ಚೆಲುವಿಗೆ ಕುಂದು ತರುವ ಬಂಗು ಅಥವಾ ಮೆಲಾಸ್ಮಾ (ಕುಶಲವೇ ಕ್ಷೇಮವೇ)ಮೆಲನಿನ್ ಅಧಿಕವಾಗಿ ಉತ್ಪಾದನೆ ಆಗುವುದರಿಂದ ಅತಿವರ್ಣಕಾರಕತೆ (ಹೈಪರ್ ಪಿಗ್ಮೆಂಟೇಶನ್) ಉಂಟಾಗುತ್ತದೆ. ಇದಕ್ಕೆ ನಾವು ಬಂಗು ಎಂದು ಕರೆಯುತ್ತೇವೆ.
ಸಬ್ಸಿಡಿಗಳ ಭರಾಟೆ; ಅರ್ಜೆಂಟಿನಾದಲ್ಲಿ ಆರ್ಥಿಕ ಕುಸಿತ; ಹಣದುಬ್ಬರದ್ದೆ ಗಲಾಟೆ! (ಹಣಕ್ಲಾಸು)ಹಣಕ್ಲಾಸು-361ರಂಗಸ್ವಾಮಿ ಮೂನಕನಹಳ್ಳಿ
ಗೆಲುವಿನಲ್ಲೂ ಮಂಕಾದ ಸಿದ್ದರಾಮಯ್ಯ; ಸೋಲಿನಲ್ಲೂ ಡಿಕೆಶಿ ದಿಗ್ವಿಜಯದ ನಗೆ (ಸುದ್ದಿ ವಿಶ್ಲೇಷಣೆ)-ಯಗಟಿ ಮೋಹನ್ಅಧಿಕಾರ ಹಸ್ತಾಂತರದ ಒಪ್ಪಂದ ಜಾರಿ ಆಗುತ್ತಾ? ಶನಿವಾರ ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃದಲ್ಲಿ ಕಾಂಗ್ರೆಸ್ ನ ಸರ್ಕಾರ ಪಟ್ಟಕ್ಕೆ ಬರಲಿದೆ. ಇದೇ ಸಂದರ್ಭದಲ್ಲಿ ಈ ಪ್ರಶ್ನೆ ಸಾರ್ವತ್ರಿಕವಾಗಿ ತಲೆ ಎತ್ತಿದ್ದು ಅನೇಕ ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಹಲವು ನಾಯಕರ ನಿದ್ದೆ ಕೆಡಿಸಿರುವ ಡಿಕೆಶಿ ರಣತಂತ್ರ (ಸುದ್ದಿ ವಿಶ್ಲೇಷಣೆ)ರೆಸಾರ್ಟ್ ರಾಜಕಾರಣಕ್ಕೆ ಫಲಿತಾಂಶ ಮುನ್ನುಡಿ ಬರೆಯಲಿದೆಯೆ? ರಾಜ್ಯ ವಿಧಾನಸಭೆ ಚುನಾವಣೆಗೆ ಮತದಾನ ಮುಗಿದು ಫಲಿತಾಂಶ ಹೊರ ಬೀಳಲು ಇನ್ನು ಒಂದೇ ದಿನ ಬಾಕಿ ಇರುವ ಸನ್ನಿವೇಶದಲ್ಲಿ ಇಂಥದೊಂದು ಕುತೂಹಲ ಸಾರ್ವತ್ರಿಕವಾಗಿ ಇಮ್ಮಡಿಯಾಗಿದೆ.
ಇಂಟರ್ಮಿಟೆಂಟ್ ಫಾಸ್ಟಿಂಗ್ ಅಥವಾ ಮಧ್ಯಂತರ ಉಪವಾಸ (ಕುಶಲವೇ ಕ್ಷೇಮವೇ)ಒಂದು ದಿನ ಸಂಜೆ ಮಧ್ಯವಯಸ್ಕರೊಬ್ಬರು ನನ್ನ ಕ್ಲಿನಿಕ್ಕಿಗೆ ಬಂದು “ಡಾಕ್ಟ್ರೇ, ನನಗೆ ತೂಕ ಜಾಸ್ತಿ ಇದೆ ಅನಿಸುತ್ತಿದೆ. ಎಲ್ಲರೂ ದಪ್ಪಗೆ ಆಗಿದ್ದೇನೆ ಎನ್ನುತ್ತಿದ್ದಾರೆ.
ಆತ್ಮವಿಶ್ವಾಸದ ನಡುವೆಯೂ ಬಿಜೆಪಿಗೆ ಒಳಗೊಳಗೇ ತಳಮಳ... (ಸುದ್ದಿ ವಿಶ್ಲೇಷಣೆ)-ಯಗಟಿ ಮೋಹನ್ಅಮಿತ್ ಶಾ, ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಸೇರಿದಂತೆ ಇಡೀ ಬಿಜೆಪಿ ಮಹಾನ್ ದಂಡ ನಾಯಕರ ಪಡೆಯೇ ಕರ್ನಾಟಕಕ್ಕೆ ದಾಳಿ ಇಟ್ಟಿದ್ದು ಪಕ್ಷದ ಕಾರ್ಯಕರ್ತರನ್ನು ಸಮರಕ್ಕೆ ಸಜ್ಜುಗೊಳಿಸುತ್ತಿದೆಯಾದರೂ ಆಂತರ್ಯದಲ್ಲಿ ಅಂತಹ ಆತ್ಮ ವಿಶ್ವಾಸ ಕಾಣುತ್ತಿಲ್ಲ.
ಟೆಕ್ಸ್ಟ್ ನೆಕ್ ಸಿಂಡ್ರೋಮ್ ಬಾಧಿಸುತ್ತಿದೆಯೇ? (ಕುಶಲವೇ ಕ್ಷೇಮವೇ)ಸಂವಹನವನ್ನು ಅತ್ಯಂತ ಸುಲಭವಾಗಿಸಿದ ಕೀರ್ತಿ ಮೊಬೈಲ್ ಫೋನಿಗಿದೆ. ಹಲವಾರು ಉಪಯುಕ್ತ ಅಪ್ಲಿಕೇಷನ್ನುಗಳಿಂದ ಮೊಬೈಲ್ ಫೋನುಗಳು ಕಿರಿಯರ, ಹಿರಿಯರ ಎಲ್ಲರ ಮನ ಗೆದ್ದಿವೆ. ಒಂದು ಸಂಶೋಧನೆಯ ಪ್ರಕಾರ ಇಂದು ಸಾಮಾನ್ಯ ಜನರು ಫೋನ್ ಸ್ಕ್ರೀನ್ಗಳನ್ನು ನೋಡುತ್ತಾ ಸರಾಸರಿ ಏಳು ಗಂಟೆಗಳ ಕಾಲ ಕಳೆಯುತ್ತಾರೆ.
ಚುನಾವಣೆ ಗೆಲ್ಲಲು ಪ್ರತಿಷ್ಠೆ ಪಣಕ್ಕಿಟ್ಟ ತ್ರಿಮೂರ್ತಿಗಳು (ಸುದ್ದಿ ವಿಶ್ಲೇಷಣೆ)ಮೂವರು ನಾಯಕರಿಗೂ ಇದು ಅಸ್ತಿತ್ವದ ಹೋರಾಟ. ಇಲ್ಲಿ ಗೆಲ್ಲುವವರಾರು? ಗೆಲ್ಲದೇ ಇದ್ದರೆ ರಾಜಕೀಯವಾಗಿ ನಾಯಕತ್ವದ ಅಸ್ತಿತ್ವವೇ ಕಳೆದು ಕೊಳ್ಳುವ ಭೀತಿ.
ಪೋರ್ಟ್ ಫೋಲಿಯೋ ಮ್ಯಾನೇಜ್ಮೆಂಟ್ ಸರ್ವಿಸ್ ನಲ್ಲಿ ಹೂಡಿಕೆಯ ಸಾಧಕ, ಬಾಧಕಗಳ ಬಗ್ಗೆ ಇಲ್ಲಿದೆ ಮಾಹಿತಿ (ಹಣಕ್ಲಾಸು)ಹಣಕ್ಲಾಸು-357ರಂಗಸ್ವಾಮಿ ಮೂನಕನಹಳ್ಳಿ
ಡಯಾಬಿಟಿಕ್ ರೆಟಿನೋಪತಿ ಎಂಬ ಕಣ್ಣಿನ ಸಮಸ್ಯೆ (ಕುಶಲವೇ ಕ್ಷೇಮವೇ)ಒಂದು ದಿನ ಸುಮಾರು 55-60 ವರ್ಷದ ಮಹಿಳೆಯೊಬ್ಬರು ನನ್ನ ಕ್ಲಿನಿಕ್ಕಿಗೆ ಬಂದು “ಡಾಕ್ಟ್ರೇ, ಇತ್ತೀಚೆಗೆ ಕಣ್ಣು ಸರಿಯಾಗಿ ಕಾಣುತ್ತಿಲ್ಲ.
ಸಿಎಂ ಅಭ್ಯರ್ಥಿ ಘೋಷಣೆಗೆ ಲಿಂಗಾಯಿತರ ಪಟ್ಟು; ಬಿಜೆಪಿಗೆ ಇಕ್ಕಟ್ಟು (ಸುದ್ದಿ ವಿಶ್ಲೇಷಣೆ)ಲಿಂಗಾಯಿತ ಮತಗಳು ಈ ಬಾರಿ ಕೈ ಹಿಡಿಯುತ್ತಾ…? ಅಥವಾ ತಪ್ಪಿ ಹೋಗುತ್ತಾ? ಚುನಾವಣೆಗೆ ಅಭ್ಯರ್ಥಿಗಳ ಘೊಷಣೆ ಬೆನ್ನಲ್ಲೇ ಪಕ್ಷದೊಳಗೆ ಎದ್ದಿರುವ ಬಂಡಾಯ ಬಿಜೆಪಿ ಕೇಂದ್ರ ನಾಯಕರನ್ನು ಚಿಂತೆಗೀಡು ಮಾಡಿರುವ ಸಂಗತಿ ಇದು.
ಷೇರು ಮಾರುಕಟ್ಟೆ: ರೋಬೊ ಅಡ್ವೈಸರಿ ಎಂದರೇನು? ಅದರಿಂದ ಲಾಭ ಇದೆಯೇ? ತಿಳಿಯಬೇಕಾದ ಅಂಶಗಳು... (ಹಣಕ್ಲಾಸು)ಹಣಕ್ಲಾಸು-356ರಂಗಸ್ವಾಮಿ ಮೂನಕನಹಳ್ಳಿ
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!