ಜಾತಿ ಗಣತಿ ವಿವಾದ: ಸಿದ್ದರಾಮಯ್ಯ ಲೆಕ್ಕಾಚಾರ ನಿಗೂಢ (ಸುದ್ದಿ ವಿಶ್ಲೇಷಣೆ)ಯಗಟಿ ಮೋಹನ್ಅದೊಂದು ವಿವಾದ ಸಿದ್ದರಾಮಯ್ಯನವರ ಮುಖ್ಯಮಂತ್ರಿ ಕುರ್ಚಿಗೇ ಸಂಚಕಾರ ತರಲಿದೆಯ? ಈ ಇಕ್ಕಟ್ಟಿನಿಂದ ಅವರು ಹೇಗೆ ಪಾರಾಗುತ್ತಾರೆ?
ಪ್ಯಾಂಕ್ರಿಯಾಟೈಟಿಸ್ ಎಂಬ ಮೇದೋಜೀರಕ ಗ್ರಂಥಿಯ ಉರಿಯೂತ ಸಮಸ್ಯೆ (ಕುಶಲವೇ ಕ್ಷೇಮವೇ)ಮೇದೋಜೀರಕ ಗ್ರಂಥಿಯು ನಮ್ಮ ಜೀರ್ಣಾಂಗ ವ್ಯವಸ್ಥೆಯ ಪ್ರಮುಖ ಅಂಗಗಳಲ್ಲಿ ಒಂದು. ಈ ಗ್ರಂಥಿಯು ಗಾತ್ರದಲ್ಲಿ ಸಣ್ಣದಾಗಿದ್ದರೂ ಇದರ ಕಾರ್ಯ ದೊಡ್ಡದಾಗಿದೆ.
ಅಗ್ನಿ ಕುಂಡದ ಮೇಲೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ! (ಸುದ್ದಿ ವಿಶ್ಲೇಷಣೆ)-ಯಗಟಿ ಮೋಹನ್ಪಕ್ಷದ ಸಾರಥ್ಯ ವಹಿಸಿರುವ ಪುತ್ರನ ಯಶಸ್ಸಿನ ಹಾದಿಗೆ ಯಾವುದೇ ಅಡ್ಡಿಯಾಗದಂತೆ ಮುನ್ನೆಚ್ಚರಿಕೆ ವಹಿಸಿರುವ ಯಡಿಯೂರಪ್ಪ, ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ವಿಚಾರದಲ್ಲೂ ತಮ್ಮ ಮಾತೇ ಅಂತಿಮವಾಗುವಂತೆ ನೋಡಿಕೊಂಡಿದ್ದಾರೆ.
ಜಾಂಡಿಸ್ ಅಥವಾ ಕಾಮಾಲೆ ರೋಗ (ಕುಶಲವೇ ಕ್ಷೇಮವೇ)ಜಾಂಡಿಸ್ ಮೂಲತ: ಯಕೃತ್ತಿಗೆ ಅಂದರೆ ಲಿವರ್ ಗೆ ನೇರವಾಗಿ ಸಂಬಂಧಿಸಿದ ಕಾಯಿಲೆಯಾಗಿದೆ. ಅಷ್ಟೊಂದು ಅಪಾಯಕಾರಿ ಕಾಯಿಲೆ ಅಲ್ಲದೇ ಇದ್ದರೂ ಸರಿಯಾಗಿ ಚಿಕಿತ್ಸೆ ಮಾಡಿಸಿಕೊಳ್ಳದಿದ್ದರೆ ಅರೋಗ್ಯದ ಮೇಲೆ ಗಂಭೀರ ಪರಿಣಾಮಗಳನ್ನು ಉಂಟಾಗಬಹುದು.
ಮತ್ತೆ ಆಪರೇಷನ್ ಕಮಲ ಎಂಬ ಪ್ರಾಯೋಜಿತ ನಾಟಕ! (ಸುದ್ದಿ ವಿಶ್ಲೇಷಣೆ)ಯಗಟಿ ಮೋಹನ್ಶಾಸಕರ ಪಕ್ಷಾಂತರ ಪರ್ವ ರಾಜ್ಯದಲ್ಲಿ ಮತ್ತೆ ಆರಂಭವಾಗಲಿದೆಯ? ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವನ್ನು ಉರುಳಿಸಲು ದಿಲ್ಲಿಯಲ್ಲಿ ಬಿಜೆಪಿ ಕೇಂದ್ರ ನಾಯಕರ ಮಟ್ಟದಲ್ಲಿ ಪ್ರಯತ್ನಗಳು ನಡೆಯುತ್ತಿರುವುದು ನಿಜವಾ?
ಹೆಪಟೈಟಿಸ್ ಬಿ ಎಂಬ ಸಾಂಕ್ರಾಮಿಕ ರೋಗ (ಕುಶಲವೇ ಕ್ಷೇಮವೇ)ಹೆಪಟೈಟಿಸ್ ಬಿ ಯಕೃತ್ತಿನ (Liver) ಒಂದು ಸಾಂಕ್ರಾಮಿಕ ರೋಗ. ಹೆಪಟೈಟಿಸ್ ಬಿ ಎಂಬ ವೈರಸ್ಸಿನಿಂದ (ಎಚ್.ಬಿ.ವಿ.) ರೋಗ ಬರುತ್ತದೆ.
ಬಲಾ ಬಲ ಪ್ರದರ್ಶನಕ್ಕೆ ಸಿದ್ದರಾಮಯ್ಯ ತಯಾರಿ! (ಸುದ್ದಿ ವಿಶ್ಲೇಷಣೆ)-ಯಗಟಿ ಮೋಹನ್ಹೈಕಮಾಂಡ್ ವಿರುದ್ಧ ಸಿಡಿದು ನಿಂತು ಶಕ್ತಿ ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿದ್ಧವಾಗುತ್ತಿದ್ದಾರಾ…?
ಸ್ಕೋಲಿಯೋಸಿಸ್ (ಕುಶಲವೇ ಕ್ಷೇಮವೇ)ಸರಳವಾಗಿ ಹೇಳುವುದಾದರೆ ಸ್ಕೋಲಿಯೋಸಿಸ್ ಕಶೇರುಖಂಡದ (ಬೆನ್ನಿನ) ಅಸಹಜ ವಕ್ರತೆಯಾಗಿದೆ. ಈ ಸ್ಥಿತಿಯಲ್ಲಿ ಬೆನ್ನುಮೂಳೆಯು ಸಾಮಾನ್ಯವಾಗಿ ಭುಜದ ಮೇಲ್ಭಾಗದಲ್ಲಿ ವಕ್ರವಾಗಿದ್ದು ಕೆಳಗಿನ ಭಾಗದಲ್ಲಿ ತಿರುವು ಹೊಂದಿರುತ್ತದೆ.
ನೂರು ದಿನ… ನೂರು ಗೊಂದಲ, ದಿಕ್ಕು ತಪ್ಪಿದ ಆಡಳಿತ (ಸುದ್ದಿ ವಿಶ್ಲೇಷಣೆ)-ಯಗಟಿ ಮೋಹನ್ದಿಕ್ಕು ತಪ್ಪಿ, ಜೋಲಿ ಹೊಡೆಯುತ್ತಿರುವ ನೌಕೆ. ನೂರು ದಿನಗಳ ಸಂಭ್ರಮ ಪೂರೈಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸ್ಥಿತಿ ಇದು.
ಆನೆಕಾಲು ರೋಗ (ಕುಶಲವೇ ಕ್ಷೇಮವೇ)ಆನೆಕಾಲು ರೋಗ ಪಸರಿಸುವುದು ಕ್ಯೂಲೆಕ್ಸ್ ಎಂಬ ಸೊಳ್ಳೆ. ಈ ಸೊಳ್ಳೆಯಲ್ಲಿ ಫೈಲೇರಿಯಾ ಎಂಬು ಸೂಕ್ಷ್ಮಾಣುಜೀವಿ ಜಂತುಹುಳ ಸೇರಿಕೊಂಡಿರುತ್ತದೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!