ಮತ್ತೊಂದು ಬಂಡಾಯಕ್ಕೆ ಸಿದ್ದರಾಮಯ್ಯ ತಯಾರಿ? (ಸುದ್ದಿ ವಿಶ್ಲೇಷಣೆ)-ಯಗಟಿ ಮೋಹನ್ಸಿದ್ದರಾಮಯ್ಯ ಮತ್ತೆ ಕೋಲಾರ ಜಿಲ್ಲೆ ಮುಖಂಡರ ಆಗ್ರಹಕ್ಕೆ ಮಣಿದು ಮತ್ತೆ ತಮ್ಮ ನಿಲುವು ಬದಲಾಯಿಸಿದ್ದಾರೆ. ಇದರ ಹಿಂದೆ ದೂರಗಾಮಿ ಲೆಕ್ಕಾಚಾರಗಳಿವೆ.
ವಿಶ್ವ ಆರೋಗ್ಯ ದಿನ 2023: ಎಲ್ಲರಿಗಾಗಿ ಆರೋಗ್ಯ (ಕುಶಲವೇ ಕ್ಷೇಮವೇ)1948ರಲ್ಲಿ ಜಿನೀವಾದಲ್ಲಿ ನಡೆದ ವಿಶ್ವ ಆರೋಗ್ಯ ಶೃಂಗಸಭೆಯಲ್ಲಿ ವರ್ಷಕ್ಕೊಮ್ಮೆ ವಿಶ್ವ ಆರೋಗ್ಯ ದಿನವನ್ನು ಆಚರಣೆ ಮಾಡಲು 61 ದೇಶಗಳು ಈ ವಿಶ್ವ ಆರೋಗ್ಯ ಸಂಸ್ಥೆಯ ರಚನೆಯ ಒಪ್ಪಂದಕ್ಕೆ ಸಹಿ ಹಾಕಿದವು.
ಇವನಾ ಅವನು?: ಸತ್ಯವ್ರತನಿಗೆ ವಸಿಷ್ಠರ ಪುತ್ರರಿಂದ ಶಾಪ, ಚಂಡಾಲನಾದ ಮಹಾರಾಜ!ಸತ್ಯವ್ರತ ವಿಶ್ವಾಮಿತ್ರರಲ್ಲಿ ಹೇಳಿದ, "ನನಗೆ ಸ್ವರ್ಗಕ್ಕೆ ಹೋಗಬೇಕೆಂದು ಆಸೆಯಾಯಿತು, ಸದೇಹ ಸ್ವರ್ಗ ಸಲ್ಲ ಎಂದರು ವಸಿಷ್ಠರು, ಅದಕ್ಕೆ ಅವರ ಮಕ್ಕಳಲ್ಲಿ ಕೇಳಿದೆ. ಅಷ್ಟಕ್ಕೇ ಅವರಿಗೆ ಸಿಟ್ಟು...
ವಸಡಿನ ನೋವು ಮತ್ತು ಪರಿಹಾರಗಳು (ಕುಶಲವೇ ಕ್ಷೇಮವೇ)ನಾವು ಸಂಪೂರ್ಣ ಆರೋಗ್ಯದಿಂದಿರಲು ನಮ್ಮ ಬಾಯಿಯ ಆರೋಗ್ಯವೂ ಬಹಳ ಮುಖ್ಯ. ಆರೋಗ್ಯಕ್ಕೆ ಬಾಯಿಯ ಶುಚಿತ್ವದ ಜೊತೆಗೆ ಹಲ್ಲು ಮತ್ತು ವಸಡುಗಳು ಶುಚಿಯಾಗಿ ನೋವಿನಿಂದ ಮುಕ್ತವಾಗಿರಬೇಕು.
ಬಿಜೆಪಿ ಪಾಳೆಯದಲ್ಲಿ ಮತ್ತೆ ಆಪರೇಷನ್ ಕಮಲದ ಸದ್ದು! (ಸುದ್ದಿ ವಿಶ್ಲೇಷಣೆ)-ಯಗಟಿ ಮೋಹನ್ರಾಜ್ಯದಲ್ಲಿ ಅಧಿಕಾರ ಹಿಡಿಯಲು ಬಿಜೆಪಿ ಮತ್ತೆ ಆಪರೇಷನ್ ಕಮಲ ಕಾರ್ಯಾಚರಣೆಗೆ ಮುಂದಾಗಲಿದೆಯೆ….?
ಸೆಬೇಷಿಯಸ್ ಸಿಸ್ಟ್ ಅಥವಾ ಗಡ್ಡೆ (ಕುಶಲವೇ ಕ್ಷೇಮವೇ)ಕೆಲವೊಮ್ಮೆ ನಮ್ಮ ಚರ್ಮದ ಕೆಳಭಾಗದಲ್ಲಿ ಗಡ್ಡೆಯಂತಹ ರಚನೆ ಬೆಳೆಯುತ್ತದೆ. ಇದನ್ನು ಸೆಬೇಷಿಯಸ್ ಸಿಸ್ಟ್ ಎಂದು ಕರೆಯುತ್ತಾರೆ. ಇದು ನಿಧಾನವಾಗಿ ಬೆಳೆಯುತ್ತದೆ.
ಸಿದ್ದರಾಮಯ್ಯ ತಂತ್ರಕ್ಕೆ ಕಾಂಗ್ರೆಸ್ ನಾಯಕರೇ ಕಂಗಾಲು! (ಸುದ್ದಿ ವಿಶ್ಲೇಷಣೆ)-ಯಗಟಿ ಮೋಹನ್ನಿಜಕ್ಕೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಗೊಂದಲಕ್ಕಿಡಾಗಿದ್ದಾರಾ? ಅಥವಾ ಇದು ಇನ್ನೊಂದು ರಾಜಕೀಯ ತಂತ್ರವಾ?
ಸೋಮಣ್ಣ ಬಂಡಾಯಕ್ಕೆ ಸೂತ್ರಧಾರರು ಯಾರು? (ಸುದ್ದಿ ವಿಶ್ಲೇಷಣೆ)-ಯಗಟಿ ಮೋಹನ್ಯಡಿಯೂರಪ್ಪ ವಿರುದ್ಧ ಸಿಟ್ಟಿಗೆದ್ದ ವಸತಿ ಸಚಿವ ಸೋಮಣ್ಣ ಮೊಳಗಿಸಿರುವ ಬಂಡಾಯದ ಕಹಳೆ ಹಿನ್ನಲೆಯನ್ನು ಅದರಿಡೀ ಪ್ರಕರಣದ ತೆರೆಯಲ್ಲಿ ನಡೆದಿರುವ ವಿದ್ಯಮಾನಗಳನ್ನು ಗಮನಿಸಿದರೆ ಇದು ಇಷ್ಟಕ್ಕೇ ನಿಲ್ಲುವುದಿಲ್ಲ ಎಂಬ ಅಂಶ ಸ್ಪಷ್ಟವಾಗುತ್ತದೆ.
ಬೇಸಿಗೆಯಲ್ಲಿ ಬೆವರುಗುಳ್ಳೆ ಸಮಸ್ಯೆ (ಕುಶಲವೇ ಕ್ಷೇಮವೇ)ಬೇಸಿಗೆ ಕಾಲ ಶುರುವಾಯಿತೆಂದರೆ ಸಾಕು ಬೆವರು ಮತ್ತು ಬೆವರುಗುಳ್ಳೆಯ ಸಮಸ್ಯೆಗಳು ಸಾಮಾನ್ಯ. ಆದ್ದರಿಂದ ಬೇಸಿಗೆ ಕಾಲದಲ್ಲಿ ಚರ್ಮದ ಆರೈಕೆ ಹೆಚ್ಚು ಗಮನ ನೀಡಬೇಕು. ಸರಿಯಾದ ಆರೈಕೆಯಿಂದ ಮಾತ್ರ ನಾವು ಆರೋಗ್ಯವನ್ನು ಚೆನ್ನಾಗಿ ಕಾಪಾಡಿಕೊಳ್ಳಬಹುದು.
ಸೆಕ್ಯುರಿಟೀಸ್ ಮಾರುಕಟ್ಟೆ ನಿಯಂತ್ರಣ ಸಂಸ್ಥೆ ಮತ್ತು ಷೇರುದಾರನ ಹಕ್ಕುಗಳ ಬಗ್ಗೆ ತಿಳಿದಿರಬೇಕಾದ ಅಂಶಗಳು... (ಹಣಕ್ಲಾಸು)ಹಣಕ್ಲಾಸು-351ರಂಗಸ್ವಾಮಿ ಮೂನಕನಹಳ್ಳಿ
H3N2 ಇನ್ಫ್ಲುಯೆಂಜಾ: ಭಯ ಬೇಡ, ಜಾಗ್ರತೆ ಇರಲಿ (ಕುಶಲವೇ ಕ್ಷೇಮವೇ)ಕೊರೊನಾ ವೈರಸ್ಸಿನ ಕಾಟ ಮುಗಿಯಿತು ಎಂದು ನಿಟ್ಟುಸಿರುಬಿಡುವ ಹೊತ್ತಿಗೆ ಇತ್ತೀಚೆಗೆ ಎಚ್3ಎನ್2 ಇನ್ಫ್ಲುಯೆಂಜಾ ಹಾವಳಿ ಶುರುವಾಗಿದೆ.
ಕವಲು ದಾರಿಯಲ್ಲಿ ರಾಜ್ಯ ರಾಜಕಾರಣ (ಸುದ್ದಿ ವಿಶ್ಲೇಷಣೆ)-ಯಗಟಿ ಮೋಹನ್ಮೇ ನಂತರ ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ಆಡಳಿತ ನಡೆಸುವವರು ಯಾರು ..? ಸಾರ್ವಜನಿಕರಲ್ಲೂ ಇಂಥದ್ದೊಂದು ಕುತೂಹಲ ದಟ್ಟವಾಗಿದೆ.
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video
ದೇಶತಿರುಪ್ಪರಂಕುಂದ್ರಂ ಬೆಟ್ಟದಲ್ಲಿ ಕಾರ್ತಿಕ ದೀಪ ಆದೇಶ ಪಾಲಿಸದ ತಮಿಳುನಾಡು ಸರ್ಕಾರ: ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ