ಮೊಸಾದ್ ಕಾರ್ಯಾಚರಣೆ; ಹೈ ಪ್ರೊಫೈಲ್ ಶತ್ರುಗಳ ಹತ್ಯೆ: ಇಸ್ರೇಲ್ ಗುಪ್ತಚರ ಖ್ಯಾತಿ ಹೆಚ್ಚಳ (ಜಾಗತಿಕ ಜಗಲಿ)ಗೋಲನ್ ಹೈಟ್ಸ್ ಎನ್ನುವುದು ಇಸ್ರೇಲ್ ಮತ್ತು ಸಿರಿಯಾ ನಡುವಿನ ಒಂದು ವಿವಾದಾತ್ಮಕ ಪ್ರದೇಶವಾಗಿದ್ದು, ಇಸ್ರೇಲ್ ಇದನ್ನು 1967ರಲ್ಲಿ ತನ್ನ ವಶಕ್ಕೆ ತೆಗೆದುಕೊಂಡಿತ್ತು.
ನಿಫಾ ವೈರಸ್ ಸೋಂಕು: ಲಕ್ಷಣಗಳು, ಚಿಕಿತ್ಸೆ (ಕುಶಲವೇ ಕ್ಷೇಮವೇ)ಮಲೇಷ್ಯಾದ ಸುಂಗೈ ನಿಫಾ ಎಂಬ ಗ್ರಾಮದಲ್ಲಿ ಈ ಸೋಂಕು 1998ರಲ್ಲಿ ಮೊದಲ ಬಾರಿಗೆ ಕಂಡುಬಂದಿದ್ದರಿಂದ ಇದಕ್ಕೆ ನಿಫಾ ಎಂಬ ಹೆಸರನ್ನೇ ಇಡಲಾಗಿದೆ. ಆಗ ಇದು ಹಲವರಲ್ಲಿ ಮಿದುಳಿನ ಊತ ಮತ್ತು ಉಸಿರಾಟದ ಸಮಸ್ಯೆಗಳಿಗೆ ಕಾರಣವಾಗಿತ್ತು.
ಸಂಘರ್ಷ ಅಥವಾ ಸಂಧಾನ?: ಸಿದ್ದರಾಮಯ್ಯ ನಡೆಯತ್ತ ಎಲ್ಲರ ಚಿತ್ತ (ಸುದ್ದಿ ವಿಶ್ಲೇಷಣೆ)ವಾಲ್ಮೀಕಿ ನಿಗಮದ ಹಣ ದುರುಪಯೋಗ, ಭ್ರಷ್ಟಾಚಾರದ ಹಗರಣದ ನಂತರ ಮೈಸೂರಿನ ನಿವೇಶನ ಹಂಚಿಕೆ ಪ್ರಕರಣ ರಾಜ್ಯ ಸರ್ಕಾರಕ್ಕೆ ಮುಜುಗುರ ತಂದಿರುವುದಂತೂ ಸತ್ಯ. ಆದರೆ ಸಿದ್ದರಾಮಯ್ಯ ಅವರನ್ನೇ ನೇರ ಗುರಿಯಾಗಿರಿಸಿಕೊಂಡಿರುವುದರ ಹಿಂದೆಯೂ ಅನೇಕ ನಿಗೂಢ ಸತ್ಯಗಳು ಅಡಗಿವೆ.
ಹೊಸ ತಲೆಮಾರಿನ ಹುಡುಗರು ಎಲ್ಲಿ ಹೂಡಿಕೆ ಮಾಡ್ತಾ ಇದ್ದಾರೆ ಗೊತ್ತಾ? (ಹಣಕ್ಲಾಸು)ರೀಲ್ಸ್ ಯುಗದಲ್ಲಿ ಕೂಡ ಒಂದಷ್ಟು ಪ್ರತಿಶತ ಹುಡುಗರು 25/30 ವಯಸ್ಸು ದಾಟುವ ಮುನ್ನವೇ ಕೋಟ್ಯಧಿಪತಿಗಳಾಗುತ್ತಿದ್ದಾರೆ! ಹೌದು ಸರಿಯಾಗಿ ಓದಿದಿರಿ... ಅವರೆಲ್ಲಾ ಎಲ್ಲಿ ಹೂಡಿಕೆ ಮಾಡುತ್ತಿದ್ದಾರೆ ಗೊತ್ತಾ? (ಹಣಕ್ಲಾಸು-421)
ಭಾರತದ Olympics ಮಹತ್ವಾಕಾಂಕ್ಷೆ ಬೆಳಗುವುದಕ್ಕೆ ಕಾರಣ ಸರ್ಕಾರ-ಕಾರ್ಪೋರೇಟ್ ಕಂಪನಿಗಳ ಜುಗಲ್ಬಂದಿ! (ತೆರೆದ ಕಿಟಕಿ)ಭಾರತೀಯರು ಅರ್ಹತೆ ಗಳಿಸಿರುವ ಒಟ್ಟೂ 16 ವಿಭಾಗಗಳಲ್ಲಿ 470 ಕೋಟಿ ರುಪಾಯಿಗಳನ್ನು ವ್ಯಯಿಸಲಾಗಿದೆ. ಈ ಹಂತದಲ್ಲೇ ಸರ್ಕಾರಕ್ಕೆ ಸಿಕ್ಕಿರುವುದು ತಮ್ಮ ಸಾಮಾಜಿಕ ಜವಾಬ್ದಾರಿ ಹಣಕಾಸು ನಿಧಿ ಅಡಿ ಹಣ ಹರಿಸಿರುವ ಭಾರತದ ಉದ್ಯಮ ದಿಗ್ಗಜ ಸಮೂಹಗಳ ಸಹಕಾರ.
ಹಿಂದೂ ಮಹಾಸಾಗರ ಪ್ರದೇಶದಲ್ಲಿ ಚೀನಾ ಪ್ರಭಾವ ಹೆಚ್ಚಳ; ಭಾರತೀಯ ನೌಕಾಪಡೆಯ ಅಭಿವೃದ್ಧಿ ಅನಿವಾರ್ಯ! (ಜಾಗತಿಕ ಜಗಲಿ)ಹಿಂದೂ ಮಹಾಸಾಗರ ಪ್ರದೇಶದಲ್ಲಿ ಈಗ ಚೀನಾದ ಉಪಸ್ಥಿತಿ ಹೆಚ್ಚಾಗತೊಡಗಿದ್ದು, ಇದು ಭಾರತ ಮತ್ತು ಅಮೆರಿಕಾಗಳೆರಡಕ್ಕೂ ಭೌಗೋಳಿಕ ರಾಜಕಾರಣದ ಆತಂಕ ಮೂಡಿಸಿದೆ.
ಮೆದುಳು ತಿನ್ನುವ ಅಮೀಬಾ ಅಥವಾ Amebic Meningo encephalitis (ಕುಶಲವೇ ಕ್ಷೇಮವೇ)ಅಮೀಬಾ ಒಂದು ಸ್ವತಂತ್ರ ಏಕಕೋಶ ಜೀವಿಯಾಗಿದ್ದು ಇದಕ್ಕೆ ಪರಿಸರ ವ್ಯವಸ್ಥೆಯ ಅಗತ್ಯವಿಲ್ಲ. ಕಲುಷಿತಗೊಂಡ ಕೆರೆ, ಕುಂಟೆ, ನದಿಗಳ ಬೆಚ್ಚನೆಯ ನೀರಿನಲ್ಲಿ ಇದು ಚೆನ್ನಾಗಿ ಅಭಿವೃದ್ಧಿ ಹೊಂದುತ್ತವೆ.
ಪಾದಯಾತ್ರೆಗಳ ಹಿಂದೆ ರಾಜಕೀಯ ಅಜೆಂಡಾ!! (ಸುದ್ದಿ ವಿಶ್ಲೇಷಣೆ)ಎಲ್ಲದಕ್ಕಿಂತ ಮಿಗಿಲಾಗಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಡೆಸಲು ಉದ್ದೇಶಿಸಿರುವ ಪ್ರತಿಭಟನೆಯ ಅಜೆಂಡಾಗಳನ್ನು ಗಮನಿಸಿದರೆ ಹಗರಣಗಳ ವಿರುದ್ಧದ ಪ್ರತಿಭಟನೆಗೆ ಹೆಚ್ಚಾಗಿ ಅದನ್ನೊಂದು ವರ್ಗಗಳ ಬಲಾಬಲ ಪ್ರದರ್ಶನದ ವೇದಿಕೆಯಾಗಿ ಬಳಸಿಕೊಳ್ಳಲು ಸಿದ್ಧತೆ ನಡೆದಿದೆ. ಬಹು ಮುಖ್ಯವಾಗಿ ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾದ ಕೇಂದ್ರೀಕೃತ ಹೋರಾಟವಾಗಿ ರೂಪುಗೊಳ್ಳುವಂತೆ ಅವರ ಬೆಂಬಲಿಗರು ತಯಾರಿ ನಡೆಸಿದ್ದಾರೆ.
Union Budget: ಚಿನ್ನದ ಮೊಟ್ಟೆ ಇಡುತ್ತಿರುವ ಮಧ್ಯಮವರ್ಗ ಎನ್ನುವ ಕೋಳಿಯ ಕುಯ್ಯುವ ಮುನ್ನ ಎಚ್ಚರ! (ಹಣಕ್ಲಾಸು)ಸಣ್ಣ ಉಳಿತಾಯದ ಮೇಲೆ ಕೊಡಲಿ ಪ್ರಹಾರ ಮಾಡಿ, ಈಗ ಷೇರು ಮಾರುಕಟ್ಟೆಯ ಹೂಡಿಕೆಯ ಮೇಲಿನ ಲಾಭದಲ್ಲೂ ಹೆಚ್ಚಿನ ತೆರಿಗೆ ವಿಧಿಸಿರುವುದು ಸರಕಾರ ಚಿನ್ನದ ಮೊಟ್ಟೆ ಇಡುವ ಮಧ್ಯಮವರ್ಗದ ಕಟ್ಟು ಕುಯ್ಯಲು ಸರಕಾರ ಹೊರಟಂತೆ ಕಾಣುತ್ತದೆ. (ಹಣಕ್ಲಾಸು-420)
ಗಾಜಾ ಯುದ್ಧದ ನಡುವೆ ಬೀಜಿಂಗ್ನಲ್ಲಿ ಒಪ್ಪಂದಕ್ಕೆ ಫತಾ-ಹಮಾಸ್ ಸಹಿ! (ಜಾಗತಿಕ ಜಗಲಿ)ಹಮಾಸ್ ಮತ್ತು ಫತಾ ಸಂಘಟನೆಗಳ ನಡುವೆ ಮತ್ತೊಂದು ಬಾರಿ ಉದ್ವಿಗ್ನತೆ ಹೆಚ್ಚುವ ಸಾಧ್ಯತೆಗಳಿವೆ ಎಂದು ಕೆಲ ವಾರಗಳ ಹಿಂದೆ ಅಭಿಪ್ರಾಯಪಡಲಾಗಿತ್ತು. ಆದರೆ, ಅದಾದ ಕೆಲ ಸಮಯದಲ್ಲೇ ಎರಡು ಸಂಘಟನೆಗಳು ಒಪ್ಪಂದಕ್ಕೆ ಸಹಿ ಹಾಕಿವೆ.
ಬಾಂಗ್ಲಾದೇಶದ ಹಿಂಸೆಯ ಕಿಚ್ಚು ಭಾರತಕ್ಕೇಕೆ ಆತಂಕ ಮೂಡಿಸುತ್ತಿದೆ ಗೊತ್ತೇ? (ತೆರೆದ ಕಿಟಕಿ)2016ರಲ್ಲಿ ಎನ್ ಡಿ ಎ ಸಚಿವ ಕಿರಿಣ್ ರಿಜಿಜು ಅವರು ರಾಜ್ಯಸಭೆಯಲ್ಲಿ ನೀಡಿದ್ದ ಮಾಹಿತಿ ಪ್ರಕಾರ, ದೇಶದಾದ್ಯಂತ ಇರುವ ಅಕ್ರಮ ಬಾಂಗ್ಲಾದೇಶಿ ವಲಸಿಗರ ಸಂಖ್ಯೆ 2 ಕೋಟಿ ಎಂದು ಕೇಂದ್ರ ಅಂದಾಜಿಸಿತ್ತು.
ಅಮೆರಿಕನ್ ರಾಜಕಾರಣದಲ್ಲಿ ನವಯುಗಕ್ಕೆ ನಾಂದಿಯಾಗಲಿದೆಯೇ JD Vance ಉತ್ಕರ್ಷ? (ಜಾಗತಿಕ ಜಗಲಿ)ಅಮೆರಿಕಾದ ಸಂಸತ್ತಾದ 'ಕಾಂಗ್ರೆಸ್'ನಲ್ಲಿ ಜೆ ಡಿ ವ್ಯಾನ್ಸ್ ಅವರು ನಡೆದುಕೊಂಡಿರುವ ರೀತಿ 'ಅಮೆರಿಕಾ ಫಸ್ಟ್' ಎಂಬ ವಿದೇಶಾಂಗ ನೀತಿಗೆ ಅವರು ಬದ್ಧರಾಗಿದ್ದಾರೆ ಎನ್ನುವುದನ್ನು ಪ್ರದರ್ಶಿಸಿದೆ.
ಸರ್ಕಾರಿ ಉದ್ಯೋಗ ಕೋಟಾಗೆ ಸುಪ್ರೀಂ ಕೋರ್ಟ್ ತಡೆ: ಬಾಂಗ್ಲಾದೇಶಕ್ಕೆ ಹೊಸ ತಿರುವೇ ಅಥವಾ ಹಿಂಸಾಚಾರಕ್ಕೆ ನಾಂದಿಯೇ? (ಜಾಗತಿಕ ಜಗಲಿ)1971ರಲ್ಲಿ ಬಾಂಗ್ಲಾದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿದ್ದ ಹೋರಾಟಗಾರರ ಮಕ್ಕಳಿಗೆ ಸರ್ಕಾರಿ ಉದ್ಯೋಗದಲ್ಲಿ 30% ಮೀಸಲಾತಿ ಒದಗಿಸಲಾಗಿತ್ತು. ಅದನ್ನು ನ್ಯಾಯಾಲಯ ಈಗ 5%ಗೆ ಇಳಿಸಿದೆ.
ಶ್ವಾಸಕೋಶದ ಕ್ಯಾನ್ಸರ್: ಕಾರಣಗಳು, ಲಕ್ಷಣಗಳು ಮತ್ತು ಚಿಕಿತ್ಸೆ (ಕುಶಲವೇ ಕ್ಷೇಮವೇ)ಶ್ವಾಸಕೋಶದ ಕ್ಯಾನ್ಸರ್ ಒಂದು ರೀತಿಯ ಮಾರಣಾಂತಿಕ ಕ್ಯಾನ್ಸರ್. ಶ್ವಾಸಕೋಶದಲ್ಲಿ ಅಸಹಜ ಕೋಶಗಳು ಅನಿಯಂತ್ರಿತ ರೀತಿಯಲ್ಲಿ ಬೆಳೆದಾಗ ಅಲ್ಲಿ ಕ್ಯಾನ್ಸರ್ ಪ್ರಾರಂಭವಾಗುತ್ತದೆ. ಇದು ಗಂಭೀರವಾದ ಆರೋಗ್ಯ ಸಮಸ್ಯೆಯಾಗಿದ್ದು ಅದು ತೀವ್ರ ಹಾನಿ ಮತ್ತು ಸಾವಿಗೆ ಕಾರಣವಾಗಬಹುದು.
ದಿಲ್ಲಿಯೋ….? ಕರ್ನಾಟಕವೊ…? ಗೊಂದಲದಲ್ಲಿ ಕುಮಾರಸ್ವಾಮಿ!! (ಸುದ್ದಿ ವಿಶ್ಲೇಷಣೆ)ಹಿಂದಿನ ಸಂದರ್ಭಗಳಲ್ಲಿ ಎಚ್.ಎನ್. ನಂಜೆಗೌಡ, ಡಾ. ಜೀವರಾಜ ಆಳ್ವ, ವೈ. ರಾಮಕೃಷ್ಣ , ಮಾಜಿ ಮುಖ್ಯಮಂತ್ರಿ ಬಂಗಾರಪ್ಪರಂಥ ಮುಖಂಡರನ್ನು ತನ್ನ ಅನುಕೂಲಕ್ಕೆ ತಕ್ಕಂತೆ ಬಳಸಿಕೊಂಡು ನಿರ್ಲಕ್ಷಿಸಿದ ಬಿಜೆಪಿಯ ಕ್ರಮದ ಬಗ್ಗೆ ಅರಿವಿರುವ ಕುಮಾರಸ್ವಾಮಿ ಸಂಘಟನಾತ್ಮಕ ವಿಚಾರಗಳಲ್ಲಿ ಅಂತರ ಕಾಪಾಡಿಕೊಂಡೇ ಬರುತ್ತಿದ್ದಾರೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ