ಪ್ರೀಮೆನ್ಸ್ಟ್ರುವಲ್ ಸಿಂಡ್ರೋಮ್–PMS: ಲಕ್ಷಣಗಳು, ಕಾರಣ & ಚಿಕಿತ್ಸೆ (ಕುಶಲವೇ ಕ್ಷೇಮವೇ)ಸಾಮಾನ್ಯವಾಗಿ ಮಹಿಳೆಯರಿಗೆ ಋತುಚಕ್ರಕ್ಕೆ ಸಂಬಂಧಪಟ್ಟಂತೆ ಹಲವಾರು ಸಮಸ್ಯೆಗಳು ಎದುರಾಗುತ್ತವೆ.
ವಿರೋಧಿಗಳನ್ನು ಹಣಿಯಲು ಸಿದ್ದು ಜಾತಿ ಗಣತಿ ಅಸ್ತ್ರ! (ಸುದ್ದಿ ವಿಶ್ಲೇಷಣೆ)ವರದಿ ಜಾರಿಯಾಗುತ್ತಾ? ಅಥವಾ ವಿರೋಧಿಗಳ ವಿರುದ್ಧದ ರಾಜಕೀಯ ಸಮರಕ್ಕೆ ಇದು ಕೇವಲ ಅಸ್ತ್ರವಾಗೇ ಉಳಿಯುತ್ತಾ?
Asset class ಅಂದರೇನು? ಯಾವ ಅಸೆಟ್ ಕ್ಲಾಸ್ ನಲ್ಲಿ ಎಷ್ಟು ಹೂಡಿಕೆ ಮಾಡಬೇಕು? (ಹಣಕ್ಲಾಸು)ಹಣಕ್ಲಾಸು-402 ರಂಗಸ್ವಾಮಿ ಮೂಕನಹಳ್ಳಿ
ಮಂಗನ ಕಾಯಿಲೆ ಅಥವಾ Monkey Fever (ಕುಶಲವೇ ಕ್ಷೇಮವೇ)ಇತ್ತೀಚೆಗೆ ರಾಜ್ಯದ ಮಲೆನಾಡಿನ ಭಾಗಗಳಲ್ಲಿ ಮಂಗನ ಕಾಯಿಲೆ (ಮಂಕಿ ಫೀವರ್) ಪ್ರಕರಣಗಳು ಹೆಚ್ಚಾಗಿ ಕಾಣಿಸಿಕೊಂಡಿವೆ. ಇದೊಂದು ವೈರಾಣು ಸೋಂಕು. ಕೆಲವು ಜನರು ಇದಕ್ಕೆ ಈಗಾಗಲೇ ಬಲಿಯಾಗಿದ್ದಾರೆ. ಇದನ್ನು ಕ್ಯಾಸನೂರು ಅರಣ್ಯ ಕಾಯಿಲೆ (ಕ್ಯಾಸನೂರ್ ಫಾರೆಸ್ಟ್ ಡಿಸೀಸ್-KFD) ಎಂದೂ ಕರೆಯುತ್ತಾರೆ.
ಹೂಡಿಕೆ, ಕಾರ್ಯತಂತ್ರ ದೃಷ್ಟಿಯಿಂದ ಶ್ರೀಲಂಕಾ ಭಾರತಕ್ಕೆ ಮುಖ್ಯ ಏಕೆ ಗೊತ್ತೇ? (ಹಣಕ್ಲಾಸು)ಹಣಕ್ಲಾಸು-401 ರಂಗಸ್ವಾಮಿ ಮೂಕನಹಳ್ಳಿ
ಬೇಸಿಗೆ ಕಾಲದಲ್ಲಿ ಕಾಡುವ ಉಷ್ಣದ ಗುಳ್ಳೆಗಳು (ಕುಶಲವೇ ಕ್ಷೇಮವೇ)ಬೇಸಿಗೆ ಕಾಲ ಈಗಷ್ಟೇ ಶುರುವಾಗುತ್ತಿದೆ. ಬಿಸಿಲು ನಿಧಾನಕ್ಕೆ ಹೆಚ್ಚಾಗುತ್ತಿದೆ. ಮಧ್ಯಾಹ್ನದ ಸಮಯದಲ್ಲಿ ದಿನೇ ದಿನೇ ಧಗೆ ಏರುತ್ತಿದೆ. ಇದರ ಪರಿಣಾಮವಾಗಿ ಉಷ್ಣತೆ ಹೆಚ್ಚಾಗುತ್ತಿದ್ದಂತೆ ಬಾಯಾರಿಕೆಯಾಗುವ ಜೊತೆಗೆ ಮೈಯಿಂದ ವಿಪರೀತ ಬೆವರು ಬರುತ್ತದೆ.
ಡಿಕೆಶಿ ವಿರುದ್ಧ ಸಿದ್ದು ಬೆಂಬಲಿಗರ ಒಕ್ಕಲಿಗ ಅಸ್ತ್ರ! (ಸುದ್ದಿ ವಿಶ್ಲೇಷಣೆ)ಸಂದರ್ಭ ಸಿಕ್ಕಾಗಲೆಲ್ಲ ಶಿವಕುಮಾರ್ ವಿರುದ್ಧ ಅಬ್ಬರಿಸುವ ಸಚಿವ ರಾಜಣ್ಣ ಕಾಂಗ್ರೆಸ್ ನ ಅಧಿಕೃತ ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗುವ ಮೊದಲೇ ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಮುದ್ದ ಹನುಮೇಗೌಡ ಕಾಂಗ್ರೆಸ್ ಅಭ್ಯರ್ಥಿ ಎಂದು ಘೋಷಿಸುವ ಮೂಲಕ ಮತ್ತೆ ಡಿ.ಕೆ.ಶಿ. ವಿರುದ್ಧ ತೊಡೆ ತಟ್ಟಿದ್ದಾರೆ.
ಬ್ಯಾರಿಯಾಟ್ರಿಕ್ ಸರ್ಜರಿ ಸ್ಥೂಲಕಾಯ ಸಮಸ್ಯೆಗೆ ಪರಿಹಾರವೇ? (ಕುಶಲವೇ ಕ್ಷೇಮವೇ)ಇಂದಿನ ಜಡ ಜೀವನಶೈಲಿಯಿಂದ ಸ್ಥೂಲಕಾಯ (ಬೊಜ್ಜು) ಪುರುಷರು, ಮಹಿಳೆಯರು ಮತ್ತು ಮಕ್ಕಳೆನ್ನದೇ ಎಲ್ಲರನ್ನೂ ಕಾಡುತ್ತಿದ್ದು ಜಾಗತಿಕವಾಗಿ ಒಂದು ಸಮಸ್ಯೆಯಾಗಿಬಿಟ್ಟಿದೆ.
ಬಿಜೆಪಿ –ಜೆಡಿಎಸ್ ಮೈತ್ರಿಯ ಹಾದಿ ನಿರ್ಧರಿಸಲಿರುವ ರಾಜ್ಯಸಭೆ ಚುನಾವಣೆ ಫಲಿತಾಂಶ (ಸುದ್ದಿ ವಿಶ್ಲೇಷಣೆ)ಕಣದಲ್ಲಿರುವ ಐವರಲ್ಲಿ ಗೆಲ್ಲುವ ನಾಲ್ವರು ಯಾರು?
ಗರ್ಭಕಂಠದ ಕ್ಯಾನ್ಸರ್ ಅಥವಾ ಸರ್ವೈಕಲ್ ಕ್ಯಾನ್ಸರ್ (ಕುಶಲವೇ ಕ್ಷೇಮವೇ)ಇಂದು ಮಹಿಳೆಯರನ್ನು ಕಾಡುವ ಹಲವಾರು ಕಾಯಿಲೆಗಳಲ್ಲಿ ಸರ್ವೈಕಲ್ ಕ್ಯಾನ್ಸರ್ ಅಂದರೆ ಗರ್ಭಕಂಠದ ಕ್ಯಾನ್ಸರ್ ಕೂಡ ಒಂದು. ಜಾಗತಿಕವಾಗಿ ಗರ್ಭಕಂಠದ ಕ್ಯಾನ್ಸರ್ ಮಹಿಳೆಯರಲ್ಲಿ ನಾಲ್ಕನೇ ಅತ್ಯಂತ ಸಾಮಾನ್ಯ ಕ್ಯಾನ್ಸರ್ ಆಗಿದೆ.
ರಾಜ್ಯಸಭೆ ಚುನಾವಣೆ: ಐದನೇ ಅಭ್ಯರ್ಥಿ ಕಣಕ್ಕೆ? ಮೂರೂ ಪಕ್ಷಗಳಲ್ಲಿ ತಲ್ಲಣ (ಸುದ್ದಿ ವಿಶ್ಲೇಷಣೆ)-ಯಗಟಿ ಮೋಹನ್ಕರ್ನಾಟಕ ವಿಧಾನಸಭೆಯಿಂದ ರಾಜ್ಯ ಸಭೆಯ ನಾಲ್ಕು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಐದನೇ ಅಭ್ಯರ್ಥಿಯೊಬ್ಬರು ಕಣಕ್ಕಿಳಿಯುತ್ತಾರಾ?
ಗ್ಯಾಂಗ್ರೀನ್: ಲಕ್ಷಣಗಳು & ಕಾರಣಗಳು (ಕುಶಲವೇ ಕ್ಷೇಮವೇ)ಗ್ಯಾಂಗ್ರೀನ್ ಪೀಡಿತ ಭಾಗ ಸಾಮಾನ್ಯವಾಗಿ ಕಪ್ಪು, ಕಂದು ಅಥವಾ ಹಸಿರು ಬಣ್ಣಕ್ಕೆ ತಿರುಗುತ್ತದೆ. ತೀವ್ರವಾದ ನೋವು, ಊತ, ದುರ್ವಾಸನೆಯುತ ಸ್ರಾವ ಮತ್ತು ಚರ್ಮದ ಅಡಿಯಲ್ಲಿ ಅನಿಲ ಗುಳ್ಳೆಗಳು ಕಾಣಿಸಿಕೊಳ್ಳುತ್ತವೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!