ಕಾಂಗ್ರೆಸ್ ಶಾಸಕರ ಪತ್ರ ಸಮರ: ಸೂತ್ರಧಾರಿ ಯಾರು?! (ಸುದ್ದಿ ವಿಶ್ಲೇಷಣೆ)ಯಗಟಿ ಮೋಹನ್ಕಾಂಗ್ರೆಸ್ ಅತೃಪ್ತ ಶಾಸಕರ ಒಂದು ಬೃಹತ್ ಬಂಡಾಯ ಸದ್ಯಕ್ಕೆ ತಣ್ಣಗಾಗಿದೆ. ಆದರೆ ಇದು ಇಲ್ಲಿಗೇ ನಿಲ್ಲುತ್ತದೆಯೆ? ಈ ಸಹಿ ಸಂಗ್ರಹದ ಹಿಂದಿರುವ ನಿಜವಾದ ಸೂತ್ರದಾರರು ಯಾರು?
ಡೆಂಗ್ಯೂ ಜ್ವರ (ಕುಶಲವೇ ಕ್ಷೇಮವೇ)ಹಲವು ಬಗೆಯ ಜ್ವರಗಳು ಮಳೆಗಾಲದಲ್ಲಿ ಕಂಡುಬರುತ್ತವೆ. ಇವುಗಳಲ್ಲಿ ಡೆಂಗ್ಯೂ ಜ್ವರವೂ ಒಂದು. ಇದೊಂದು ಸಾಂಕ್ರಾಮಿಕ ರೋಗವಾಗಿದ್ದು ಸೊಳ್ಳೆಗಳಿಂದ ಬರುತ್ತದೆ ಮತ್ತು ಒಬ್ಬರಿಂದ ಒಬ್ಬರಿಗೆ ಸೊಳ್ಳೆಗಳ ಮೂಲಕವೇ ಹರಡುತ್ತದೆ.
ಬಿಜೆಪಿ ಈಗ ಸೂತ್ರ ಕಿತ್ತ ಗಾಳಿಪಟ; ಕಾಂಗ್ರೆಸ್ ನತ್ತ ವಲಸಿಗರ ಚಿತ್ತ (ಸುದ್ದಿ ವಿಶ್ಲೇಷಣೆ)'ಸೂತ್ರ ಹರಿದ ಗಾಳಿ ಪಟ'…. ರಾಜ್ಯ ಬಿಜೆಪಿಯಲ್ಲಿ ಚುನಾವಣೆ ನಂತರ ನಡೆಯುತ್ತಿರುವ ವಿದ್ಯಮಾನಗಳನ್ನು ಗಮನಿಸಿದರೆ ಹೀಗೆ ಹೋಲಿಕೆ ಮಾಡುವುದು ಸರಿಯಾದೀತು.
ಟೆಲಿಮೆಡಿಸಿನ್ - Telemedicine (ಕುಶಲವೇ ಕ್ಷೇಮವೇ)ಕೊರೊನಾ ಮಹಾಮಾರಿ ಆರಂಭವಾದ ಬಳಿಕ ನಮ್ಮ ದೇಶದಲ್ಲಿ ಟೆಲಿಮೆಡಿಸಿನ್ನಿಗೆ ಬೇಡಿಕೆ ಹೆಚ್ಚಿದೆ.
ಸಿದ್ದು ಸರ್ಕಾರ ಪತನಕ್ಕೆ ಸನ್ನಾಹ; ದಿಲ್ಲಿಯಲ್ಲಿ ರಣತಂತ್ರ (ಸುದ್ದಿ ವಿಶ್ಲೇಷಣೆ)ಯಗಟಿ ಮೋಹನ್ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಉರುಳಿಸುವ ಪ್ರಯತ್ನ ಗುಟ್ಟಾಗಿ ನಡೆದಿದೆಯೆ ಇಂಥದೊಂದು ಚಟುವಟಿಕೆಗೆ ಬಿಜೆಪಿ ಮುನ್ನುಡಿ ಬರೆದಿದೆ ಎಂಬ ಮಾಹಿತಿ ಹೊರ ಬಿದ್ದಿದೆ.
ಆಲ್ಝೈಮರ್ಸ್ ಕಾಯಿಲೆ ಅಥವಾ Alzheimer's Disease (ಕುಶಲವೇ ಕ್ಷೇಮವೇ)ಮಾನವರಲ್ಲಿ ವಯಸ್ಸಾದ ಮೇಲೆ ಹಲವಾರು ವಿಷಯಗಳು ಮರೆತುಹೋಗುವುದು ಸಾಮಾನ್ಯ. ಕೆಲವರಲ್ಲಿ ಮರೆವಿನ ಕಾಯಿಲೆ ಡಿಮೆನ್ಷಿಯಾ ಮತ್ತು ನೆನಪಿನ ನಷ್ಟ ತೀವ್ರವಾಗುವ ಆಲ್ಝೈಮರ್ಸ್ ಕಾಯಿಲೆಗಳು ಬರುತ್ತವೆ. ಇತ್ತೀಚೆಗೆ ಆಲ್ಝೈಮರ್ಸ್ ರೋಗದ ಬಗ್ಗೆ ನಾವು ಕೇಳುತ್ತಲೇ ಇರುತ್ತವೆ.
ಕಾಲಿನ ಆಣಿ ಅಥವಾ Foot Corn (ಕುಶಲವೇ ಕ್ಷೇಮವೇ)ಚರ್ಮದ ನಿರ್ದಿಷ್ಟ ಪ್ರದೇಶಗಳಲ್ಲಿ ಪುನರಾವರ್ತಿತ ಘರ್ಷಣೆ ಅಥವಾ ಒತ್ತಡದಿಂದಾಗಿ ಕಾಲುಗಳ ಮೇಲೆ ಆಣಿಗಳು ಸಾಮಾನ್ಯವಾಗಿ ಕಾಣಿಸಿಕೊಳ್ಳುತ್ತವೆ.
ಪ್ರಧಾನಿ ಮೋದಿಯ ಅಮೆರಿಕ ಪ್ರವಾಸದಿಂದ ಭಾರತಕ್ಕೇನು ಲಾಭ? ಇಲ್ಲಿದೆ ವಿವರ... (ಹಣಕ್ಲಾಸು)ಹಣಕ್ಲಾಸು-366-ರಂಗಸ್ವಾಮಿ ಮೂಕನಹಳ್ಳಿ
ಬಿಜೆಪಿ ಕಿತ್ತಾಟ; ಮುಂದಿದೆಯಾ ಮಹಾ ಸಮರ? (ಸುದ್ದಿ ವಿಶ್ಲೇಷಣೆ)ಯಗಟಿ ಮೋಹನ್ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಮತ್ತು ಅವರ ತಂಡದ ವಿರುದ್ಧ ಸಿಡಿದೆದ್ದಿರುವ ಪಕ್ಷದ ಹಿರಿಯ ಮುಖಂಡ, ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ ಅವರಿಗೆ ಪಕ್ಷದ ಶಿಸ್ತು ಸಮಿತಿ ನೋಟೀಸ್ ನೀಡಿದೆ.
ಯಡಿಯೂರಪ್ಪ ಮಾಸ್ಟರ್ ಸ್ಟ್ರೋಕ್: ಕಮಲ ಕಲಿಗಳು ಕಂಗಾಲು! (ಸುದ್ದಿ ವಿಶ್ಲೇಷಣೆ)ಯಗಟಿ ಮೋಹನ್ಒಂದೇ ಒಂದು ಹೇಳಿಕೆ. ಇಡೀ ಬಿಜೆಪಿಗೆ ಬಿಜೆಪಿಯೇ ಥಂಡಾ ಹೊಡೆದು ಹೋಗಿದೆ. ದಿಲ್ಲಿಯಲ್ಲಿ ಕುಳಿತು ಹೇಳಿಕೆ ನೀಡುತ್ತಿದ್ದ ರಾಜ್ಯದ ಘಟಾನುಘಟಿ ನಾಯಕರು ತಣ್ಣಗಾಗಿದ್ದಾರೆ. ಅವರ ಮಾತುಗಳಿಗೆ ಪಕ್ಷದ ದಿಲ್ಲಿಯ ಪಡಸಾಲೆಗಳಲ್ಲಿ ಮಾನ್ಯತೆ ಸಿಗುತ್ತಿಲ್ಲ.
ಮೂತ್ರಪಿಂಡ ವೈಫಲ್ಯ ಅಥವಾ Kidney failure (ಕುಶಲವೇ ಕ್ಷೇಮವೇ)ಯಾವುದೇ ಬಗೆಯ ಮೂತ್ರಪಿಂಡ ಕಾಯಿಲೆಗಳ ಪರಿಹಾರಕ್ಕಾಗಿ ಮತ್ತು ಮೂತ್ರಪಿಂಡಗಳು ಸರಿಯಾಗಿ ಕಾರ್ಯನಿರ್ವಹಿಸಲು ಪ್ರತಿ ದಿನ ಸಾಕಷ್ಟು ನೀರು ಕುಡಿಯಬೇಕು.
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video