಯ ಮೇಲೆ ಪ್ರಭಾವ ಬೀರುವ ಒಂದು ಸಮಸ್ಯೆ ಡಿಸ್ಲೆಕ್ಸಿಯಾ. ಈ ಸಮಸ್ಯೆಯಿದ್ದರೆ ಮಕ್ಕಳು ತಂದೆ-ತಾಯಿ ಅಥವಾ ಶಾಲೆಯಲ್ಲಿ ಶಿಕ್ಷಕರು ಹೇಳಿದ ಯಾವುದೇ ಹೊಸ ವಿಚಾರಗಳನ್ನು/ಭಾಷೆಗಳನ್ನು ಗ್ರಹಿಸಲು ಕಷ್ಟಪಡುತ್ತಾರೆ.
ಗ್ಯಾರಂಟಿಗಳ ಗೊಂದಲ. ಖಜಾನೆ ತುಂಬಿಸಲು ಹೊಸ ತೆರಿಗೆಗಳತ್ತ ಸಿಎಂ ಚಿತ್ತ (ಸುದ್ದಿ ವಿಶ್ಲೇಷಣೆ)ಯಗಟಿ ಮೋಹನ್ವಿವಿಧ ಗ್ಯಾರಂಟಿಗಳ ಅನುಷ್ಠಾನ ಖಾತ್ರಿಯಾಯಿತು. ಆದರೆ ಯೋಜನೆಗಳ ಜಾರಿಯಿಂದ ರಾಜ್ಯದ ಬೊಕ್ಕಸಕ್ಕೆ ಉಂಟಾಗುವ ಆರ್ಥಿಕ ಹೊರೆಯನ್ನು ತಪ್ಪಿಸುವುದು ಹೇಗೆ?
ಹಿಮ್ಮಡಿ ನೋವು: ಭಯ ಬೇಡ, ಜಾಗ್ರತೆ ಇರಲಿ (ಕುಶಲವೇ ಕ್ಷೇಮವೇ)ನಮ್ಮನ್ನು ಕಾಡುವ ನೋವುಗಳಲ್ಲಿ ಸಾಮಾನ್ಯವಾದುದು ಹಿಮ್ಮಡಿ ನೋವು. ನಮ್ಮ ಪಾದದ ಹಿಂಭಾಗದ ದುಂಡಗಿನ ಭಾಗವೇ ಹಿಮ್ಮಡಿ. ಈ ಜಾಗದಲ್ಲಿ ನೋವಿನ ಸಂವೇದನೆ ಇದ್ದರೆ ಚಿಕಿತ್ಸೆ ಪಡೆಯಬೇಕು ಅಥವಾ ಸರಿಯಾಗಿ ನಿರ್ವಹಿಸದಿದ್ದರೆ ನೋವು ಕ್ರಮೇಣ ತೀವ್ರವಾಗಿರುತ್ತದೆ.
ಅಮೆರಿಕಾ ಕುಸಿದರೆ ಜಗತ್ತಿನ ಆರ್ಥಿಕತೆ ಕುಸಿಯುತ್ತಾ? ಭಾರತದ ಕಥೆಯೇನು? (ಹಣಕ್ಲಾಸು)ಹಣಕ್ಲಾಸು-362ರಂಗಸ್ವಾಮಿ ಮೂನಕನಹಳ್ಳಿ
ಲ್ಯುಕೇಮಿಯಾ ಅಥವಾ ಬ್ಲಡ್ ಕ್ಯಾನ್ಸರ್ (ಕುಶಲವೇ ಕ್ಷೇಮವೇ)ಇಂದು ವಿಶ್ವಾದ್ಯಂತ ಪ್ರತಿವರ್ಷ ಸಾವಿರಾರು ಜನರು ಅಸುನೀಗಲು ಕ್ಯಾನ್ಸರ್ ಪ್ರಮುಖ ಕಾರಣವಾಗಿದೆ. ಕ್ಯಾನ್ಸರಿನಲ್ಲಿ ಹಲವಾರು ವಿಧಗಳಿವೆ. ಅವುಗಳಲ್ಲಿ ಲ್ಯುಕೇಮಿಯಾ ಕೂಡ ಒಂದು. ಇದನ್ನು ಸಾಮಾನ್ಯವಾಗಿ ರಕ್ತದ ಕ್ಯಾನ್ಸರ್ ಎಂದು ಕರೆಯುತ್ತಾರೆ.
ಸವಾಲು, ಸಮಸ್ಯೆಗಳ ಸುಳಿಯಲ್ಲಿ ಸಿಎಂ ಸಿದ್ದರಾಮಯ್ಯ! (ಸುದ್ದಿ ವಿಶ್ಲೇಷಣೆ)ಯಗಟಿ ಮೋಹನ್ಮುಂದಿದೆ ಕಠಿಣ ಸವಾಲುಗಳ ಹಾದಿ. ಅವೆಲ್ಲವನ್ನೂ ಮುಖ್ಯಮಂತ್ರಿ ಸಿದ್ದರಾಮಯ್ಯ ಎದುರಿಸಿ ಗೆಲ್ಲುತ್ತಾರಾ?
ಚೆಲುವಿಗೆ ಕುಂದು ತರುವ ಬಂಗು ಅಥವಾ ಮೆಲಾಸ್ಮಾ (ಕುಶಲವೇ ಕ್ಷೇಮವೇ)ಮೆಲನಿನ್ ಅಧಿಕವಾಗಿ ಉತ್ಪಾದನೆ ಆಗುವುದರಿಂದ ಅತಿವರ್ಣಕಾರಕತೆ (ಹೈಪರ್ ಪಿಗ್ಮೆಂಟೇಶನ್) ಉಂಟಾಗುತ್ತದೆ. ಇದಕ್ಕೆ ನಾವು ಬಂಗು ಎಂದು ಕರೆಯುತ್ತೇವೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!