ಬಲಾ ಬಲ ಪ್ರದರ್ಶನಕ್ಕೆ ಸಿದ್ದರಾಮಯ್ಯ ತಯಾರಿ! (ಸುದ್ದಿ ವಿಶ್ಲೇಷಣೆ)-ಯಗಟಿ ಮೋಹನ್ಹೈಕಮಾಂಡ್ ವಿರುದ್ಧ ಸಿಡಿದು ನಿಂತು ಶಕ್ತಿ ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿದ್ಧವಾಗುತ್ತಿದ್ದಾರಾ…?
ಸ್ಕೋಲಿಯೋಸಿಸ್ (ಕುಶಲವೇ ಕ್ಷೇಮವೇ)ಸರಳವಾಗಿ ಹೇಳುವುದಾದರೆ ಸ್ಕೋಲಿಯೋಸಿಸ್ ಕಶೇರುಖಂಡದ (ಬೆನ್ನಿನ) ಅಸಹಜ ವಕ್ರತೆಯಾಗಿದೆ. ಈ ಸ್ಥಿತಿಯಲ್ಲಿ ಬೆನ್ನುಮೂಳೆಯು ಸಾಮಾನ್ಯವಾಗಿ ಭುಜದ ಮೇಲ್ಭಾಗದಲ್ಲಿ ವಕ್ರವಾಗಿದ್ದು ಕೆಳಗಿನ ಭಾಗದಲ್ಲಿ ತಿರುವು ಹೊಂದಿರುತ್ತದೆ.
ನೂರು ದಿನ… ನೂರು ಗೊಂದಲ, ದಿಕ್ಕು ತಪ್ಪಿದ ಆಡಳಿತ (ಸುದ್ದಿ ವಿಶ್ಲೇಷಣೆ)-ಯಗಟಿ ಮೋಹನ್ದಿಕ್ಕು ತಪ್ಪಿ, ಜೋಲಿ ಹೊಡೆಯುತ್ತಿರುವ ನೌಕೆ. ನೂರು ದಿನಗಳ ಸಂಭ್ರಮ ಪೂರೈಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸ್ಥಿತಿ ಇದು.
ಆನೆಕಾಲು ರೋಗ (ಕುಶಲವೇ ಕ್ಷೇಮವೇ)ಆನೆಕಾಲು ರೋಗ ಪಸರಿಸುವುದು ಕ್ಯೂಲೆಕ್ಸ್ ಎಂಬ ಸೊಳ್ಳೆ. ಈ ಸೊಳ್ಳೆಯಲ್ಲಿ ಫೈಲೇರಿಯಾ ಎಂಬು ಸೂಕ್ಷ್ಮಾಣುಜೀವಿ ಜಂತುಹುಳ ಸೇರಿಕೊಂಡಿರುತ್ತದೆ.
ಬಂಡಾಯದ ಬೆಂಕಿ ಇದ್ದರೂ ಸಿದ್ದರಾಮಯ್ಯ ನಿಗೂಢ ಮೌನ!? (ಸುದ್ದಿ ವಿಶ್ಲೇಷಣೆ)-ಯಗಟಿ ಮೋಹನ್ರಾಜ್ಯ ಕಾಂಗ್ರೆಸ್ ನಲ್ಲಿ ಬೆಳಗಾವಿ ಬೆಂಕಿ ಮತ್ತೆ ಹೊತ್ತಿಕೊಂಡಿದೆ. ಈ ಬಾರಿ ಅದರ ಮುಂಚೂಣಿಯಲ್ಲಿರುವವರು ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ಲೋಕೋಪಯೋಗಿ ಸಚಿವರಾಗಿರುವ ಸತೀಶ್ ಜಾರಕಿಹೊಳಿ.
ಶ್ರೀಮಂತರಾಗಿದ್ದೂ ಧಾರ್ಮಿಕರಾಗಿರಲು ಸಾಧ್ಯವೆ? ಹಣದ ಪ್ರಾಮುಖ್ಯತೆ ಬಗ್ಗೆ ಇರುವ ಧಾರ್ಮಿಕ ನಂಬಿಕೆಗಳೇನು? (ಹಣಕ್ಲಾಸು)ಹಣಕ್ಲಾಸು-384-ರಂಗಸ್ವಾಮಿ ಮೂಕನಹಳ್ಳಿ
ಡೌನ್ ಸಿಂಡ್ರೋಮ್ (ಕುಶಲವೇ ಕ್ಷೇಮವೇ)ಮಕ್ಕಳಲ್ಲಿ ಕಂಡುಬರುವ ಆನುವಂಶಿಕ ಕಾಯಿಲೆಗಳಲ್ಲಿ ಡೌನ್ ಸಿಂಡ್ರೋಮ್ ಒಂದಾಗಿದೆ. ಇದು ವರ್ಣತಂತು (ಕ್ರೋಮೋಸೋಮ್) ಸಂಖ್ಯೆ 21ರ ಹೆಚ್ಚುವರಿ ಪ್ರತಿಯಿಂದ ಉಂಟಾಗುವ ಅಸ್ವಸ್ಥತೆಯಾಗಿದೆ.
ಡಿ.ಕೆ.ಶಿ ಮಹತ್ವಾಕಾಂಕ್ಷೆಯ ಹಾದಿಯ ತುಂಬ ಮುಳ್ಳುಗಳ ರಾಶಿ...! (ಸುದ್ದಿ ವಿಶ್ಲೇಷಣೆ)ಯಗಟಿ ಮೋಹನ್ಅಧಿಕಾರದ ಹಾದಿಯ ಉದ್ದಕ್ಕೂ ಮುಳ್ಳುಗಳ ರಾಶಿ. ಅವೆಲ್ಲವನ್ನು ದಾಟಿ ಯಶಸ್ವಿಯಾಗುತ್ತಾರಾ? ಕರ್ನಾಟಕದ ಉಪ ಮುಖ್ಯಮಂತ್ರಿ, ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎದುರಿಸುತ್ತಿರುವ ಪರಿಸ್ಥಿತಿ ಇದು.
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video
ವಿದೇಶಇಸ್ರೇಲ್: ಅರಬ್ ಪಕ್ಷಗಳನ್ನು ಹೊರಗಿಟ್ಟು ನೆತನ್ಯಾಹು ಜೊತೆಗೆ ರಾಷ್ಟ್ರೀಯ ಒಕ್ಕೂಟ ಸರ್ಕಾರ ರಚನೆಗೆ ಐಸೆನ್ಕೋಟ್ ಮುಂದು; ಮಾತುಕತೆಗೆ ಆಹ್ವಾನ!
ಕ್ರಿಕೆಟ್96 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಇದೇ ಮೊದಲು; 1930ರಿಂದ ಇದುವರೆಗೆ ಯಾರೂ ಮಾಡದ ಸಾಧನೆ ಮಾಡಿದ ಭಾರತ!