ಬಿಳಿ ಮುಟ್ಟು ಅಥವಾ White Discharge (ಕುಶಲವೇ ಕ್ಷೇಮವೇ)ಮಹಿಳೆಯರನ್ನು ಕಾಡುವ ಹಲವಾರು ಸಮಸ್ಯೆಗಳಲ್ಲಿ ಬಿಳಿಮುಟ್ಟು ಸ್ರಾವವೂ (White Discharge) ಒಂದು. ಇದನ್ನು ಲ್ಯುಕೋರಿಯಾ ಎಂದೂ ಕರೆಯುತ್ತಾರೆ.
ಯತ್ನಾಳ್-ನಿರಾಣಿ ಜಟಾಪಟಿ ಬಿಜೆಪಿಗೆ ಇಕ್ಕಟ್ಟು; ಲಿಂಗಾಯಿತ ನಾಯಕರ ಒಡಕಿನ ಲಾಭ ಯಾರಿಗೆ? (ಸುದ್ದಿ ವಿಶ್ಲೇಷಣೆ)-ಯಗಟಿ ಮೋಹನ್ಬಿಜೆಪಿಯ ಆಂತರಿಕ ಬೆಳವಣಿಗೆಯ ಒಳ ಹೊಕ್ಕು ನೋಡಿದರೆ ಸ್ವ-ಪಕ್ಷೀಯ ನಾಯಕರ ವಿರುದ್ಧ ಯುದ್ಧ ಘೋಷಿಸಿರುವ ಯತ್ನಾಳ್ ಬೆನ್ನಿಗೆ ಪಕ್ಷದ ಮುಖಂಡರೇ ನಿಂತಿರುವುದು ಗೋಚರವಾಗುತ್ತದೆ.
ಸ್ತನದ ಕ್ಯಾನ್ಸರ್: ಎಚ್ಚರ ಇರಲಿ, ಆತಂಕ ಬೇಡ (ಕುಶಲವೇ ಕ್ಷೇಮವೇ)ಮಹಿಳೆಯರನ್ನು ಬಾಧಿಸುವ ಹಲವಾರು ಆರೋಗ್ಯ ಸಮಸ್ಯೆಗಳಲ್ಲಿ ಸ್ತನದ ಕ್ಯಾನ್ಸರ್ ಕೂಡ ಒಂದು. ಇಂದು ಪಾಶ್ಚಿಮಾತ್ಯ ದೇಶಗಳಲ್ಲಿ ಕಂಡುಬರುವುದಕ್ಕಿಂತ ಭಾರತದಲ್ಲಿ ಹೆಚ್ಚಾಗಿ ಕಿರಿಯ ವಯಸ್ಸಿನಲ್ಲಿ ಸ್ತನದ ಕ್ಯಾನ್ಸರ್ ಕಂಡುಬರುತ್ತಿರುವುದು ಕಾಳಜಿಯ ವಿಷಯ
ಸಿದ್ದರಾಮಯ್ಯ ಸೋಲಿಸಲು ಬಿಜೆಪಿ- ಜೆಡಿಎಸ್ ಜಂಟಿ ಸಮರಾಬ್ಯಾಸ! (ಸುದ್ದಿ ವಿಶ್ಲೇಷಣೆ)-ಯಗಟಿ ಮೋಹನ್ಕಾಂಗ್ರೆಸ್ ನ ಕೆಲವು ನಾಯಕರ ವಿರುದ್ಧ ರಣ ಕಹಳೆ ಮೊಳಗಿಸಿದ್ದ ಮಾಜಿ ಕೇಂದ್ರ ಸಚಿವ, ರಾಜ್ಯ ಕಾಂಗ್ರೆಸ್ ನ ಹಿರಿಯ ನಾಯಕ,ಕೆ.ಎಚ್. ಮುನಿಯಪ್ಪ ತಮ್ಮ ಬಂಡಾಯದ ಬಾವುಟವನ್ನು ಸದ್ಯಕ್ಕೆ ಕೆಳಗಿಳಿಸಿದ್ದಾರೆ.
ಚಿಕನ್ಪಾಕ್ಸ್ ಅಥವಾ ಅಮ್ಮ... (ಕುಶಲವೇ ಕ್ಷೇಮವೇ)ಚಿಕನ್ಪಾಕ್ಸ್ ವೇರಿಸೆಲ್ಲಾ ಜೋಸ್ಟರ್ ಎಂಬ ವೈರಸ್ಸಿನಿಂದ ಉಂಟಾಗುವ ಒಂದು ಸಾಂಕ್ರಾಮಿಕ ರೋಗ. ಇದನ್ನು ಸ್ಥಳೀಯವಾಗಿ ಅಮ್ಮ ಎಂದು ಕರೆಯಲಾಗುತ್ತದೆ.
ಸಂಕ್ರಾಂತಿಗೆ ಮುನ್ನ ಹೊಸ ರಾಜಕೀಯ ಕ್ರಾಂತಿ! (ಸುದ್ದಿ ವಿಶ್ಲೇಷಣೆ)-ಯಗಟಿ ಮೋಹನ್ಸಂಕ್ರಾಂತಿ ವೇಳೆಗೆ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಗಳು ಸಂಭವಿಸಲಿವೆ.
ಹೊಸ ವರ್ಷಕ್ಕೆ ಆರೋಗ್ಯ ಸೂತ್ರಗಳು (ಕುಶಲವೇ ಕ್ಷೇಮವೇ)ಜೀವನವನ್ನು ಸಂತೋಷದಾಯಕ ಮತ್ತು ಆರೋಗ್ಯದಾಯಕವನ್ನಾಗಿ ಮಾಡಿಕೊಳ್ಳಲು ಈ ಸೂತ್ರಗಳನ್ನು ಗಮನಿಸಿ.
ಮಕ್ಕಳಲ್ಲಿ "ಕಾಮನ್ ಸೆನ್ಸ್" ಕೊರತೆ - ಹೊಣೆ ಯಾರು?ಮನೆಪಾಠಗಳಲ್ಲಾದರೂ ಎಷ್ಟು ಮಕ್ಕಳಿಗೆ ವಿಶೇಷವಾಗಿ ಗಮನ ಕೇಂದ್ರೀಕರಿಸಿ ಹೇಳಿಕೊಡಲು ಸಾಧ್ಯವಾಗುತ್ತದೆ? ಅದೂ ಸಹ ಶಾಲೆಯಂತೆ ಕುರಿದೊಡ್ಡಿಯೇ ಸರಿ!
ಬಿಜೆಪಿಯಲ್ಲಿ ತಣ್ಣಗಾಗದ ಭಿನ್ನಮತದ ಬೆಂಕಿ! (ಸುದ್ದಿ ವಿಶ್ಲೇಷಣೆ)ಯಗಟಿ ಮೋಹನ್ರಾಜ್ಯ ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ. ಒಂದು ಕಡೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮುನಿಸಿಕೊಂಡಿದ್ದಾರೆ. ಅವರದೇ ಮನೆಯಲ್ಲಿ ನಿರ್ಲಕ್ಷ್ಯಕ್ಕೊಳಗಾಗಿದ್ದಾರೆ. ಇದಕ್ಕೆ ಪೂರಕವೆಂಬಂತೆ ಪಕ್ಷದ ಮತ್ತೊಬ್ಬ ಹಿರಿಯ ನಾಯಕ ಮುನಿಸಿಕೊಂಡಿದ್ದಾರೆ.
ಸ್ನಾಯು ಕ್ಷಯ ಅಥವಾ ಮಸ್ಕ್ಯುಲರ್ ಡಿಸ್ಟ್ರೊಫಿ ಯಾರಿಗೆ ಬರಬಹುದು? ಚಿಕಿತ್ಸೆ ಹೇಗೆ...? (ಕುಶಲವೇ ಕ್ಷೇಮವೇ)ಸ್ನಾಯು ಕ್ಷಯವು ಸ್ನಾಯುಗಳ ದೌರ್ಬಲ್ಯವನ್ನು ಕ್ರಮೇಣ ಹೆಚ್ಚಿಸುವ ಮತ್ತು ಸ್ನಾಯು ನಷ್ಟವನ್ನು ಉಂಟುಮಾಡುವ ರೋಗಗಳ ಒಂದು ಗುಂಪು.
ಬಸವನಗೌಡ ಪಾಟೀಲ ಯತ್ನಾಳ್: ಬಿಜೆಪಿ ಪಾಲಿಗೆ ಬಿಸಿ ತುಪ್ಪ (ಸುದ್ದಿ ವಿಶ್ಲೇಷಣೆ)-ಯಗಟಿ ಮೋಹನ್'ಇದು ಗಂಟಲಲ್ಲಿನ ಬಿಸಿ ತುಪ್ಪ, ಉಗಿಯುವಂತಿಲ್ಲ ನುಂಗುವಂತಿಲ್ಲ‘ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಕುರಿತು ಪಕ್ಷದ ಪ್ರಮುಖ ನಾಯಕರೊಬ್ಬರು ಹೇಳಿದ ಮಾತು ಇದು.
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!