ಭಾರತೀಯ ಮಾರುಕಟ್ಟೆಗೆ ಮರಳುತ್ತಿದ್ದಾರೆ ಎಫ್ ಐಐ- Foreign Institutional Investors; ಕಾರಣ ಏನು ಅಂದರೆ...(ಹಣಕ್ಲಾಸು)ಹಣಕ್ಲಾಸು-323-ರಂಗಸ್ವಾಮಿ ಮೂಕನಹಳ್ಳಿ
ಕಿಡ್ನಿ ಸ್ಟೋನ್ ಅಥವಾ ಮೂತ್ರಕೋಶದಲ್ಲಿ ಕಲ್ಲು ಉಂಟಾಗಲು ಕಾರಣಗಳೇನು? ತಡೆಯುವುದು ಹೇಗೆ? (ಕುಶಲವೇ ಕ್ಷೇಮವೇ)ಇಂದು ನಮ್ಮ ಜೀವನಶೈಲಿಯು ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಹಲವಾರು ಪರಿಣಾಮಗಳನ್ನು ಉಂಟುಮಾಡುತ್ತಿದೆ.
ಸೈನಸೈಟಿಸ್ ಅಥವಾ ಸೈನಸ್: ತ್ವರಿತ ಉಪಶಮನ, ಪರಿಹಾರ (ಕುಶಲವೇ ಕ್ಷೇಮವೇ)ಸೈನಸ್ ಎಂದರೆ ಮೂಗಿನ ಎರಡು ಬದಿಯಲ್ಲಿ ಗಾಳಿಯಿಂದ ತುಂಬಿರುವ ಸೂಕ್ಷ್ಮ ಜೀವಕೋಶಗಳಿರುವ ಕುಳಿಗಳು. ಕೆಲವೊಮ್ಮೆ ಈ ಕುಳಿಗಳು ಅಲರ್ಜಿ, ಶೀತ ಹಾಗೂ ಬ್ಯಾಕ್ಟೀರಿಯಾಗಳಿಂದಾಗಿ ಮುಚ್ಚಿಹೋಗುತ್ತವೆ.
ಫಂಗಸ್ ಸೋಂಕು ಲಕ್ಷಣಗಳೇನು? ಪರಿಹಾರ ಹೇಗೆ? ಇಲ್ಲಿದೆ ಮಾಹಿತಿ.. (ಕುಶಲವೇ ಕ್ಷೇಮವೇ)ನಮಗೆ ಅನಾರೋಗ್ಯ ಉಂಟಾಗಲು ಕೇವಲ ಅಹಿತಕರ ಆಹಾರ, ಕಲುಷಿತ ನೀರು ಮತ್ತು ಅಶುದ್ಧ ಗಾಳಿ ಕಾರಣವಲ್ಲ. ಸುತ್ತಮುತ್ತಲಿನ ಪರಿಸರ ಮತ್ತು ದಿನನಿತ್ಯ ಇರುವ ವಾತಾವರಣವೇ ವಿವಿಧ ರೀತಿಯ ಸೋಂಕುಗಳನ್ನು ತಂದೊಡ್ಡಬಹುದು.
ಆಸ್ತಮಾ ಸಮಸ್ಯೆಗೆ ಮನೆಮದ್ದುಗಳು... (ಕುಶಲವೇ ಕ್ಷೇಮವೇ)ಇಂದು ಕಲುಷಿತ ಗಾಳಿ ಮತ್ತು ವಾತಾವರಣದಿಂದಾಗಿ ಹಲವಾರು ಉಸಿರಾಟದ ಸಮಸ್ಯೆಗಳು ಕಾಣಿಸಿಕೊಳ್ಳುವುದು ಸಾಮಾನ್ಯವಾಗಿದೆ.
ಮೂತ್ರನಾಳದ ಸೋಂಕು ಅಥವಾ Urinary Tract Infection ಗೆ ಕಾರಣಗಳೇನು? ಮನೆ ಮದ್ದುಗಳ ಬಗ್ಗೆ ಮಾಹಿತಿ.... (ಕುಶಲವೇ ಕ್ಷೇಮವೇ)ಮೂತ್ರನಾಳದ ಸೋಂಕು ಎಂದರೆ ಮೂತ್ರ ವ್ಯವಸ್ಥೆಯಲ್ಲಿ ಉಂಟಾಗುವ ಸೋಂಕು. ಮೂತ್ರನಾಳದ ಸೋಂಕು ಮೂತ್ರಪಿಂಡಗಳು, ಮೂತ್ರಕೋಶ ಮತ್ತು ಮೂತ್ರನಾಳವನ್ನು ಬಾಧಿಸುತ್ತದೆ.
ಮೂರ್ಛೆ ರೋಗ ಅಥವಾ ಎಪಿಲೆಪ್ಸಿಗೆ ಆಯುರ್ವೇದ ಚಿಕಿತ್ಸೆ... (ಕುಶಲವೇ ಕ್ಷೇಮವೇ)ಮೆದುಳು ನಮ್ಮ ದೇಹದ ಮಹತ್ವಪೂರ್ಣ ಅಂಗ. ಮೆದುಳಿನಲ್ಲಿ ಉಂಟಾಗುವ ವಿದ್ಯುತ್ ತರಂಗಗಳ ಪ್ರವಾಹದಲ್ಲಿ ಒಮ್ಮೆಲೇ ಏರುಪೇರಾಗಿ ವೇಗವಾಗಿ ಬಿಡುಗಡೆಯಾಗುವ ತೀವ್ರಗತಿಯ ವಿದ್ಯುತ್ ತರಂಗಗಳಿಂದಾಗಿ ದೇಹದಲ್ಲಿ ಉಂಟಾಗುವ ಸೆಳೆತವೇ ಮೂರ್ಛೆ ರೋಗ.
ಡಿಜಿಟಲ್ ಲೆಂಡಿಂಗ್ ವ್ಯವಸ್ಥೆಗೆ ಆರ್ ಬಿಐ ತಂದಿದೆ ಹೊಸ ಮಾರ್ಗಸೂಚಿ! (ಹಣಕ್ಲಾಸು)ಇವತ್ತು ಜಗತ್ತು ಯಾವ ಮಟ್ಟಕ್ಕೆ ಬಂದು ಕುಳಿತಿದೆ ಎಂದರೆ ಸಾಲವೇ ಹಣ ಎನ್ನುವ ಮಟ್ಟಕ್ಕೆ! ಅಂದರೆ ಹಣ ಎಂದ ತಕ್ಷಣ ಅದು ಸಾಲದ ಹಣವೇ ಆಗಿರುತ್ತದೆ ಎನ್ನುವ ಮಟ್ಟಕ್ಕೆ ಜಗತ್ತು ಬದಲಾಗಿ ಹೋಗಿದೆ.
ವಿದ್ಯುತ್ ಸರಬರಾಜು ಖಾಸಗೀಕರಣ ಎಷ್ಟು ಸರಿ? (ಹಣಕ್ಲಾಸು)ಈ ಎಲೆಕ್ಟ್ರಿಸಿಟಿ ಪ್ರೈವೆಟೈಸೇಷನ್ ಬಿಲ್ ನ್ನು 08/08/2022 ರಂದು ಲೋಕಸಭೆಯ ಪಾರ್ಲಿಮೆಂಟರಿ ಬೋರ್ಡ್ ಎದುರು ಒಪ್ಪಿಗೆಗೆ ಇಡಲಾಗಿದೆ. ಹೀಗೆ ವಿದ್ಯುತ್ ಖಾಸಗೀಕರಣ ಗೊಳಿಸುವುದರಿಂದ ಆಗುವ ಸಾಧಕ ಮತ್ತು ಬಾಧಕಗಳನ್ನ ನೋಡೋಣ.
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video
ವಿದೇಶಇಸ್ರೇಲ್: ಅರಬ್ ಪಕ್ಷಗಳನ್ನು ಹೊರಗಿಟ್ಟು ನೆತನ್ಯಾಹು ಜೊತೆಗೆ ರಾಷ್ಟ್ರೀಯ ಒಕ್ಕೂಟ ಸರ್ಕಾರ ರಚನೆಗೆ ಐಸೆನ್ಕೋಟ್ ಮುಂದು; ಮಾತುಕತೆಗೆ ಆಹ್ವಾನ!