ಸಪ್ತ ಋಷಿ ಸೂತ್ರ ಎನ್ನುವ ಗಾಳಿಮಾತು; ವಿದೇಶಿ ವಿತ್ತ ನೀತಿಯ ಚಾಟಿ ಏಟು! (ಹಣಕ್ಲಾಸು)ಹಣಕ್ಲಾಸು-345ರಂಗಸ್ವಾಮಿ ಮೂನಕನಹಳ್ಳಿ
ಹುಳುಕು ಹಲ್ಲು ಉಂಟಾಗಲು ಕಾರಣಗಳೇನು? ಚಿಕಿತ್ಸೆ ಹೇಗೆ? (ಕುಶಲವೇ ಕ್ಷೇಮವೇ)ಹಲ್ಲಿನ ಸಾಮಾನ್ಯ ಸಮಸ್ಯೆಗಳಲ್ಲಿ ಹುಳುಕು ಹಲ್ಲು ಕೂಡ ಒಂದು. ಹಲ್ಲಿನಲ್ಲಿ ಹುಳುಕು ಆಗಿದೆ ಎಂದರೆ ಸೂಕ್ಷ್ಮಾಣುಜೀವಿಗಳು ಹಲ್ಲಿನಲ್ಲಿ ಸೇರಿಕೊಂಡು ತೂತುಮಾಡಿ ಅದನ್ನು ಹಾಳುಮಾಡುತ್ತವೆ.
ಅತಂತ್ರ ಸ್ಥಿತಿಯಲ್ಲಿ ಬಿಜೆಪಿಯ ವಲಸಿಗ ಸಚಿವರು (ಸುದ್ದಿ ವಿಶ್ಲೇಷಣೆ)-ಯಗಟಿ ಮೋಹನ್`ಇಲ್ಲಿರಲಾರೆ ….ಅಲ್ಲಿಗೂ ಹೋಗಲಾರೆ ‘… ಇದು ರಾಜ್ಯ ಬಿಜೆಪಿಯಲ್ಲಿನ ಕೆಲವು ಸಚಿವರೂ ಸೇರಿದಂತೆ 20 ಕ್ಕೂ ಹೆಚ್ಚು ಶಾಸಕರನ್ನು ಕಾಡುತ್ತಿರುವ ಸಮಸ್ಯೆ.
ಉರಿದು ಹೋಯಿತು ಕಾಡು, ಬಿದ್ದಿತಾ ಮಳೆಯು! ಮೊಳಕೆಯದು ನಕ್ಕಿತು !! ಗಿಡವದೋ ಬೆಳೆಯಿತು!ಎಲೈ ಚಿತ್ತವೇ. ಇನ್ನು ಮುಂದೆ ನಿನ್ನಲ್ಲಿ ಕ್ರೋಧಕ್ಕೆ ಜಾಗವಿಲ್ಲ. ನಿನ್ನಲ್ಲಿರುವ ಕೋಪವೆಲ್ಲ ಸುಟ್ಟು ಹೋಗಲಿ!! ನೋಡ ನೋಡುತ್ತಿದ್ದಂತೆಯೇ ಜಮದಗ್ನಿಗಳ ಮುಖ ಗೌರವರ್ಣವಾಯಿತು.
ಬಿಳಿ ಮುಟ್ಟು ಅಥವಾ White Discharge (ಕುಶಲವೇ ಕ್ಷೇಮವೇ)ಮಹಿಳೆಯರನ್ನು ಕಾಡುವ ಹಲವಾರು ಸಮಸ್ಯೆಗಳಲ್ಲಿ ಬಿಳಿಮುಟ್ಟು ಸ್ರಾವವೂ (White Discharge) ಒಂದು. ಇದನ್ನು ಲ್ಯುಕೋರಿಯಾ ಎಂದೂ ಕರೆಯುತ್ತಾರೆ.
ಯತ್ನಾಳ್-ನಿರಾಣಿ ಜಟಾಪಟಿ ಬಿಜೆಪಿಗೆ ಇಕ್ಕಟ್ಟು; ಲಿಂಗಾಯಿತ ನಾಯಕರ ಒಡಕಿನ ಲಾಭ ಯಾರಿಗೆ? (ಸುದ್ದಿ ವಿಶ್ಲೇಷಣೆ)-ಯಗಟಿ ಮೋಹನ್ಬಿಜೆಪಿಯ ಆಂತರಿಕ ಬೆಳವಣಿಗೆಯ ಒಳ ಹೊಕ್ಕು ನೋಡಿದರೆ ಸ್ವ-ಪಕ್ಷೀಯ ನಾಯಕರ ವಿರುದ್ಧ ಯುದ್ಧ ಘೋಷಿಸಿರುವ ಯತ್ನಾಳ್ ಬೆನ್ನಿಗೆ ಪಕ್ಷದ ಮುಖಂಡರೇ ನಿಂತಿರುವುದು ಗೋಚರವಾಗುತ್ತದೆ.
ಸ್ತನದ ಕ್ಯಾನ್ಸರ್: ಎಚ್ಚರ ಇರಲಿ, ಆತಂಕ ಬೇಡ (ಕುಶಲವೇ ಕ್ಷೇಮವೇ)ಮಹಿಳೆಯರನ್ನು ಬಾಧಿಸುವ ಹಲವಾರು ಆರೋಗ್ಯ ಸಮಸ್ಯೆಗಳಲ್ಲಿ ಸ್ತನದ ಕ್ಯಾನ್ಸರ್ ಕೂಡ ಒಂದು. ಇಂದು ಪಾಶ್ಚಿಮಾತ್ಯ ದೇಶಗಳಲ್ಲಿ ಕಂಡುಬರುವುದಕ್ಕಿಂತ ಭಾರತದಲ್ಲಿ ಹೆಚ್ಚಾಗಿ ಕಿರಿಯ ವಯಸ್ಸಿನಲ್ಲಿ ಸ್ತನದ ಕ್ಯಾನ್ಸರ್ ಕಂಡುಬರುತ್ತಿರುವುದು ಕಾಳಜಿಯ ವಿಷಯ
ಸಿದ್ದರಾಮಯ್ಯ ಸೋಲಿಸಲು ಬಿಜೆಪಿ- ಜೆಡಿಎಸ್ ಜಂಟಿ ಸಮರಾಬ್ಯಾಸ! (ಸುದ್ದಿ ವಿಶ್ಲೇಷಣೆ)-ಯಗಟಿ ಮೋಹನ್ಕಾಂಗ್ರೆಸ್ ನ ಕೆಲವು ನಾಯಕರ ವಿರುದ್ಧ ರಣ ಕಹಳೆ ಮೊಳಗಿಸಿದ್ದ ಮಾಜಿ ಕೇಂದ್ರ ಸಚಿವ, ರಾಜ್ಯ ಕಾಂಗ್ರೆಸ್ ನ ಹಿರಿಯ ನಾಯಕ,ಕೆ.ಎಚ್. ಮುನಿಯಪ್ಪ ತಮ್ಮ ಬಂಡಾಯದ ಬಾವುಟವನ್ನು ಸದ್ಯಕ್ಕೆ ಕೆಳಗಿಳಿಸಿದ್ದಾರೆ.
ಚಿಕನ್ಪಾಕ್ಸ್ ಅಥವಾ ಅಮ್ಮ... (ಕುಶಲವೇ ಕ್ಷೇಮವೇ)ಚಿಕನ್ಪಾಕ್ಸ್ ವೇರಿಸೆಲ್ಲಾ ಜೋಸ್ಟರ್ ಎಂಬ ವೈರಸ್ಸಿನಿಂದ ಉಂಟಾಗುವ ಒಂದು ಸಾಂಕ್ರಾಮಿಕ ರೋಗ. ಇದನ್ನು ಸ್ಥಳೀಯವಾಗಿ ಅಮ್ಮ ಎಂದು ಕರೆಯಲಾಗುತ್ತದೆ.
ಸಂಕ್ರಾಂತಿಗೆ ಮುನ್ನ ಹೊಸ ರಾಜಕೀಯ ಕ್ರಾಂತಿ! (ಸುದ್ದಿ ವಿಶ್ಲೇಷಣೆ)-ಯಗಟಿ ಮೋಹನ್ಸಂಕ್ರಾಂತಿ ವೇಳೆಗೆ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಗಳು ಸಂಭವಿಸಲಿವೆ.
ಹೊಸ ವರ್ಷಕ್ಕೆ ಆರೋಗ್ಯ ಸೂತ್ರಗಳು (ಕುಶಲವೇ ಕ್ಷೇಮವೇ)ಜೀವನವನ್ನು ಸಂತೋಷದಾಯಕ ಮತ್ತು ಆರೋಗ್ಯದಾಯಕವನ್ನಾಗಿ ಮಾಡಿಕೊಳ್ಳಲು ಈ ಸೂತ್ರಗಳನ್ನು ಗಮನಿಸಿ.
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!