ಪಾದಗಳ ಬಿರುಕು: ಆರೈಕೆ ಮತ್ತು ಮನೆಮದ್ದು (ಕುಶಲವೇ ಕ್ಷೇಮವೇ)ಪ್ರತಿಯೊಬ್ಬರೂ ತಮ್ಮ ಪಾದಗಳು ನಯವಾಗಿ ಮತ್ತು ಮೃದುವಾಗಿರಬೇಕೆಂದು ಬಯಸುತ್ತಾರೆ. ಆದರೆ ಹವಾಮಾನ ಬದಲಾದಾಗ ಚಳಿಗಾಲದಲ್ಲಿ ಮತ್ತು ಬೇಸಿಗೆ ಕಾಲದಲ್ಲಿ ಪಾದಗಳು ಬಿರುಕು ಬಿಡುವುದು ಸಾಮಾನ್ಯ ಸಮಸ್ಯೆಯಾಗಿದೆ.
ಶಾಸಕರ ಪುತ್ರನ ಲಂಚಾಯಣ: ಕಾಂಗ್ರೆಸ್ ಗೆ ಹೊಸ ಅಸ್ತ್ರ..., ಬಿಜೆಪಿ ಕಂಗಾಲು (ಸುದ್ದಿ ವಿಶ್ಲೇಷಣೆ)ಯಗಟಿ ಮೋಹನ್ಅದೊಂದು ದಾಳಿ. ಇಡೀ ಬಿಜೆಪಿಯನ್ನೇ ಕಂಗಾಲಾಗಿಸಿದೆ... ಇಷ್ಟಕ್ಕೂ ಲೋಕಾಯುಕ್ತರು ಬೀಸಿದ ಬಲೆಗೆ ಬಿದ್ದಿರುವುದು ಬಿಜೆಪಿ ಶಾಸಕರ ಪುತ್ರ. ಆತನ ಮನೆ, ಕಚೇರಿ ಸೇರಿ ಎಲ್ಲ ಕಡೆ ಸದ್ಯಕ್ಕೆ ಸಿಕ್ಕಿರುವುದು 8 ಕೋಟಿ ರೂ. ನಗದು ಹಣ.
ಸನ್ನಿವೇಶ ಮತ್ತು ಪರಿಸ್ಥಿತಿಗೆ ತಕ್ಕ ನಿರ್ಧಾರ ತೆಗೆದುಕೊಂಡವನೇ ಷೇರುಪೇಟೆ ಸರದಾರ! (ಹಣಕ್ಲಾಸು)ಹಣಕ್ಲಾಸು-349ರಂಗಸ್ವಾಮಿ ಮೂನಕನಹಳ್ಳಿ
ಉಗುರುಸುತ್ತು: ಲಕ್ಷಣಗಳು ಮತ್ತು ಮನೆಮದ್ದು (ಕುಶಲವೇ ಕ್ಷೇಮವೇ)ಉಗುರುಸುತ್ತು (ಪ್ಯಾರಾನೈಕಿಯಾ) ಒಂದು ಸಾಮಾನ್ಯ ಸಮಸ್ಯೆ. ಉಗುರುಸುತ್ತು ಎಂದರೆ ಕೈ ಮತ್ತು ಕಾಲುಗಳ ಒಂದು ಬೆರಳಿನ ಅಥವಾ ಬೆರಳುಗಳ ಉಗುರಿನ ಸುತ್ತಲಿನ ಚರ್ಮವು ಕೆಂಪಾಗಿ ಊದಿಕೊಂಡು ಕೀವಿನಿಂದ ತುಂಬಿಕೊಳ್ಳುವ ಹಾಗೂ ನೋವಿನಿಂದ ಕೂಡಿರುವ ಸೋಂಕು.
ಬಿಎಸ್ ವೈ ಉತ್ತರಾಧಿಕಾರಿ ಆಯ್ಕೆಯೇ ಬಿಜೆಪಿಗೆ ಕಗ್ಗಂಟು (ಸುದ್ದಿ ವಿಶ್ಲೇಷಣೆ)ಯಗಟಿ ಮೋಹನ್ಸೋಮವಾರ ( ಫೆ.27) ಯಡಿಯೂರಪ್ಪನವರ ಹುಟ್ಟು ಹಬ್ಬವೂ ಹೌದು. ಶಿವಮೊಗ್ಗ ವಿಮಾನ ನಿಲ್ದಾಣದ ಉದ್ಘಾಟನೆಗೆ ಪ್ರಧಾನಿ ಮೋದಿ ದಿಲ್ಲಿಯಿಂದ ನೇರವಾಗಿ ವಿಶೇಷ ವಿಮಾನದಲ್ಲಿ ಶಿವಮೊಗ್ಗಕ್ಕೆ ಬಂದಿಳಿಯಲಿದ್ದಾರೆ.
ಹಿಮ್ಮಡಿ ನೋವು: ಗಂಭೀರ ಸಮಸ್ಯೆಯಲ್ಲ, ಆದರೂ ಅಸಹನೀಯ... (ಕುಶಲವೇ ಕ್ಷೇಮವೇ)ಹಿಮ್ಮಡಿ ನೋವು ಒಂದು ಸಾಮಾನ್ಯ ಸಮಸ್ಯೆ. ಒಂದಲ್ಲಾ ಒಂದು ಸಲ ಎಲ್ಲರೂ ಹಿಮ್ಮಡಿ ನೋವನ್ನು ಅನುಭವಿಸಿರುತ್ತಾರೆ.
ಡಾ. ಅಶ್ವತ್ಥ ನಾರಾಯಣ ಹೇಳಿಕೆ: ಸಿದ್ದರಾಮಯ್ಯ ತೋಡಿದ ಹಳ್ಳಕ್ಕೆ ಬಿದ್ದ ಬಿಜೆಪಿ! (ಸುದ್ದಿ ವಿಶ್ಲೇಷಣೆ)-ಯಗಟಿ ಮೋಹನ್'ಇದು ತಲೆ ಗಟ್ಟಿ ಇದೆ ಎಂದುಕೊಂಡು ಬಂಡೆಗೆ ಡಿಕ್ಕಿ ಹೊಡೆದವರ ಕತೆ'
ಜಿಎಸ್ಟಿ ಇಳಿಕೆ, ಸಬ್ಸಿಡಿ ಮುಂದುವರಿಕೆ; ಹೆಚ್ಚಾಗಲಿದೆ ಎಲೆಕ್ಟ್ರಿಕ್ ಕಾರುಗಳ ಬಳಕೆ! (ಹಣಕ್ಲಾಸು)ಹಣಕ್ಲಾಸು-347ರಂಗಸ್ವಾಮಿ ಮೂನಕನಹಳ್ಳಿ
ನಿದ್ರಾಹೀನತೆ: ಜೀವನಶೈಲಿ ಬದಲಾವಣೆಯೇ ಮದ್ದು (ಕುಶಲವೇ ಕ್ಷೇಮವೇ)ಮನುಷ್ಯನ ದೈಹಿಕ–ಮಾನಸಿಕ ವಿಶ್ರಾಂತಿಯ ಸಮಯ ಎಂದರೆ ನಿದ್ರೆ. ಸಾಮಾನ್ಯವಾಗಿ ಒಬ್ಬ ಮನುಷ್ಯನಿಗೆ ಆರೋಗ್ಯವಾಗಿರಲು ಪ್ರತಿನಿತ್ಯ ಎಂಟು ಗಂಟೆಗಳ ನಿದ್ರೆ ಅತ್ಯವಶ್ಯಕ.
ಕೈಕೊಟ್ಟ ರಾಜಕೀಯ ಲೆಕ್ಕಾಚಾರ; ಗೊಂದಲದಲ್ಲಿ ಕುಮಾರಸ್ವಾಮಿ (ಸುದ್ದಿ ವಿಶ್ಲೇಷಣೆ)-ಯಗಟಿ ಮೋಹನ್ಇದು ಹತಾಶೆಯ ಹೇಳಿಕೆಯಾ? ಅಥವಾ ಚುನಾವಣೆ ಕಾರ್ಯ ತಂತ್ರದ ಭಾಗವಾ? ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರನ್ನು ಟೀಕಿಸುವ ನೆಪದಲ್ಲಿ ಬ್ರಾಹ್ಮಣರನ್ನು ಅವಹೇಳನ ಮಾಡಿದ್ದಾರೆಂದು ದೂಷಿಸಿ ರಾಜ್ಯದಲ್ಲಿ ಅಲ್ಲಲ್ಲಿ ಹೇಳಿಕೆಗಳ ಸಮರ ಆರಂಭವಾಗಿದೆ.
ಒಂದಷ್ಟು ಬದಲಾವಣೆ ಮಾಡಿಕೊಂಡರೆ ಮಾತಿನಲ್ಲಿ ಮಾತ್ರವಲ್ಲ ಕೃತಿಯಲ್ಲೂ ಭಾರತ ಭವ್ಯವಾಗಬಹುದು! (ಹಣಕ್ಲಾಸು)ಹಣಕ್ಲಾಸು-346ರಂಗಸ್ವಾಮಿ ಮೂನಕನಹಳ್ಳಿ
ಬಾಯಿ ಹುಣ್ಣಿಗೆ ಮನೆಮದ್ದು ಹಾಗೂ ಆಯುರ್ವೇದ ಪರಿಹಾರಗಳು (ಕುಶಲವೇ ಕ್ಷೇಮವೇ)ಬಾಯಿ ಹುಣ್ಣು ಒಂದು ಸಾಮಾನ್ಯ ಸಮಸ್ಯೆ. ಬಾಯಿ ಹುಣ್ಣು ಇದ್ದರೆ ಯಾವುದೇ ಆಹಾರವನ್ನು ತಿನ್ನಲು ಆಗುವುದಿಲ್ಲ.
ಕಾಂಗ್ರೆಸ್ ನಲ್ಲಿ ಅಸಮಾಧಾನದ ಬೆಂಕಿ; ಜೆಡಿಎಸ್ ಗೆ ಕುಟಂಬದವರ ಕಿತ್ತಾಟದ್ದೆ ಸಮಸ್ಯೆ (ಸುದ್ದಿ ವಿಶ್ಲೇಷಣೆ)-ಯಗಟಿ ಮೋಹನ್ಅದೊಂದು ಅಸಮಾಧಾನದ ಬೆಂಕಿ. ಯುದ್ಧ ಆರಂಭಕ್ಕೆ ಮೊದಲೇ ಎರಡೂ ಪಕ್ಷಗಳಿಗೆ ಸಂಕಷ್ಟ ತಂದೊಡ್ಡಲಿದೆಯಾ? ಅಥವಾ ಹಾಗೇ ತಣ್ಣಗಾಗುತ್ತಾ?
ಸಪ್ತ ಋಷಿ ಸೂತ್ರ ಎನ್ನುವ ಗಾಳಿಮಾತು; ವಿದೇಶಿ ವಿತ್ತ ನೀತಿಯ ಚಾಟಿ ಏಟು! (ಹಣಕ್ಲಾಸು)ಹಣಕ್ಲಾಸು-345ರಂಗಸ್ವಾಮಿ ಮೂನಕನಹಳ್ಳಿ
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?